'ಎದ್ದೇಳು ಭಾರತ' ಯೋಜನೆ ಕಣ್ಣೊರೆಸುವ ತಂತ್ರ : ಮಾಯಾವತಿಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಬಹುಜನ ಸಮಾಜ ಪಕ್ಷದ (ಬಿ ಎಸ್ ಪಿ) ಅಧ್ಯಕ್ಷೆ ಮಾಯಾವತಿ 'ಎದ್ದೇಳು ಭಾರತ' (ಸ್ಟ್ಯಾಂಡ್ ಅಪ್ ಇಂಡಿಯಾ)
ಭಾಷಾ ಮಾಧ್ಯಮ ವಿವಾದ; ಗೋವಾ ಆರ್ ಎಸ್ ಎಸ್ ಅಧ್ಯಕ್ಷರ ವಿರುದ್ಧ ಬಿಜೆಪಿ ಸಂಸದ ವಾಗ್ದಾಳಿಶಾಲೆಗಳಲ್ಲಿ ಭಾಷಾ ಮಾಧ್ಯಮದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಗೋವಾ ಆರ್ ಎಸ್ ಎಸ್ ಘಟಕದ
ನಿವೃತ್ತ ಐಪಿಎಸ್ ಅಧಿಕಾರಿ ಬಿಪಿನ್ ಗೋಪಾಲಕೃಷ್ಣ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಬಿಪಿನ್ ಗೋಪಾಲಕೃಷ್ಣ ಅವರು ಗುರುವಾರ ನಿಧನರಾಗಿದ್ದಾರೆ...
50 ವರ್ಷಗಳ ನಂತರ ಉಪನ್ಯಾಸಕ ವೃತ್ತಿಗೆ ಮರಳಿದ ಡಾ. ಮನಮೋಹನ್ ಸಿಂಗ್ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸತತ ಐದು ದಶಕಗಳ ನಂತರ ತಮ್ಮ ಹಳೇಯ ವೃತ್ತಿಗೆ ಮರಳಿದ್ದಾರೆ. ಅತ್ಯುನ್ನತ ಶಿಕ್ಷಣ ಪಡೆದಿದ್ದ ದೇಶದ ಪ್ರಧಾನಿಗಳಲ್ಲಿ...
ಮುಂದುವರೆದ ಎನ್ ಐ ಟಿ ಜಟಾಪಟಿ; ಕಾಶ್ಮೀರಿಯೇತರ ವಿದ್ಯಾರ್ಥಿಗಳಿಂದ ತರಗತಿಗಳ ಬಹಿಷ್ಕಾರಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎನ್ ಐ ಟಿ) ಜಟಾಪಟಿ ಮುಂದುವರೆದಿದ್ದು, ಅನ್ಯ ಕಾಶ್ಮೀರಿಯೇತರ ವಿದ್ಯಾರ್ಥಿಗಳು ಗುರುವಾರ ತರಗತಿಗಳಿಂದ...
ಪಿಯು ಉಪನ್ಯಾಸಕರೊಂದಿಗೆ ಕಿಮ್ಮನೆ ನಡೆಸಿದ ಸಭೆ ವಿಫಲ, ನಾಳೆ ಸರ್ಕಾರದ ನಿಲುವು ಪ್ರಕಟವೇತನ ತಾರತಮ್ಯ ವಿರೋಧಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿರುವ ಉಪನ್ಯಾಸಕರೊಂದಿಗೆ ಪ್ರಾಥಮಿಕ...
