ಮಾಜಿ ಪತ್ನಿಗಾಗಿ ಈಜಿಪ್ಟ್ ಏರ್ ವಿಮಾನವನ್ನೇ ಹೈಜಾಕ್ ಮಾಡಿದ ಭೂಪ!ಭಯೋತ್ಪದನಾ ಕೃತ್ಯಗಳನ್ನೆಸಗುವ ಉದ್ದೇಶದಿಂದ ಆತ ವಿಮಾನವನ್ನು ಹೈಜಾಕ್ ಮಾಡಲಿಲ್ಲ. ಆತನ ಮಾಜಿ ಪತ್ನಿಯೊಂದಿಗೆ ಜಗಳ ಮಾಡಿ, ಈ ಸಾಂಸಾರಿಕ...
ಹೈದರಾಬಾದ್ ವಿಶ್ವವಿದ್ಯಾಲಯ ಮತ್ತು ಪೊಲೀಸ್ ಆಯುಕ್ತರಿಗೆ ಕೋರ್ಟ್ ನೋಟಿಸ್ಹೈದರಾಬಾದ್ ವಿಶ್ವವಿದ್ಯಾಲಯ ಶಾಂತಿ ಮತ್ತು ಸಹಜತೆಗೆ ಮರಳಲು ಕ್ರಮ ತೆಗೆದುಕೊಳ್ಳುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ ಹೈದರಾಬಾದ್ ಹೈಕೋರ್ಟ್,
ತರಗತಿಗಳಿಗೆ ಮರಳಿದ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳುಜಂಟಿ ಶಿಸ್ತು ಸಮಿತಿ (ಜೆ ಎ ಸಿ) ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ತರಗತಿಗಳಿಗೆ ಹಿಂದಿರುಗುವಂತೆ ಸೂಚಿಸಿರುವುದರಿಂದ ಹೈದರಾಬಾದ್ ಕೆಂದ್ರ ವಿಶ್ವವಿದ್ಯಾಲಯದ
'ಪೊಲೀಸರಿಂದ ಹೈದರಾಬಾದ್ ವಿವಿ ವಿದ್ಯಾರ್ಥಿಗಳಿಗೆ ಥಳಿತ, ವಿದ್ಯಾರ್ಥಿನಿಯರಿಗೆ ರೇಪ್ ಬೆದರಿಕೆ'ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು...
ಉತ್ತರಪ್ರದೇಶ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯಉತ್ತರಪ್ರದೇಶದ ಪ್ರಾಥಮಿಕ ಶಾಲೆಗಳಲ್ಲಿ ಇನ್ನು ಮುಂದು ರಾಷ್ಟ್ರಗೀತೆ 'ಜನ ಗಣ ಮನ'ವನ್ನು ಕಡ್ಡಾಯವಾಗಿ ಪ್ರತಿದಿನ ಹಾಡಬೇಕಾಗಿದೆ.
6 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಬಿಗಿ ಭದ್ರತೆಆರು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಇಂದಿರಾಗಾಂಧಿ ಅಂತರ...
ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ: ಸುಪ್ರೀಂ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿರುವ ಕೇಂದ್ರ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್...
ಸಾವರ್ಕರ್ ಗೆ ಭಾರತರತ್ನ ನೀಡುವಂತೆ ಆಗ್ರಹಿಸಿದ ಉದ್ಧವ್ ಠಾಕ್ರೆಹಿಂದುತ್ವದ ನಾಯಕ ವಿವಂಗತ ವೀರ್ ಸಾವರ್ಕರ್ ಅವರಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ನೀಡಿ ಗೌರವಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಸೋಮವಾರ
ಮೋದಿ ಪಾಕಿಸ್ತಾನಕ್ಕೆ ಶರಣಾಗಿದ್ದಾರೆ: ಕೇಜ್ರಿವಾಲ್ಜನವರಿಯಲ್ಲಿ ಭಾರತದ ಪಠಾನ್ ಕೋಟ್ ನ ವಾಯುನೆಲೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ತನಿಖೆ ನಡೆಸಲು, ಪಾಕಿಸ್ತಾನದ ತನಿಖಾದಳಕ್ಕೆ ಅವಕಾಶ ನೀಡಿರುವ ಕೇಂದ್ರ
ದೆಹಲಿ ಬಜೆಟ್: ಪುರಸಭೆಗಳಿಗೆ ೧೦೦೦ಕೋಟಿ ಹೆಚ್ಚುವರಿ ಅನುದಾನದೆಹಲಿ ಪುರಸಭೆಗಳಿಗೆ ಹೆಚ್ಚುವರಿ ೧೦೦೦ ಕೋಟಿ ರೂ ಅನುದಾನ ನೀಡುವುದಾಗಿ ದೆಹಲಿ ವಿತ್ತ ಸಚಿವ ಮನೀಶ್ ಸಿಸೋದಿಯಾ ಸೋಮವಾರ ಘೋಷಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಎಸ್ ಪಿ, ಎಸ್ ಪಿ ಯೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ: ಕಾಂಗ್ರೆಸ್ ಸ್ಪಷ್ಟನೆಉತ್ತರ ಪ್ರದೇಶದಲ್ಲಿ ಬಿಎಸ್ ಪಿ, ಎಸ್ ಪಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವದಂತಿಯನ್ನು ಕಾಂಗ್ರೆಸ್ ತಳ್ಳಿಹಾಕಿದೆ.
ಬಾಂಗ್ಲಾದೇಶದ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದ ಮೋದಿಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಪ್ರಧಾನಿ ಮೋದಿ ಅವರು ಬಾಂಗ್ಲಾದೇಶಕ್ಕೆ ಶನಿವಾರ ಶುಭ ಕೋರಿದ್ದು, ನೆರೆ ದೇಶದೊಂದಿಗೆ ಭಾರತದ ಸಂಬಂಧ ವೃದ್ಧಿಗೆ
ಲಿಬಿಯಾದ ಶೆಲ್ ದಾಳಿಯಲ್ಲಿ ಕೇರಳ ಮೂಲದ ಇಬ್ಬರ ಸಾವುಲಿಬಿಯಾದ ಸಬ್ರಾಥ ನಗರದಲ್ಲಿ ನಡೆದ ಶೆಲ್ ದಾಳಿಯಲ್ಲಿ, ತಮ್ಮ ಮನೆಯ ಮೇಲೆ ಅಪ್ಪಳಿಸಿದ ಶೆಲ್ ನಿಂದ ಕೇರಳ ಮೂಲದ ನರ್ಸ್ ಮತ್ತು ಅವರ ಪುತ್ರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು
ರಾಜ್ಯದಲ್ಲಿ ಎಸಿಬಿ ರಚನೆ; ಸಿಎಂ ಪರ ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್ವಿವಾದಿತ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಮುಖ್ಯಮಂತ್ರಿ...
ಡಿಎಂಕೆಯಿಂದ ವಿಜಯಕಾಂತ್ ಗೆ 500 ಕೋಟಿ ಹಣದ ಆಮೀಷ: ವೈಕೋಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯ್ ಕಾಂತ್ ಅವರಿಗೆ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳು ಹಣ ಸೇರಿದಂತೆ ಹಲವು ಆಮಿಷಗಳನ್ನು ಒಡ್ಡಿವೆ ಎಂದು ಎಂಡಿಎಂಕೆ ಮುಖ್ಯಸ್ಥ
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?