ತಿರುಪತಿ ದೇವಸ್ಥಾನದಿಂದ ಬ್ಯಾಂಕ್ ಗೆ 1,311 ಕೆ.ಜಿ.ಚಿನ್ನ ಠೇವಣಿಚಿನ್ನ ನಗದೀಕರಣ ಯೋಜನೆಯಡಿ ಸಾರ್ವಜನಿಕ ವಲಯದ ಬ್ಯಾಂಕ್ ಗೆ 1,311 ಕೆ.ಜಿ ಚಿನ್ನವನ್ನು ಠೇವಣಿ ಮಾಡಲಾಗಿದೆ ಎಂದು ತಿರುಪತಿ ಬಾಲಾಜಿ...
ಭಾರತದ ಆರ್ಥಿಕತೆ ಅತಿ ವೇಗವಾಗಿ ಬೆಳೆಯುತ್ತಿದೆ: ರಾಜನ್ ಪ್ರತಿಕ್ರಿಯೆಗೆ ಜೇಟ್ಲಿ ಮಾರುತ್ತರಭಾರತ 'ಕುರುಡರ ನಾಡಲ್ಲಿ ಒಂದು ಕಣ್ಣಿನ ರಾಜ' ಇದ್ದಂತೆ ಎಂದಿದ್ದ ಆರ್ ಬಿ ಐ ಗವರ್ನರ್ ರಘುರಾಮ್ ರಾಜನ್ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ವಿತ್ತ ಸಚಿವ
'ಆರ್ ಎಸ್ ಎಸ್ ಮುಕ್ತ ಭಾರತ' ನಿತೀಶ್ ಕರೆಗೆ ಲಾಲೂ, ತೇಜಸ್ವಿ ಬೆಂಬಲಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿರುವ 'ಆರ್ ಎಸ್ ಎಸ್ ಮುಕ್ತ ಭಾರತ' ಕರೆಗೆ ಆರ್ ಜೆ ಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಮತ್ತು ಅವರ ಪುತ್ರ ಬಿಹಾರದ ಉಪ ಮುಖ್ಯಮಂತ್ರಿ
ತೀವ್ರ ಪ್ರತಿಭಟನೆಯ ನಂತರ ನೂತನ ಪಿಎಫ್ ನೀತಿ 3 ತಿಂಗಳು ಸ್ಥಗಿತಗೊಳಿಸಿದ ಕೇಂದ್ರಬೆಂಗಳೂರು ಸೇರಿದಂತೆ ದೇಶಾದ್ಯಂತ ನೂತನ ಭವಿಷ್ಯ ನಿಧಿ(ಪಿಎಫ್) ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ನೂತನ...
ಕೋಮು ಘರ್ಷಣೆಗಳಿಗೆ ಮುಲಾಯಂ ಮತ್ತು ಅಖಿಲೇಶ್ ಟೀಕಿಸಿದ ಉಲ್ಮಾ ಮಂಡಲಿ ಅಧ್ಯಕ್ಷಮುಸ್ಲಿಮರನ್ನು ಮತ ಬ್ಯಾಂಕ್ ರಾಜಕಾರಣಾಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್
ಇರಾನ್ ಉಡುಪು ಧರಿಸಿದ್ದ ಸುಷ್ಮಾ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಟೀಕೆ!ಇರಾನ್ ಅಧ್ಯಕ್ಷ ಹಸನ್ ರೌಹಾನಿ ಮತ್ತು ಇರಾನ್ ವಿದೇಶಾಂಗ ಸಚಿವ ಜವಾದ್ ಜರೀಫ್ ಅವರ ಭೇಟಿಯ ಸಂದರ್ಭದಲ್ಲೂ ಸುಷ್ಮಾ ಮುಸ್ಲಿಂ...
ಮಹಾರಾಷ್ಟ್ರ ಪಂಚಾಯತ್: ಬಿಜೆಪಿಗೆ ಕೇವಲ ೫; ಕಾಂಗ್ರೆಸ್ ೨೧; ಶಿವಸೇನೆ ಮತ್ತು ಎನ್ ಸಿ ಪಿ ತಲಾ ೨೦ಮಹಾರಾಷ್ಟ್ರದ ಆರು ನಗರ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಕೇವಲ ೫ ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್ ಪಕ್ಷ ೨೧ ಸ್ಥಾನಗಳನ್ನು ಗೆದ್ದಿದೆ. ಶಿವಸೇನೆ ಮತ್ತು ಎನ್ ಸಿ ಪಿ ಪಕ್ಷಗಳಿ ತಲಾ ೨೦
ಬೆಂಗಳೂರು: ತೀವ್ರಗೊಂಡ ಪ್ರತಿಭಟನೆ, ಕಲ್ಲು ತೂರಾಟ, ಹೆಬ್ಬಗೋಡಿ ಬಳಿ ಪೊಲೀಸರಿಂದ ಅಶ್ರುವಾಯು ಪ್ರಯೋಗಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಭವಿಷ್ಯ ನಿಧಿ(ಪಿಎಫ್)ನೀತಿಯನ್ನು ಖಂಡಿಸಿ ಸಾವಿರಾರು ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ...