ಬರಪೀಡಿತ ಮಧ್ಯಪ್ರದೇಶದಲ್ಲಿ ನೀರು ಕಾಯಲು ಶಾಸ್ತ್ರಾಸ್ತ್ರ ಸಹಿತ ಸಿಬ್ಬಂದಿಬಿರು ಬೇಸಿಗೆಯಲ್ಲಿ ದೇಶದೆಲ್ಲೆಡೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶದ ಬರಪೀಡಿತ ಟೀಕಾಮಾರ್ಗ್ ಜಿಲ್ಲೆಯಲ್ಲಿ ಜಾಮ್ನಿ ನದಿಯ ನೀರು ಕಾಯಲು ಮತ್ತು ಉತ್ತರಪ್ರದೇಶದ ರೈತರು
ಎನ್ ಐ ಟಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿಶ್ರೀನಗರ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐ ಟಿ) ವಿದ್ಯಾರ್ಥಿಗಳ ವಿರುದ್ಧ ಪೊಲೀಸ ಪಡೆಯನ್ನು ಬಳಸಿರುವುದನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಅಡ್ವಾಣಿ ಮನೆಗೆ ಭೇಟಿ ನೀಡಿದ ಸೋನಿಯಾನೆನ್ನೆ ನಿಧನರಾದ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ಅವರಿಗೆ ಗೌರವ ಸಲ್ಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಅಡ್ವಾಣಿ
ರಾಷ್ಟ್ರಧ್ವಜಕ್ಕೆ ಅವಮಾನ; ಮೋದಿ ವಿರುದ್ಧ ದೂರುಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸ ಕೈಗೊಂಡಾಗ ಮತ್ತು ಅಂತಾರಾಷ್ಟ್ರೀಯ ಯೋಗ ದಿನದಂದು ರಾಷ್ಟ್ರಧ್ವಜಕ್ಕೆ ಅವಮಾನವೆಸಗಿದ್ದಾರೆ...
ಎನ್ ಐ ಟಿ ಶ್ರೀನಗರ ವಿದ್ಯಾರ್ಥಿಗಳ ವಿರುದ್ಧ ಪೊಲೀಸರ ಕ್ರಮಕ್ಕೆ ಕೇಜ್ರಿವಾಲ್ ಖಂಡನೆಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐ ಟಿ) ವಿದ್ಯಾರ್ಥಿಗಳ ವಿರುದ್ಧದ ಪೊಲೀಸರ ಕ್ರಮವನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿಯ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಸುಮಾರು ೨೦ ನೆ ವಯಸ್ಸಿನ ಆಸುಪಾಸಿನ ವ್ಯಕ್ತಿ ದೆಹಲಿಯ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರ ಮದ್ಯ ನಿಷೇಧದಿಂದ ಬೇಸರವಾಗಿದೆ: ರಿಷಿ ಕಪೂರ್ನಿತೀಶ್ ಕುಮಾರ್ ಸರ್ಕಾರ ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿ ಮಾಡಿರುವುದನ್ನು ಖಂಡಿಸಿರುವ ಖ್ಯಾತ ನಟ ರಿಷಿ ಕಪೂರ್, ಇನ್ನು ಮುಂದೆ ರಾಜ್ಯಕ್ಕೆ ಹೋಗುವುದರಿಂದ
ಎಲ್ಲಾ ಪ್ರಶ್ನೆ ಪತ್ರಿಕೆ ಲೀಕ್?: ಸಿಐಡಿಯಿಂದ ಆರೋಪಿಗಳ ಮಕ್ಕಳ ಉತ್ತರ ಪತ್ರಿಕೆ ಪರಿಶೀಲನೆದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ಎಲ್ಲಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಐಡಿ...
'ಭಾರತ ಮಾತೆಗೆ ಜಯವಾಗಲಿ' ಎನ್ನುವುದಕ್ಕೆ ಯಾವುದೇ ತೊಂದರೆಯಿಲ್ಲ: ನಜ್ಮಾ ಹೆಪ್ತುಲ್ಲಾ'ಭಾರತ್ ಮಾತಾಕಿ ಜೈ' (ಭಾರತ ಮಾತೆಗೆ ಜಯವಾಗಲಿ) ಘೋಷಣೆ ಕೂಗುವುದರ ಸುತ್ತ ಎದ್ದಿರುವ ವಿವಾದ 'ಅನವಶ್ಯಕ ಮತ್ತು ಬೇಕಾಗಿರಲಿಲ್ಲ' ಎಂದಿರುವ ಅಲ್ಪಸಂಖ್ಯಾತ
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?