ವಿಜಯ್ ಮಲ್ಯ ಗಡಿಪಾರು ಕೋರಿ ವಿದೇಶಾಂಗ ಸಚಿವಾಲಯಕ್ಕೆ ಇಡಿ ಮನವಿಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಸಾಲದ ದೊರೆ ವಿಜಯ್ ಮಲ್ಯ ವಿರುದ್ಧ ಕೋರ್ಟ್ ಬಂಧನ ವಾರಂಟ್ ಜಾರಿಯಾಗಿದ್ದು,...
ಶ್ರೀ ಶ್ರೀ ಶ್ರೀ ರವಿಶಂಕರ್ ಶಾಂತಿ ಮಾತುಕತೆಯನ್ನು ಧಿಕ್ಕರಿಸಿದ ಇಸ್ಲಾಮಿಕ್ ಸ್ಟೇಟ್ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ ಜೊತೆಗೆ ಶಾಂತಿ ಮಾತುಕತೆ ನಡೆಸಲು ತಾವು ಪ್ರಯತ್ನಿಸಿದ್ದಾಗಿಯೂ ಇದಕ್ಕೆ ಪ್ರತಿಯಾಗಿ ಉಗ್ರಗಾಮಿ ಸಂಘಟನೆ ತಲೆ ಕತ್ತರಿಸಿದ ವ್ಯಕ್ತಿಯ
ಉತ್ತರಾಖಂಡ್ ಹೈಕೋರ್ಟ್ ತೀರ್ಪಿನಿಂದ ಅಚ್ಚರಿಯಾಗಿಲ್ಲ: ಬಿಜೆಪಿಉತ್ತರಾಖಂಡ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಜಾ ಮಾಡಿರುವ ಉತ್ತರಾಖಂಡ್ ಹೈಕೋರ್ಟ್ ತೀರ್ಪಿನಿಂದ ಅಚ್ಚರಿಯಾಗಿಲ್ಲ ಎಂದು ಬಿಜೆಪಿ ಗುರುವಾರ
ಉತ್ತರಾಖಂಡ್ ರಾಷ್ಟ್ರಪತಿ ಆಡಳಿತ ವಜಾ: ನೈನಿತಾಲ್ ಹೈಕೋರ್ಟ್ ನಿಂದ ಐತಿಹಾಸಿಕ ತೀರ್ಪುಉತ್ತರಾಖಂಡ್ ಹೈಕೋರ್ಟ್ ಗುರುವಾರ ರಾಜ್ಯದಲ್ಲಿ ಜಾರಿಯಾಗಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದು,...
ಉತ್ತರಾಖಂಡ್ ಹೈಕೋರ್ಟ್ ನಿರ್ಧಾರ; ಅಟಾರ್ನಿ ಜನರಲ್ ವಿರುದ್ಧ ಕಿಡಿ ಕಾರಿದ ಸ್ವಾಮಿಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದುಪಡಿಸಿ, ಕೇಂದ್ರಕ್ಕೆ ಛೀಮಾರಿ ಹಾಕಿ ಬಹುಮತ ಸಾಬಿತ ಪಡಿಸಲು ಉತ್ತರಾಖಾಂಡ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಅವಕಾಶ ನೀಡಿರುವ
ಶಕ್ತಿಮಾನ್ ಸಾವು: ತಪ್ಪು ಮಾಡಿದ್ದರೆ ನನ್ನ ಕಾಲು ಕಟ್ ಮಾಡಿ ಎಂದ ಬಿಜೆಪಿ ಶಾಸಕಬಿಜೆಪಿ ಪ್ರತಿಭಟನೆ ವೇಳೆ ತೀವ್ರವಾಗಿ ಗಾಯಗೊಂಡು ಕಾಲು ಮುರಿದುಕೊಂಡಿದ್ದ ಉತ್ತರಾಖಂಡ್ ಪೊಲೀಸ್ ಕುದುರೆ ಶಕ್ತಿಮಾನ್...
ಉತ್ತರಪ್ರದೇಶದಿಂದ ಗುಜರಾತ್ ಗೆ ತೆರಳುತ್ತಿದ್ದ ರೈಲಿನಲ್ಲಿ ೧೦೦ ಜನರನ್ನು ದೋಚಿದ ದರೋಡೆಕೋರರುಸುಲ್ತಾನಪುರ್ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ೧೦೦ ಕ್ಕೂ ಹೆಚ್ಚು ಜನ ಪ್ರಯಾಣಿಕರ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ರಾಮಪುರದಲ್ಲಿ ಮಂಗಳವಾರ ದರೋಡೆಕೋರರು ದೋಚಿದ್ದಾರೆ
ನಕಲಿ ಎನ್ ಕೌಂಟರ್ ಪ್ರಕರಣವನ್ನು ದಾರಿ ತಪ್ಪಿಸಲು ಪ್ರಧಾನಿ, ಷಾ ಯತ್ನ: ಕಾಂಗ್ರೆಸ್ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಪಿ ಚಿದಂಬರಂ ಅವರಿಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಿರ್ದೇಶನ ನೀಡಿದ್ದಾರೆ ಎಂಬುದು ಸುಳ್ಳಿನ ಕಂತೆ...
