ವೆಮುಲಾ ವಿವಾದದ ನಂತರ ಮತ್ತೆ ಅಧಿಕಾರ ಸ್ವೀಕರಿಸಿದ ಉಪಕುಲಪತಿ ಅಪ್ಪಾ ರಾವ್ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಯ ನಂತರ ಟೀಕೆಗಳ ಮಹೂಪೂರ ಹರಿದುಬಂದು,
ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ರಸಾಯನಶಾಸ್ತ್ರ ಪರೀಕ್ಷೆ ರದ್ದು, ಶೀಘ್ರದಲ್ಲೇ ಮರು ಪರೀಕ್ಷೆಪರೀಕ್ಷೆ ಆರಂಭವಾಗುವ ಮುನ್ನವೇ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಯಾಗಿಗ್ದು, ರಾಜ್ಯಾದ್ಯಂತ ನಡೆದ ರಸಾಯನಶಾಸ್ತ್ರ...
ತೆರಿಗೆಗಳ್ಳರ ಸ್ವರ್ಗದಲ್ಲಿರುವ ಭಾರತೀಯರ ಕಪ್ಪು ಹಣ 181 ಬಿಲಿಯನ್ ಡಾಲರ್ತೆರಿಗೆ ವಂಚಿಸಿ ವಿದೇಶಗಳಲ್ಲಿ ಭಾರತೀಯರು ಅಕ್ರಮವಾಗಿ ಸಂಗ್ರಹಿಸಿರುವ ಕಪ್ಪು ಹಣ ಮತ್ತು ಆಸ್ತಿಗಳ ಪ್ರಮಾಣ...
ಮುಂದಿನ ಚುನಾವಣೆಯಲ್ಲಿ ಮೀಸಲಾತಿ ಸೌಲಭ್ಯ ಪಡೆಯುವುದಿಲ್ಲ: ಮಾಂಝಿಮುಂದಿನ ಚುನಾವಣೆಗಳಲ್ಲಿ ತಾವಾಗಲೀ ತಮ್ಮ ಮನೆಯ ಸದಸ್ಯರಾಗಲಿ ಮೀಸಲಾತಿ ಸೌಲಭ್ಯವನ್ನು ಬಳಸಿಕೊಳ್ಳುವುದಿಲ್ಲ ಎಂದು ಸೋಮವಾರ ಮಾಜಿ ಬಿಹಾರ
ಖಾಸಗಿ ಸ್ಥಳದಲ್ಲಿ ಅಶ್ಲೀಲ ಚಟುವಟಿಕೆ ಅಪರಾಧವಲ್ಲ: ಬಾಂಬೆ ಹೈಕೋರ್ಟ್ಖಾಸಗಿ ಸ್ಥಳದಲ್ಲಿ ನಡೆಯುವ ಅಶ್ಲೀಲ ಚಟುವಟಿಕೆಯನ್ನು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ...
ಬಿಬಿಎಂಪಿಗೆ ರು.61.8 ಲಕ್ಷ ಆಸ್ತಿ ತೆರಿಗೆ ಪಾವತಿಸದ ಮಲ್ಯ: ಸಂಸ್ಥೆಗಳಿಗೆ ನೋಟಿಸ್ಐಡಿಬಿಐ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪ ಹೊತ್ತಿರುವ ಮಧ್ಯದ ದೊರೆ ವಿಜಯ್ ಮಲ್ಯ...
ಮೋದಿ ಅಧಿಕಾರಕ್ಕೇರುವುದಾಗಿ 1555 ರಲ್ಲೇ ಭವಿಷ್ಯ ನುಡಿದಿದ್ದ ನಾಸ್ಟ್ರಡಾಮಸ್ನರೇಂದ್ರ ಮೋದಿ ಅವರು 2014ರಿಂದ 2026ರ ವರೆಗೆ ಭಾರತದಲ್ಲಿ ಅಧಿಕಾರ ಚಲಾಯಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರಂತೆ....
61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ರಷ್ಯಾದಲ್ಲಿ ಪತನ61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈ ಮೂಲದ ವಿಮಾನ ರಷ್ಯಾದಲ್ಲಿ ಪತನವಾಗಿದೆ ಎಂದು ಮೂಲಗಳು...
