ನಾಳೆ 5 ಗಂಟೆಯೊಳೆಗೆ ದಂಡ ಕಟ್ಟಿ: ಎನ್ ಜಿಟಿ; ಕಟ್ಟಲ್ಲ, ಜೈಲಿಗೆ ಹೋಗಲು ಸಿದ್ಧ: ರವಿಶಂಕರ್ ಗುರೂಜಿನಾಳೆಯಿಂದ ಮೂರು ದಿನಗಳ ಕಾಲ ನಡೆಯುವ 'ವಿಶ್ವ ಸಾಂಸ್ಕೃತಿಕ ಉತ್ಸವ'ಕ್ಕಾಗಿ ಒಂದು ಪೈಸೆ ದಂಡ ಕಟ್ಟಲ್ಲ. ಬೇಕಾದರೆ...
ಸಾಲಬಾಧೆಯಿಂದ ದೇಶ ತೊರೆದಿರುವ ವಿಜಯ್ ಮಲ್ಯ ಉತ್ತರ ಲಂಡನ್ನಲ್ಲಿ ಪತ್ತೆಸಾಲಬಾಧೆಯಿಂದ ಬಳಲುತ್ತಿರುವ ಉದ್ಯಮಿ ಹಾಗೂ ರಾಜ್ಯಸಭಾ ಸದಸ್ಯ ವಿಜಯ ಮಲ್ಯ ಅವರು ಈಗಾಗಲೇ ವಿದೇಶಕ್ಕೆ...
4 ಗಂಟೆಯೊಳಗೆ 5 ಕೋಟಿ ದಂಡ ಕಟ್ಟದಿದ್ದರೆ ಅನುಮತಿ ರದ್ದು: ರವಿಶಂಕರ್ ಗುರೂಜಿಗೆ ಎನ್ ಜಿಟಿ ಎಚ್ಚರಿಕೆಗುರುವಾರ ಸಂಜೆ 4 ಗಂಟೆಯೊಳಗೆ ಐದು ಕೋಟಿ ರುಪಾಯಿ ದಂಡ ಕಟ್ಟದಿದ್ದರೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್...
ಇಶ್ರತ್ ದಾಖಲೆಗಳು ಕಾಣೆಯಾಗಿವೆ: ರಾಜನಾಥ್ಇಶ್ರತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ದಾಖಲೆಗಳು ಸಚಿವಾಲಯದಿಂದ ಕಾಣೆಯಾಗಿವೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.
'ಬೇಜವಾಬ್ದಾರಿ ಹೇಳಿಕೆ'; ರಾಜ್ ಠಾಕ್ರೆ ಮೇಲೆ ಕಾಂಗ್ರೆಸ್ ಟೀಕಾಪ್ರಹಾರಮಾಹಾರಾಷ್ಟ್ರೇತರರು ಹೊಸದಾಗಿ ನೊಂದಣಿ ಮಾಡಿರುವ ಆಟೋ ರಿಕ್ಷಾಗಳನ್ನು ಸುಟ್ಟು ಹಾಕಿ ಎಂದು ಕರೆ ನೀಡಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂ ಎನ್ ಎಸ್) ಅಧ್ಯಕ್ಷ ರಾಜ್ ಠಾಕ್ರೆಯವರ
'ಆರ್ಟ್ ಆಫ್ ಲಿವಿಂಗ್'ಗೆ 5 ಕೋಟಿ ದಂಡ, ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಗ್ರೀನ್ ಸಿಗ್ನಲ್ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಐದು ಕೋಟಿ ರುಪಾಯಿ ದಂಡ ವಿಧಿಸುವ ಮೂಲಕ ರಾಷ್ಟ್ರೀಯ ಹಸಿರು...
ಆಂಧ್ರಪ್ರದೇಶ: ಕಲಾಪಕ್ಕೆ ಅಡ್ಡಿ, ವೈಎಸ್ಆರ್ ಕಾಂಗ್ರೆಸ್ ನ 37 ಶಾಸಕರ ಅಮಾನತುಆಂಧ್ರಪ್ರದೇಶ ವಿಧಾಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಿಪಕ್ಷ ವೈಎಸ್ಆರ್ ಕಾಂಗ್ರೆಸ್ ನ 37...
ಪಶ್ಚಿಮ ಬಂಗಾಳ, ಕೇರಳ ಚುನಾವಣೆಗಳಲ್ಲಿ ಪ್ರಚಾರ ಸಾಧ್ಯತೆ ಇಲ್ಲ: ಕನ್ಹಯ್ಯದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿದ್ದ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದಿದ್ದರು
'ಆರ್ಟ್ ಆಫ್ ಲಿವಿಂಗ್' ಕಾರ್ಯಕ್ರಮ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆದುಕೊಂಡಿದೆ: ಕೇಂದ್ರಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ'....
ತ್ರಯಂಬಕೇಶ್ವರ ದೇವಾಲಯ ವಿವಾದ; ತೃಪ್ತಿ ದೇಸಾಯಿ ಪೊಲೀಸರ ವಶಕ್ಕೆಮಹಿಳೆಯರಿಗೆ ನಿಷೇಧವಿರುವ ಮಹಾರಾಷ್ಟ್ರದ ನಾಸಿಕ್ ನ ತ್ರಯಂಬಕೇಶ್ವರ ದೇವಾಲಯದ ಗರ್ಭಗುಡಿಗೆ ಹೊಕ್ಕಲು ತೆರಳಿದ್ದ ತೃಪ್ತಿ ದೇಸಾಯಿ ನೇತೃತ್ವದ ಭೂಮಾತಾ ಬ್ರಿಗೇಡ್ ಕಾರ್ಯಕರ್ತರನ್ನು
ಸಿ ಬಿ ಐನಿಂದ ಕೇಜ್ರಿವಾಲ್ ಪ್ರಧಾನ ಕಾರ್ಯದರ್ಶಿಯವರ ಸಿಬ್ಬಂದಿಗಳ ವಿಚಾರಣೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಸಿಬಿಐ ಮಂಗಳವಾರ ವಿಚಾರಣೆಗೆ ಒಳಪಡಿಸಿದೆ.
ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಜನ: 70 ಕ್ಕೂ ಹೆಚ್ಚು ಗಾಯದೇಗುಲ ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...
ವಿಶ್ವ ಸಾಂಸ್ಕೃತಿಕ ಉತ್ಸವ: ಪರಿಸರ ಅನುಮತಿ ಕುರಿತು ಕೇಂದ್ರವನ್ನು ಪ್ರಶ್ನಿಸಿದ ಎನ್ ಜಿಟಿಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ'ಕ್ಕೆ...
ಸಾರ್ವಜನಿಕ ಸುರಕ್ಷತೆಗಾಗಿ 'ಆರ್ಟ್ ಆಫ್ ಲಿವಿಂಗ್' ಕಾರ್ಯಕ್ರಮಕ್ಕೆ ಸೇನಾ ಸಹಾಯಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಘದವರು ಯಮುನಾ ನದಿಯ ದಂಡೆಯಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ ನಡೆಸಲು ಮುಂದಾಗಿದ್ದು, ಅಲ್ಲಿ ೩೦ ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದು,
ಸಾರ್ಥಕತೆ ಮೆರೆದ 'ಹರೀಶ್ ಯೋಜನೆ'ಗೆ ಸಿಎಂ ಚಾಲನೆಸಾವಿನಂಚಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ...