ಕಾವೇರಿ ನೀರಿಗಾಗಿ ತಮಿಳುನಾಡು ಪಟ್ಟು, ಉಭಯ ಸದನ ನಾಯಕರ ಸಭೆ ಕರೆದ ಸಿಎಂಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸರ್ಕಾರ ರಾಜ್ಯದ ಮೇಲೆ ತೀವ್ರ ಒತ್ತಡ ಹೇರುತ್ತಿದ್ದು, ಈ ಬಗ್ಗೆ ರ್ಚಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...
ರೋಹಿತ್ ದಲಿತನಾಗಿರಲಿಲ್ಲ ಎಂಬ ಸಮಿತಿ ವರದಿ ಸಂಪೂರ್ಣ ತಪ್ಪು: ಪುನಿಯಾರೋಹಿತ್ ವೇಮುಲಾ ಪರಿಶಿಷ್ಟ ಜಾತಿಗೆ ಸೇರಿರಲಿಲ್ಲ ಎಂಬ ರೂಪನ್ವಾಲ್ ಸಮಿತಿಯ ವರದಿ ಸಂಪೂರ್ಣ ತಪ್ಪು ಎಂದಿರುವ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ (ಎನ್ ಸಿ ಎಸ್ ಸಿ) ಅಧ್ಯಕ್ಷ ಪಿ ಎಲ್ ಪುನಿಯಾ
ಆರ್ ಎಸ್ ಎಸ್ ಬಗ್ಗೆ ಹೇಳಿರುವ ಪ್ರತಿ ಮಾತಿಗೂ ಬದ್ಧ: ರಾಹುಲ್ಆರ್ ಎಸ್ ಎಸ್ ಬಗ್ಗೆ ನೀಡಿರುವ ಪ್ರತಿಕ್ರಿಯೆಗೆ ಬದ್ಧನಾಗಿದ್ದೇನೆ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ "ದ್ವೇಷದ ಮತ್ತು ಒಡೆಯುವ ಅಜೆಂಡಾ" ವಿರುದ್ಧ ಹೋರಾಟ ಮುಂದುವರೆಸಲಿದ್ದೇನೆ
ಕಾಶ್ಮೀರದಲ್ಲಿ ಹತ್ಯೆಯಾದವರು ಹಾಲು, ಟಾಫಿ ಕೊಳ್ಳಲು ಹೋದವರಲ್ಲ: ಮೆಹಬೂಬಾಕಾಶ್ಮೀರ ಕಣಿವೆಯ ಗಲಭೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಹತ್ಯೆಗಳನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಬುಲೆಟ್ ಮತ್ತು ಪೆಲ್ಲೆಟ್ ಪೆಟ್ಟು ತಿಂದವರು ಹಾಲು ಅಥವಾ ಟಾಫಿ
ಸ್ಕಾರ್ಪೀನ್: ಶಬ್ದ ಪ್ರಮಾಣ, ನೌಕೆಯ ವೇಗ ಸೇರಿದಂತೆ ನಿರ್ಬಂಧಿತ ಮಾಹಿತಿಗಳೇ ಸೋರಿಕೆ!ನೌಕಪಡೆಯ ಭವಿಷ್ಯದ ಪ್ರಮುಖ ಅಸ್ತ್ರವೆಂದೇ ಬಣ್ಣಿಸಲಾಗುತ್ತಿದ್ದ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಯ ಪ್ರಮುಖ ಮಾಹಿತಿಗಳು ಸೋರಿಕೆಯಾಗಿದ್ದು, ಪ್ರಮುಖವಾಗಿ ನೌಕೆಯ ಶಬ್ದದ ಪ್ರಮಾಣ, ವೇಗ ಮತ್ತು ಶಸ್ತ್ರಾಸ್ತ್ರ ಸಾಮರ್ಥ್ಯಗಳಂತಹ ನಿರ್ಬಂಧಿತ ಮಾಹಿತಿಗಳೇ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.
ಆರ್ ಎಸ್ ಎಸ್ ಪಾತ್ರದ ಬಗ್ಗೆ ರಾಹುಲ್ ಯು-ಟರ್ನ್ ಮಾಡಿಲ್ಲ: ದಿಗ್ವಿಜಯ್ಮಹಾತ್ಮಾ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಸಂಘಟನೆ ಕಾರಣ ಎಂಬ ಹೇಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಯು-ಟರ್ನ್ ತೆಗೆದುಕೊಂಡಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿರುವ
ಪಾಕ್ ಪರ ಹೇಳಿಕೆ ವಿವಾದ, ನಾನು ಕ್ಷಮೆ ಕೇಳಲ್ಲ: ನಟಿ ರಮ್ಯಾ ಸ್ಪಷ್ಟನೆಪಾಕಿಸ್ತಾನ ನರಕ ಅಲ್ಲ, ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದ ಹೇಳಿಕೆ ನೀಡಿ ಜನರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಅವರು ತಮ್ಮ...
