ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ: ಮೃತನ ಕುಟುಂಬಕ್ಕೆ ಪರಿಹಾರಕ್ಕೆ ಸಿಎಂ ಸೂಚನೆದುಷ್ಕರ್ಮಿಗಳಿಂದ ಭಾನುವಾರ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ರಾಜು ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮೈಸೂರು...
ಕೊಯಂಬತ್ತೂರು ಚರ್ಚ್ ಧ್ವಂಸ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಐವರ ಬಂಧನಕಳ್ಪಟ್ಟಿಯ ಚರ್ಚ್ ಒಂದರ ಮೇಲೆ ನಡೆದ ದಾಳಿಯ ಪ್ರಕರಣದಲ್ಲಿ ಕೋವಿಲಪಾಳ್ಯಮ್ ಪೊಲೀಸರು ಹಿಂದು ಸಂಘಟನೆಗಳಿಗೆ ಸೇರಿದ ಐವರನ್ನು ಭಾನುವಾರ ರಾತ್ರಿ
ಕ್ಯಾನ್ಬೆರ್ರಾ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಭಾರತೀಯ ವಿದ್ವಾಂಸಖ್ಯಾತ ಭಾರತೀಯ ವಿದ್ವಾಂಸ ಮತ್ತು ಸಸ್ಯಶಾಸ್ತ್ರಜ್ಞ ಎಚ್ ದೀಪ್ ಸೈನಿ ಅವರನ್ನು ಪ್ರಖ್ಯಾತ ಕ್ಯಾನ್ಬೆರ್ರಾ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಿಸಲಾಗಿದೆ.
ಶಾಂತಿಗಾಗಿ ಜೈಹಿಂದ್, ಪಾಕಿಸ್ತಾನ ಜಿಂದಾಬಾದ್ ಮಂತ್ರ ಜಪಿಸಿ: ಶ್ರೀ ರವಿಶಂಕರ್ ಗುರೂಜಿಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ, ಶಾಂತಿಗಾಗಿ ಜೈಹಿಂದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಮಂತ್ರ ಜಪಿಸಲು ಸಲಹೆ ನೀಡಿದ್ದಾರೆ...
ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಐಡಿಬಿಐ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪ ಹೊತ್ತಿರುವ ಮಧ್ಯದ ದೊರೆ ವಿಜಯ್ ಮಲ್ಯ...
ದುರ್ಬಲ ಬಾಲಕಾರ್ಮಿಕ ಕಾನೂನು ಮೇಕ್ ಇನ್ ಇಂಡಿಯಾಗೆ ಅಡ್ಡಿ: ಮೋದಿಗೆ ಕೈಲಾಶ್ ಸತ್ಯಾರ್ಥಿ ಎಚ್ಚರಿಕೆಬಾಲಕಾರ್ಮಿಕ ಕಾನೂನು ಮತ್ತಷ್ಟು ಬಲಿಷ್ಠಗೊಳ್ಳದೇ ಇದ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಯೋಜನೆ ದುರಂತವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕನ್ಹಯ್ಯ 'ಅಭಿವ್ಯಕ್ತಿ ಸ್ವಾತಂತ್ರ್ಯ' ಘೋಷಣೆಯನ್ನು ಸಹಿಸಿಕೊಳ್ಳುವುದಿಲ್ಲ ಎಂದ ಗೋವಾ ಮಂತ್ರಿ"ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು" ಕನ್ಹಯ್ಯ ಕುಮಾರ್ ಅಂತವರು ಏನು ಬೇಕಾದರೂ ಮಾತನಾಡಿದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ ಗೋವಾ ಪರಿಸರ ಮತ್ತು
೨೦೧೭ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎ ಎ ಪಿಕಳೆದ ವರ್ಷ ನವದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸಾಧಿಸಿದ ಐತಿಹಾಸಿಕ ಗೆಲುವಿನ ನಂತರ ಆಮ್ ಆದ್ಮಿ ಪಕ್ಷ ಈಗ ಮುಂದಿನ ವರ್ಷ ಫೆಬ್ರವರಿಯಲ್ಲಿ ಜರುಗುವ ಸಾಧ್ಯತೆಯಿರುವ
ಸಾಲಬಾಧೆಯಿಂದ ದೇಶ ತೊರೆದಿರುವ ವಿಜಯ್ ಮಲ್ಯ ಪರ ದೇವೇಗೌಡ ಬ್ಯಾಟಿಂಗ್ಸಾಲಬಾಧೆಯಿಂದ ದೇಶ ತೊರೆದಿರುವ ಉದ್ಯಮಿ, ಮದ್ಯದ ದೊರೆ ವಿಜಯ್ ಮಲ್ಯ ಅವರ ಪರ ಬ್ಯಾಟಿಂಗ್ ಮಾಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ...
