ಪ್ರಧಾನಿ ಮೋದಿಯಿಂದ ಮಾತ್ರ ಕಾಶ್ಮೀರ ಬಿಕ್ಕಟ್ಟು ಪರಿಹರಿಸಲು ಸಾಧ್ಯ: ಮೆಹಬೂಬಾ ಮುಫ್ತಿಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಜಮ್ಮು ಮತ್ತು ಕಾಶ್ಮೀರ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ...
ಹೈಕೋರ್ಟ್ ನ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶೆ ಲೀಲಾ ಸೇಠ್ ನಿಧನದೇಶದ ಹೈಕೋರ್ಟ್ ನ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶೆ ಹಾಗೂ ದೆಹಲಿ ಹೈಕೋರ್ಟ್ ನ ಮೊದಲ ಮಹಿಳಾ....
ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಅಥವಾ ಜೈಲು?: ಇಂದು ಸುಪ್ರೀಂ ತೀರ್ಪುನಾಲ್ಕು ವರ್ಷಗಳ ಹಿಂದೆ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪನ್ನು ಶುಕ್ರವಾರ ಸುಪ್ರೀಂ ಕೋರ್ಟ್ ನೀಡಲಿದೆ.
ತೆಲಂಗಾಣ: ನಕಲಿ ಐಎಸ್ ವೆಬ್ ಸೈಟ್ ಕುರಿತು ಹೇಳಿಕೆ; ದಿಗ್ವಿಜಯ್ ಸಿಂಗ್ ವಿರುದ್ಧ ಕೇಸ್ ದಾಖಲುತೆಲಂಗಾಣ ಪೊಲೀಸರು ಮುಸ್ಲಿಂ ಯುವಕರನ್ನು ಉಗ್ರಗಾಮಿಗಳಾಗಲು ಪ್ರೇರೇಪಿಸುತ್ತಿದ್ದು, ಇದಕ್ಕಾಗಿಯೇ ನಕಲಿ ವೆಬ್ ಸೈಟ್ ವೊಂದನ್ನು ತೆರೆದಿದ್ದಾರೆ ಎಂದು...
ಭಾರತೀಯ ಯೋಧರ ಶಿರಚ್ಛೇದ: ಪಾಕ್ ವಿರುದ್ಧ ಪ್ರತೀಕಾರದ ಸೂಚನೆ ನೀಡಿದ ಸೇನಾ ಮುಖ್ಯಸ್ಥಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಭಾರತೀಯ ಸೇನೆ ಕಾರ್ಯಾಚರಣೆ ನಡೆಸುವ ಮುನ್ನ ಯಾವುದೇ....
ಸೇನೆಗೆ ಬಾಕಿ ರಕ್ಷಣಾ ವೆಚ್ಚ ಬಿಡುಗಡೆಯಾಗುತ್ತಿಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ರಕ್ಷಣಾ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಶೀಘ್ರದಲ್ಲೇ ರಾಷ್ಟ್ರೀಯ ಸೇನಾ ತಂತ್ರಗಾರಿಕೆ ಮತ್ತು ಭದ್ರತಾ....
ನಿರ್ಭಯಾ ಪ್ರಕರಣ: "ಸುಪ್ರೀಂ" ನಿಂದ ನ್ಯಾಯ ಸಿಗುವ ಭರವಸೆ ಇದೆ ಎಂದ ಪೋಷಕರು!ದೇಶಾದ್ಯಂತ ವ್ಯಾಪಕ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪು ಸುಪ್ರೀಂ ಕೋರ್ಟ್ ನಿಂದ ಶುಕ್ರವಾರ ಪ್ರಕಟಗೊಳ್ಳುತ್ತಿದ್ದು, ತಮಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ನಿರ್ಭಯಾ ಪೋಷಕರು ಹೇಳಿದ್ದಾರೆ.
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್ನಾಲ್ಕು ವರ್ಷಗಳ ಹಿಂದೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ....
ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಅಂಕಿತ!ಬ್ಯಾಂಕ್ ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಬ್ಯಾಂಕ್ ಗಳಿಗೆ ಹೆಚ್ಚಿನ ಅಧಿಕಾರ ನೀಡಬಲ್ಲ ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ಅಂಕಿತ ಹಾಕಿದ್ದಾರೆ.
ಸಮಾಜಕ್ಕೆ ಸಂದೇಶ ನೀಡಲು ಯಾರಿಗೋ ಗಲ್ಲು ಶಿಕ್ಷೆ ನೀಡಲು ಸಾಧ್ಯವಿಲ್ಲ: ಅಪರಾಧಿಗಳ ಪರ ವಕೀಲದೇಶಾದ್ಯಂತ ತೀವ್ರ ಸಂಚಲನ ಉಂಟು ಮಾಡಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ....
ಪಾಕ್ ಸೇನೆ ನಮ್ಮ ಯೋಧರ ಶಿರಚ್ಛೇದ ಮಾಡಿದ ಬಗ್ಗೆ ಬಲವಾದ ಸಾಕ್ಷ್ಯವಿದೆ: ಭಾರತಪಾಕಿಸ್ತಾನ ಸೇನೆ ಇಬ್ಬರು ಭಾರತೀಯ ಯೋಧರ ಶಿರಚ್ಛೇದ ಮಾಡಿದ ಬಗ್ಗೆ ನಮ್ಮ ಬಳಿ ಬಲವಾದ ಸಾಕ್ಷ್ಯ ಇದೆ ಎಂದು ವಿದೇಶಾಂಗ....
ವಾಟ್ಸಪ್ ಗ್ರೂಪ್ ನಲ್ಲಿ 56 ಅಶ್ಲೀಲ ಚಿತ್ರ ರವಾನಿಸಿದ ಬಿಜೆಪಿ ಎಂಎಲ್ ಸಿ ಕವಟಗಿಮಠಬಿಜೆಪಿ ವಿಧಾನ ಪರಿಷತ್ ಸದಸ್ಯರೊಬ್ಬರು ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಪತ್ರಕರ್ತರಿರುವ....
ಪಿಎಸಿ ಅಧ್ಯಕ್ಷರಾಗಿ ಮಲಿಕಾರ್ಜುನ್ ಖರ್ಗೆ ಅಧಿಕಾರಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು 21 ಸದಸ್ಯ ಬಲದ ಸಂಸತ್ ಸಾರ್ವಜನಿಕ ಲೆಕ್ಕಪತ್ರ ಸಮಿತಿ....
ರಾಷ್ಟ್ರಪತಿ ಚುನಾವಣೆ: ಬಿಜೆಪಿಗೆ ಟಿಆರ್ ಎಸ್ ಬೆಂಬಲ ಘೋಷಣೆರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಮುಖ್ಯಸ್ಥ ಹಾಗೂ ತೆಲಂಗಾಣ....
ಪ್ರತಿ ಯೋಧನ ಸಾವಿಗೆ ಬದಲಿಯಾಗಿ '೧೦೦ ತಲೆ ಕತ್ತರಿಸಿ': ಬಾಬಾ ರಾಮದೇವ್ ಕರೆ'ಅವರು ನಮ್ಮ ಒಬ್ಬ ಯೋಧನ ತಲೆ ಕತ್ತರಿಸಿದರೆ ಅದಕ್ಕೆ ಪ್ರತಿಯಾಗಿ ೧೦೦ ತಲೆ ಕತ್ತರಿಸುವುದಕ್ಕೆ ಭಾರತ ಹಿಂಜರಿಯಬಾರದು' ಎಂದು ಯೋಗ ಗುರು ಬಾಬಾ ರಾಮದೇವ್ ಗುರುವಾರ ಹೇಳಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!