ಬಲೂಚಿಸ್ತಾನದಲ್ಲಿ ಭಾರತದ ಧ್ವಜ, ಪ್ರಧಾನಿ ಮೋದಿ ಫೋಟೋ ಹಿಡಿದು ಪ್ರತಿಭಟನೆಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಬಲೂಚಿಸ್ಥಾನದ ಹೋರಾಟದ ಬಗ್ಗೆ ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬೆಂಬಲಿಸಿ....
ಬಲೂಚಿಸ್ಥಾನ ಮುಖಂಡರ ಬಂಧನ; ಪ್ರಧಾನಿ ಮೋದಿಗೆ ಶಿವಸೇನೆ ಕುಚೋದ್ಯಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಬಲೂಚಿಸ್ಥಾನದ ಹೋರಾಟದ ಬಗ್ಗೆ ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಮೈತ್ರಿ ಪಕ್ಷ ಶಿವಸೇನೆ,
ಮಹಾತ್ಮ ಹತ್ಯೆಗೆ ಆರ್ ಎಸ್ ಎಸ್ ನನ್ನು ದೂಷಿಸಲಿಲ್ಲ, ಆದರೆ ಜನ ಸಂಬಂಧ ಬೆಸೆದರು: ರಾಹುಲ್ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಒಂದು ಸಂಸ್ಥೆಯಾಗಿ ಕಾರಣ ಎಂದು ಹೇಳಿಲ್ಲ ಆದರೆ ಜನ ಆ ಸಂಭಂದವನ್ನು ಸೃಷ್ಟಿಸಿದರು ಎಂದು ಬುಧವಾರ ಸುಪ್ರೀಂ
ಟೀಕೆಗಳನ್ನು ಎದುರಿಸಿ: ಮಾನಹಾನಿ ಪ್ರಕರಣಗಳ ಬಗ್ಗೆ ಜಯಲಲಿತಾಗೆ ಸುಪ್ರೀಂ ಕೋರ್ಟ್ ತರಾಟೆಮಾನಹಾನಿ ಪ್ರಕರಣಗಳನ್ನು ಸ್ವಂತಕ್ಕೆ ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ
ಪಿವಿ ಸಿಂಧು ಸಾಧನೆಗೆ ಉಗಿಯಬೇಕು ಎನಿಸುತ್ತಿದೆ: ಮಲಯಾಳಂ ಚಿತ್ರ ನಿರ್ದೇಶಕಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿರುವ ಪಿವಿ ಸಿಂಧು ಸಾಧನೆಯನ್ನು ಇಡೀ ದೇಶವೇ ಕೊಂಡಾಡಿ, ಸಂಭ್ರಮಿಸುತ್ತಿದೆ. ಆದರೆ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕರೊಬ್ಬರು ಪಿ ವಿ ಸಿಂಧು
ಪಾಕ್ ಪರ ಹೇಳಿಕೆಯಲ್ಲಿ ತಪ್ಪಿಲ್ಲ: ರಮ್ಯಾ ಬೆನ್ನಿಗೆ ನಿಂತ ದಿನೇಶ್ ಗುಂಡೂರಾವ್ಪಾಕಿಸ್ತಾನ ಪರವಾಗಿ ರಮ್ಯಾ ಅವರು ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು...
ಭೂಕಬಳಿಕೆ ಆರೋಪ: ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ವಿರುದ್ಧ ಎಸಿಬಿಗೆ ದೂರುಭೂ ಕಬಳಿಕೆ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರ ವಿರುದ್ಧ ಆರ್ ಟಿಐ...
10 ಉನ್ನತ ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 7 ನೇ ಸ್ಥಾನ!ವಿಶ್ವದ 10 ಉನ್ನತ ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದಿದೆ. ಒಟ್ಟು ವೈಯಕ್ತಿಕ ಸಂಪತ್ತು 5600 ಬಿಲಿಯನ್ ಡಾಲರ್ ನೊಂದಿಗೆ ಭಾರತ 7 ನೇ ಸ್ಥಾನದಲ್ಲಿದ್ದರೆ, ಅಮೆರಿಕಾ ಮೊದಲ ಸ್ಥಾನದಲ್ಲಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್