ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಪತ್ನಿ ಆಸ್ಪತ್ರೆಯಲ್ಲಿ ವಿಧಿವಶಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಪತ್ನಿ ಫರ್ಜಾನಾ ಖಟೂನ್, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಮ್ಮುವಿನಲ್ಲಿ ಯೋಧನಿಂದ ಲೈಂಗಿಕ ಕಿರುಕುಳ ಖಂಡಿಸಿ ಪ್ರತಿಭಟನೆ: ಯೋಧರ ಗುಂಡಿಗೆ ಇಬ್ಬರು ಬಲಿವಿದ್ಯಾರ್ಥಿನಿಗೆ ಯೋಧ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ಸ್ಥಳೀಯರ ಮೇಲೆ ಭದ್ರಾತಾ...
112 ಮಂದಿಯ ದಾರುಣ ಸಾವಿಗೆ ಕಾರಣವಾದ ಕೊಲ್ಲಂ ಪಟಾಕಿ ಸ್ಪರ್ಧೆಗೆ 1 ಕೋಟಿ ವಿಮೆ!ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಕೊಲ್ಲಂನಲ್ಲಿರುವ ಪುತ್ತಿಂಗಳ್ ದೇವಾಲಯದ ಅಗ್ನಿ ಅವಘಡ ಸಂಬಂಧ ನಡೆಯುತ್ತಿರುವ ತನಿಖೆ ದಿನಕ್ಕೊಂದು ಮಹತ್ವದ ಮಾಹಿತಿಯನ್ನು ಹೊರಹಾಕುತ್ತಿದ್ದು, ಅಷ್ಟು ದೊಡ್ಡ ಕಾರ್ಯಕ್ರಮಕ್ಕೆ..
ಮುಂಬೈನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ: 150ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿ ಕಾಸಿಮ್ ಪುರದ ವಸತಿ ಸಮುಚ್ಛಯದಲ್ಲಿ...
ಕೊಲ್ಲಂ ಪಟಾಕಿ ದುರಂತ: 50 ಕೆಜಿ ಪಟಾಕಿ ವಶಕ್ಕೆ ಪಡೆದ ಪೊಲೀಸರುಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದ ಹಿನ್ನಲೆಯಲ್ಲಿ ದೇವಾಲಯದ ಬಳಿ ಇದ್ದ ಮತ್ತೊಂದು...
ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚು, ಬರಪೀಡಿತ ಮರಾಠವಾಡಕ್ಕೆ ಉತ್ತಮ ಮಳೆಬರದಿಂದ ತತ್ತರಿಸಿರುವ ದೇಶದ ಹಲವು ಭಾಗಗಳಿಗೆ ಇದೊಂದು ಸಿಹಿ ಸುದ್ದಿ. 2016ರ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚು....
ಪಿಯು ಮೌಲ್ಯಮಾಪನ ಬಹಿಷ್ಕಾರ: ಕಿಮ್ಮನೆ ನಡೆಸಿದ 5ನೇ ಸಭೆಯೂ ವಿಫಲ, ನಾಳೆಯಿಂದ ಉಪವಾಸ ಸತ್ಯಾಗ್ರಹವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ...
ಕೇಂದ್ರ ಸಚಿವರ ವಿರುದ್ಧ ಜಾಮೀನುರಹಿತ ವಾರಂಟ್ ರದ್ದುಮಾಡಿದ ಹೈದರಾಬಾದ್ ಹೈಕೋರ್ಟ್ಸಾಲ ಸುಸ್ಥಿದಾರ ಪ್ರಕರಣದಲ್ಲಿ ಕೇಂದ್ರ ಸಚಿವ ವೈ ಎಸ್ ಚೌಧರಿ ವಿರುದ್ಧ ನಗರ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ವಾರಂಟ್ ಅನ್ನು ಮಂಗಳವಾರ ಹೈಕೋರ್ಟ್ ವಜಾ
ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಲಾತೂರ್ ಗೆ ನೀರು ಪೂರೈಕೆ: ಪ್ರಧಾನಿ ಮೋದಿಯನ್ನು ಪ್ರಶಂಸಿಸಿದ ಕೇಜ್ರಿವಾಲ್ಬರಪೀಡಿತ ಲಾತೂರ್ ಗೆ ನೀರು ಪೂರೈಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕಾರ್ಯದ ಬಗ್ಗೆ ಶ್ಲಾಘಿಸಿರುವ ಅರವಿಂದ್ ಕೇಜ್ರಿವಾಲ್...
'ಆರ್ ಎ ಡಬ್ಲ್ಯು ಏಜೆಂಟ್' ಮೇಲೆ ವಿಧ್ವಂಸಕ ಕೃತ್ಯ ಆರೋಪ ಹೊರಿಸಿದ ಪಾಕಿಸ್ತಾನಭಾರತೀಯ ಬೇಹುಗಾರಿಕಾ ವ್ಯಕ್ತಿ ಎಂದು ಆರೋಪಿಸಿ ಸೆರೆಹಿಡಿದಿರುವ ಭಾರತೀಯ ಮಾಜಿ ನೌಕಾದಳದ ಅಧಿಕಾರಿಯ ಮೇಲೆ ವಿಧ್ವಂಸಕ ಮತ್ತು ಭಯೋತ್ಪಾದಕ ಕೃತ್ಯ ನಡೆಸುವ
ಗಡಿಪ್ರದೇಶದಲ್ಲಿ ಪಾಕ್ ಉಗ್ರರ ನುಸುಳುವಿಕೆ ತಡೆಯಲು ಹೊಸ ತಂತ್ರಜ್ಞಾನಕಾಂಪ್ರೆಹೆನ್ಸಿವ್ ಇಂಟಗ್ರೇಟೆಡ್ ಬಾರ್ಡರ್ ಮ್ಯಾನೇಜ್ಮೆಂಟ್ ಸಿಸ್ಟಂ (ಸಿಐಬಿಎಂಎಸ್ )ಎಂದು ಕರೆಯಲ್ಪಡುವ ಈ ಸಿಸ್ಟಂ ಗಡಿ ಪ್ರದೇಶಗಳಲ್ಲಿ 365 ದಿನ...
ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಕಳ್ಳತನ, ರಹಸ್ಯ ಕಡತಗಳನ್ನೇ ಕದ್ದೊಯ್ದರು!ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಕಳ್ಳತನವಾಗಿದ್ದು, ಮಹತ್ವದ ದಾಖಲೆಗಳನ್ನೇ ಕಳ್ಳರು ಕದ್ದೊಯ್ದ ಘಟನೆ ಭಾನುವಾರ ನಡೆದಿದೆ.
ಶಾಸಕರ ಅತಿಕ್ರಮ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿಕಾಪು ಮೀಸಲಾತಿ ಹಾಗೂ ಅಮರಾವತಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿರುವ....
ಇದೇ ಮೊದಲ ಬಾರಿ, ಧಾರವಾಡ ಖಜಾನೆಯಲ್ಲಿ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆಗಳನ್ನು ಧಾರವಾಡ ಜಿಲ್ಲಾ ಖಜಾನೆಯಲ್ಲಿಟ್ಟು, ಇಲ್ಲಿಂದಲೇ...
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?