ತಂತ್ರಜ್ಞಾನದ ಬಳಕೆಯಿಂದ ನ್ಯಾಯಾಲಯಗಳ ತೀರ್ಪಿನ ಗುಣಮಟ್ಟ ಹೆಚ್ಚಲಿದೆ: ಮೋದಿ"ತಂತ್ರಜ್ಞಾನವನ್ನು ಸಕ್ರಿಯವಾಗಿ ಬಳಸುವುದರಿಂದ ನ್ಯಾಯಾಲಯಗಳಲ್ಲಿ ವಾದಗಳ ಮತ್ತು ತೀರ್ಪಿನ ಗುಣಮಟ್ಟದಲ್ಲಿ ಏರಿಕೆ ಕಾಣಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಮತ್ತಷ್ಟು ಅಭಿವೃದ್ಧಿಗೆ ಸಾರ್ವಜನಿಕ ಹೂಡಿಕೆ ಅವಶ್ಯಕ: ಪ್ರಧಾನಿ ಮೋದಿಭಾರತ ವಿಶ್ವದಲ್ಲೇ ಅತಿ ವೇಗವಾಗಿ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದು ಪ್ರಧಾನಿ ನರೇಂದ್ರ ಮೋದಿ...
ವಿಶ್ವದ ಅಗ್ಗದ ನಗರಗಳಲ್ಲಿ ಬೆಂಗಳೂರು, ಮುಂಬೈವಿಶ್ವದಲ್ಲೇ ಅಗ್ಗದ ನಗರಗಳ ಪಟ್ಟಿಯಲ್ಲಿ ಬೆಂಗಳೂರು, ಮುಂಬೈ ಮತ್ತು ಹೈದರಬಾದ್ ಸ್ಥಾನ ಪಡೆದುಕೊಂಡಿವೆ...
ಸಣ್ಣ ನೀರಾವರಿ ಇಲಾಖೆ ಜೆಇ ಮನೆ ಮೇಲೆ 'ಲೋಕಾ' ದಾಳಿಬೀದರ್ ನಗರದಲ್ಲಿನ ಸಣ್ಣ ನೀರಾವರಿ ಇಲಾಖೆ ಜೆಇ ಅಶೋಕ್ ಕೆಮಶೆಟ್ಟಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ...
ಇದು ಸಂಸ್ಕೃತಿಯ ಕುಂಭ ಮೇಳ: ಪ್ರಧಾನಿ ನರೇಂದ್ರ ಮೋದಿವಿಶ್ವ ಸಂಸ್ಕೃತಿ ಉತ್ಸವವನ್ನು ಕುಂಭ ಮೇಳಕ್ಕೆ ಹೋಲಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಸಂಸ್ಕೃತಿಯ ಕುಂಭ ಮೇಳ...
ವಿಶ್ವ ಸಂಸ್ಕೃತಿ ಉತ್ಸವ ಆರಂಭ, ಸದ್ಯದಲ್ಲೇ ಪ್ರಧಾನಿ ಮೋದಿ ಭಾಷಣದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ...