ಕಾವೇರಿ ಅಶಾಂತಿ: ಸಹಜ ಸ್ಥಿತಿಯತ್ತ ಮರಳಿದ ಬೆಂಗಳೂರುಕಾವೇರಿ ವಿವಾದದಿಂದ ರಾಜ್ಯದಾದ್ಯಂತ ಹೊತ್ತಿಕೊಂಡಿದ್ದ ಬೆಂಕಿ ಇದೀಗ ತಣ್ಣಗಾಗುತ್ತಿದ್ದು, ಸಹಜ ಸ್ಥಿತಿಯತ್ತ ರಾಜಧಾನಿ ಬೆಂಗಳೂರು ಮರಳಿದೆ...
ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ; ಸೆ.14ರವರಗೆ ನಿಷೇಧಾಜ್ಞೆಸುಪ್ರೀಂಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಪ್ರಕ್ಷುಬ್ಧಗೊಂಡಿರುವ...
ಕಾವೇರಿ ನ್ಯಾಯ!: ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಕರ್ನಾಟಕದ ಪಾಲಿಗೆ ಮಹತ್ವದ ದಿನವಾಗಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.
ಕಾವೇರಿ ವಿವಾದ; ತಮಿಳುನಾಡಿನಲ್ಲಿ ಕನ್ನಡಿಗರ ಹೊಟೆಲ್ ಮೇಲೆ ದುಷ್ಕರ್ಮಿಗಳ ದಾಳಿಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿರುವ ಹೊತ್ತಿನಲ್ಲೇ, ತಮಿಳುನಾಡಿನಲ್ಲಿರುವ ಕನ್ನಡಿಗರ ವಿರುದ್ಧ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಶಾಂತಿ ಕಾಪಾಡುವಂತೆ ಗೃಹ ಸಚಿವ ಪರಮೇಶ್ವರ್, ಸ್ಯಾಂಡಲ್ವುಡ್ ನಟರ ಮನವಿತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಹಾಗೂ ಸುಪ್ರಿಂಕೋರ್ಟ್ ನ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಕಾವು...
ತಮಿಳುನಾಡಿನಲ್ಲಿ ಕನ್ನಡಿಗರ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಿ: ಜಯಾಗೆ ಸಿದ್ದು ಪತ್ರಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಮುಖ್ಯಮಂತ್ರಿ...
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೋ; ಯುವತಿ ಆತ್ಮಹತ್ಯೆಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಗೆಳೆಯನೊಬ್ಬ ಪ್ರಕಟಿಸಿದ್ದಕ್ಕೆ ಮನನೊಂದ 17 ವರ್ಷದ ಬಾಲಕಿ ದಕ್ಷಿಣ ಪಶ್ಚಿಮ ಬಂಗಾಳದ 24- ಪರ್ಗನ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಪ್ರತಿ ದಿನ...
ಮಧ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆ; ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೋದಿ ಜೀ ಮತ್ತು ನಾನು ಒಂದೇ ರೀತಿಯಲ್ಲಿ ಯೋಚಿಸುತ್ತೇವೆ: ನೇಪಾಳ ನೂತನ ಪ್ರಧಾನಿ ಪ್ರಚಂಡಭಾರತ ಪ್ರಧಾನಿ ನರೇಂದ್ರ ಮೋದಿ ಜೀ ಹಾಗೂ ನಾನು ಒಂದೇ ರೀತಿಯಲ್ಲಿ ಯೋಚಿಸುತ್ತೇವೆ ಎಂದು ನೇಪಾಳ ನೂತನ ಪ್ರಧಾನಿ ಪುಷ್ಪ್ ಕಮಲ್ ದಹಲ್ ಪ್ರಚಂಡ ಅವರು ಭಾನುವಾರ ಹೇಳಿದ್ದಾರೆ.
ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಚುನಾವಣೆಯಲ್ಲಿ ಎಡ ಮೈತ್ರಿ ಜಯಭೇರಿ; ಎಬಿವಿಪಿ ಸೊನ್ನೆ!ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಚುನಾವಣೆಯಲ್ಲಿ ಎಡ ಪಕ್ಷಗಳ ಮೈತ್ರಿ ಜಯಭೇರಿ ಭಾರಿಸಿದ್ದು, ಆರ್ ಎಸ್ ಎಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ತೀವ್ರ ಮುಜುಗರ
ಬೆಂಗಳೂರಿನಲ್ಲಿ ತಮಿಳು ಯುವಕನಿಗೆ ಥಳಿತ ವಿರೋಧಿಸಿ ಕನ್ನಡ ಸಾಹಿತ್ಯ ಸಂಘದ ಸಭೆಯಲ್ಲಿ ದಾಂಧಲೆಕಾವೇರಿ ವಿವಾದದ ಪ್ರಕರಣದಲ್ಲಿ ಕನ್ನಡಿಗರ ವಿರುದ್ಧ ಫೇಸ್ಬುಕ್ ನಲ್ಲಿ ಬರೆದ ಎಂದು ಶನಿವಾರ 22 ವರ್ಷದ ತಮಿಳು ಯುವಕನಿಗೆ ಕೆಲವು ಕನ್ನಡ ಕಾರ್ಯಕರ್ತರು ಥಳಿಸಿದ್ದಾರೆ ಎಂದು ಆರೋಪಿಸಿ,
ಎಎಪಿ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಎಫ್ ಐ ಆರ್; ರಾಜೀನಾಮೆ ಸ್ವೀಕರಿಸಿದ ಪಕ್ಷಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಅವರ ಸಹೋದರನ ಪತ್ನಿ ಲೈಂಗಿಕ ಕಿರುಕುಳದ ದೂರು ನೀಡಿರುವ ಹಿನ್ನಲೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ರಾಜೀನಾಮೆ
"ಕಾವೇರಿ"ದ ಬಂದ್; ಕರ್ನಾಟಕ ಸಂಪೂರ್ಣ ಸ್ತಬ್ಧತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕಾವೇರಿ ವಿವಾದ: ಮಧ್ಯಪ್ರವೇಶಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದು ಪತ್ರತಮಿಳುನಾಡು ಸರ್ಕಾರ ಕಾವೇರಿ ನೀರಿಗಾಗಿ ದುರುದ್ದೇಶಪೂರಕವಾಗಿ ಬೇಡಿಕೆ ಇಡುತ್ತಿದ್ದು, ಸತ್ಯ ಮುಚ್ಚಿಟ್ಟು ನ್ಯಾಯಾಲಯದಲ್ಲಿ ವಾದ ಮಂಡಿಸಿದೆ. ಆ ರಾಜ್ಯದಲ್ಲಿ ಸಾಕಷ್ಟು ನೀರಿದೆ....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!