ಶಾಪಗ್ರಸ್ತ ಕೊಹಿನ್ನೂರ್ ವಜ್ರ ಬ್ರಿಟಿಷರ ಬಳಿಯಲ್ಲೇ ಇರಲಿ ಎಂದ ಇತಿಹಾಸಕಾರಕೊಹಿನ್ನೂರ್ ವಜ್ರ ಶಾಪಗ್ರಸ್ತವಾಗಿದೆ. ಅದು ಯಾರ ಬಳಿಯಲ್ಲಿರುತ್ತದೋ ಅಲ್ಲಿ ದುರಂತಗಳು ಸಂಭವಿಸುತ್ತವೆ. ಅದನ್ನು ವಶದಲ್ಲಿಟ್ಟುಕೊಂಡವರಿಗೆ ಅದು ದೌರ್ಭಾಗ್ಯವನ್ನು....
ಸಾಲದ ದೊರೆ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ. ಜಾರಿ ನಿರ್ದೇಶನಾಲಯ(ಇಡಿ)ದ ಮನವಿ...
ಮೌಲ್ಯ ಮಾಪನ ಬಹಿಷ್ಕಾರ: ಪಿಯು ಉಪನ್ಯಾಸಕರಿಗೆ ನೋಟಿಸ್ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ...
ಸಮ ಬೆಸ ನಿಯಮ: ಕಾರು ಹಂಚಿಕೊಂಡು ಪ್ರಯಾಣಿಸಿದ ಕೇಜ್ರಿವಾಲ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಾರಿಗೆ ಸಚಿವ ಗೋಪಾಲ್ ರೈ ಅವರ ಟಾಟ ನ್ಯಾನೋ ಕಾರಿನಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಜೊತೆಗೆ ಪೂಲ್ ಮಾಡಿಕೊಂಡು
ಮೂಕ ಪ್ರೇಕ್ಷಕ ಪೊಲೀಸರೇ ಕೊಲ್ಲಂ ಪಟಾಕಿ ದುರಂತಕ್ಕೆ ಹೊಣೆ!ಕೇರಳದ ಕೊಲ್ಲಂನ ಪುತ್ತಿಂಗಳ್ ದೇವಾಲಯದಲ್ಲಿ ಸಂಭವಿಸಿದ ಭೀಕರ ಪಟಾಕಿ ಅಗ್ನಿ ದುರಂತಕ್ಕೆ ಕೇರಳ ಪೊಲೀಸರ ನಿರ್ಲಕ್ಷ್ಯವೇ ಹೊಣೆ ಎಂದು ಕೇರಳದ ಗೃಹ ಇಲಾಖೆಯ ಉಪ ಕಾರ್ಯದರ್ಶಿ ನಳಿನಿ ನೆಟ್ಟೋ ಅವರು ವರದಿ ನೀಡಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸದೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಣಕ್ಕಿಳಿಯಲು ಬಿಜೆಪಿ ನಿರ್ಧಾರಮುಂದಿನ ವರ್ಷ ನಿಗದಿಯಾಗಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಸ್ಪರ್ಧಿಸಲಿದೆ ಎಂದು ರಾಜ್ಯದ ಬಿಜೆಪಿ ಅಧ್ಯಕ್ಷ ಕೇಶವ ಮೌರ್ಯ
ಭಾರತೀಯ ವಿದೇಶಿ ವಿನಿಮಯ ಮೀಸಲು ೩೫೯.೯೧ ಬಿಲಿಯನ್ ಡಾಲರ್ ಗೆ ಹೆಚ್ಚಳಭಾರತೀಯ ವಿದೇಶಿ ವಿನಿಮಯ ಮೀಸಲು ಅಲ್ಪ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು ಏಪ್ರಿಲ್ ೮ಕ್ಕೆ ಇದು ೩೫೯.೯೧ ಬಿಲಿಯನ್ ಡಾಲರ್ ಆಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿ ಐ)
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?