ದೇಶದ್ರೋಹದ ಆರೋಪ: ಎಸ್ ಎ ಆರ್ ಗಿಲಾನಿಗೆ ಜಾಮೀನುದೇಶದ್ರೋಹದ ಆರೋಪದ ಮೇಲೆ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪನ್ಯಾಸಕ ಎಸ್ ಎ ಆರ್ ಗಿಲಾನಿ ಅವರಿಗೆ ಕೋರ್ಟ್ ಶನಿವಾರ ಜಾಮೀನು
ವಿದ್ಯಾರ್ಥಿಗಳು ಬೀಫ್ ತಿನ್ನುವ ವಿಡಿಯೋ ವೈರಲ್; ಆಗ್ರಾದಲ್ಲಿ ಪ್ರತಿಭಟನೆವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳು ಬೀಫ್ ತಿನ್ನುತ್ತಿದ್ದಾರೆ ಎಂಬ ವಿಡಿಯೊ ಸಾಮಾಜಿಕ ಅಂತರ್ಜಾಲದಲ್ಲಿ ವೈರಲ್ ಆದ ಕಾರಣದಿಂದ ಶನಿವಾರ ಆಗ್ರಾದಲ್ಲಿ ಉದ್ವಿಘ್ನ ವಾತಾವರಣ
ಸಿಎಂ ಬಜೆಟ್ ಮಂಡನೆ ವೇಳೆ ಪವರ್ ಕಟ್: ಜನತೆಯ ಕ್ಷಮೆಯಾಚಿಸಿದ ಡಿಕೆಶಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲೇ ವಿದ್ಯುತ್ ಕೈಕೊಟ್ಟಿದ್ದರಿಂದ ರಾಜ್ಯ
ರಷ್ಯಾದಲ್ಲಿ ದುಬೈ ವಿಮಾನ ಪತನ: ಇಬ್ಬರು ಭಾರತೀಯರು ಸೇರಿ 62 ಪ್ರಯಾಣಿಕರ ಸಾವು61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈ ಮೂಲದ ವಿಮಾನ ದಕ್ಷಿಣ ರಷ್ಯಾದ ರೊಸ್ಟೋವ್ ಆನ್-ಡಾನ್ ನಲ್ಲಿ...
ಕೈಗಾರಿಕಾ ಕ್ಷೇತ್ರದಲ್ಲಿ ಶೇ.4 .5 ರಷ್ಟು ಬೆಳವಣಿಗೆ ನಿರೀಕ್ಷೆ: ಸಿದ್ದರಾಮಯ್ಯಮಾ.18 ರಂದು 2016 -17 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕೈಗಾರಿಕಾ ಕ್ಷೇತ್ರದಲ್ಲಿ ಶೇ.4 .5 ರಷ್ಟು ಬೆಳವಣಿಗೆ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಸಲಿಂಗಕಾಮ ಅಪರಾಧವಲ್ಲ: ಆರೆಸ್ಸೆಸ್ಲೈಂಗಿಕತೆ ವ್ಯಕ್ತಿಗಳ ವೈಯಕ್ತಿಕ ವಿಚಾರವಾಗಿದ್ದು, ಸಲಿಂಗಕಾಮ ಅಪರಾಧವಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರೆಸ್ಸೆಸ್ಸ್ ) ಹೇಳಿದೆ...
ಸಿಎಂ ಬಜೆಟ್ ಮಂಡನೆ ವೇಳೆ ಪವರ್ ಕಟ್: ನಾಲ್ವರು ಅಧಿಕಾರಿಗಳ ಅಮಾನತುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸೌಧದಲ್ಲಿ ಬಜೆಟ್ ಬಂಡಿಸುತ್ತಿದ್ದ ಸಂದರ್ಭದಲ್ಲೇ ವಿದ್ಯುತ್ ಕಡಿತಗೊಂಡ ಘಟನೆಗೆ ಸಂಬಂಧಿಸಿದಂತೆ...