ಕಿರ್ಪಾಲ್ ಸಿಂಗ್ ಮೃತದೇಹದಿಂದ ಹೃದಯ, ಹೊಟ್ಟೆ ಭಾಗ ಕದ್ದ ಪಾಕ್ಪಾಕಿಸ್ತಾನ ಕೋಟ್ ಲಖಪತ್ ಜೈಲಿನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಭಾರತದ ಕಿರ್ಪಾಲ್ ಸಿಂಗ್ ಅವರ ಮೃತದೇಹವನ್ನು...
ಸ್ವಯಂಪ್ರೇರಿತವಾಗಿ ಪ್ರತಿಭಟನೆ ಹಿಂಪಡೆದ ಶಿಕ್ಷಕರುವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರು ಸ್ವಯಂಪ್ರೇರಿತವಾಗಿ
'ಮಾಧ್ಯಮ ಸ್ವಾತಂತ್ರ್ಯ' ಜಾಗತಿಕ ಪಟ್ಟಿ; ಭಾರತಕ್ಕೆ ೧೩೩ನೇ ಸ್ಥಾನ!ಅಂತರಾಷ್ಟ್ರೀಯ ಕಣ್ಗಾವಲು ಸಂಸ್ಥೆಯೊಂದು ಇತ್ತೀಚಿಗೆ ಬಿಡುಗಡೆ ಮಾಡಿರುವ ಮಾಧ್ಯಮ ಅಭಿವ್ಯಕ್ತಿ ಸ್ವಾತಂತ್ರ್ಯ ೧೮೦ ದೇಶಗಳ ಪಟ್ಟಿಯಲ್ಲಿ ೧೩೩ನೇ ಸ್ಥಾನ ಪಡೆದಿರುವ ಭಾರತ ಪಾತಾಳದಲ್ಲಿದ್ದು,
ರಾಜೀವ್ ಹಂತಕರ ಬಿಡುಗಡೆಗೆ ಕೇಂದ್ರ ನಕಾರ; ಪಿಎಂಕೆ, ಸಿಪಿಐ ಟೀಕಾ ಪ್ರಹಾರಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಯ್ಯೆಯಲ್ಲಿ ತಪ್ಪಿತಸ್ಥರಾಗಿ ಜೈಲು ಸಜೆ ಅನುಭವಿಸುತ್ತಿರುವ ಏಳು ಜನರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನಲೆಯಲ್ಲಿ
ರಾಷ್ಟ್ರಪತಿಗಳ ನಿರ್ಧಾರ ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ: ಉತ್ತರಾಖಂಡ್ ಹೈಕೋರ್ಟ್ರಾಷ್ಟ್ರಪತಿಗಳ ನಿರ್ಧಾರ ಕೂಡ ತಪ್ಪಾಗಬಹುದು ಎಂದಿರುವ ಉತ್ತರಾಖಂಡ್ ಹೈಕೋರ್ಟ್, ಉತ್ತರಾಖಂಡ್ ವಿಧಾನಸಭೆಯನ್ನು ವಜಾಗೊಳಿಸಿರುವ ರಾಷ್ಟ್ರಪತಿಗಳ ನಿರ್ಧಾರ...
ಬೆಂಗಳೂರಿನಲ್ಲಿ ಕಾರ್ಮಿಕರ ಪ್ರತಿಭಟನೆ ವೇಳೆ ಹಿಂಸಾಚಾರ, ಸರ್ಕಾರಕ್ಕೆ 'ಹೈ' ತರಾಟೆಪಿಎಫ್ ನೂತನ ನೀತಿ ವಿರೋಧಿ ಬೆಂಗಳೂರಿನ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಬುಧವಾರ ರಾಜ್ಯ ಸರ್ಕಾರವನ್ನು...
ಕರುಣಾನಿಧಿ ವಿರುದ್ಧ ವೈಯಕ್ತಿಕ ದಾಳಿ, ಚುನಾವಣಾ ಆಯೋಗದಿಂದ ವೈಕೋಗೆ ನೋಟಿಸ್ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ ಆರೋಪದ ಮೇಲೆ...
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?