ರಾಯಪುರ ಚರ್ಚ್ ಧ್ವಂಸ ಪ್ರಕರಣದಲ್ಲಿ ಏಳು ಮಂದಿ ಬಂಧನಚತ್ತೀಸ್ ಘರ್ ನ ರಾಯಪುರದ ಕಮರದಿಹ್ ಪ್ರದೇಶದಲ್ಲಿನ ಚರ್ಚ್ ಒಂದರ ಮೇಲೆ ನೆನ್ನೆ ನಡೆದ ದಾಳಿಯ ಪ್ರಕರಣದಲ್ಲಿ ಕನಿಷ್ಠ ಏಳು ಜನರನ್ನು ಇಲ್ಲಿಯವರೆಗೆ
ಸಿಬಿಐ ದೂರು ಆಧರಿಸಿ ವಿಜಯ್ ಮಲ್ಯ ವಿರುದ್ಧ ಹಣ ದುರುಪಯೋಗ ಕೇಸ್ ದಾಖಲಿಸಿದ ಇಡಿಸಿಬಿಐ ದೂರು ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ)ವು ಸೋಮವಾರ ಕಿಂಗ್ ಫಿಶರ್ ಏರ್ ಲೈನ್ಸ್ ಮುಖ್ಯಸ್ಥ ವಿಜಯ್ ಮಲ್ಯ ಅವರ ವಿರುದ್ಧ ಹಣ....
ಮಹಾರಾಷ್ಟ್ರದ ಶಿವದೇವಾಲಯಕ್ಕೆ ಪ್ರವೇಶ ಕೋರಿದ ಮಹಿಳಾ ಕಾರ್ಯಕರ್ತರುಟ್ರಿಂಬಕೇಶ್ವರ ಶಿವ ದೇವಾಲಯದ ಗರ್ಭ ಗುಡಿ ಹೊಕ್ಕಲು, ಮಹಿಳಾ ಸಂಘ ಭೂಮಾತಾ ರನ್ರಾಗಿನಿ ಬ್ರಿಗೇಡ್ (ಬಿ ಆರ್ ಬಿ)ನ 200 ಸದಸ್ಯರು ನಾಸಿಕ್ ನತ್ತ ಹೊರಟಿದ್ದಾರೆ ಎಂದು
ಗುಜರಾತ್ ಮೇಲೆ ದಾಳಿಗೆ ಭಾರತಕ್ಕೆ ನುಗ್ಗಿದ 10 ಉಗ್ರರು; ಎನ್ ಎಸ್ ಜಿ ಯೋಧರ ತುರ್ತು ರವಾನೆಪಾಕಿಸ್ತಾನ ಮೂಲದ 10 ಮಂದಿ ಉಗ್ರರು ಭಾರತಕ್ಕೆ ನುಸುಳಿದ್ದು, ಗುಜರಾತ್ ರಾಜ್ಯದ ಮೇಲೆ ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ರಾಷ್ಟ್ರೀಯ ತನಿಖಾ ದಳ ಎನ್ ಎಸ್ ಎ ಮಹತ್ವದ ಮಾಹಿತಿ ನೀಡಿದೆ...
ಓಮ್ನಿ, ಬೈಕ್ ಗೆ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣಓಮ್ನಿ ಹಾಗೂ ಬೈಕ್ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿರುವ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಭಾನುವಾರ ನಡೆದಿದೆ...
ಎತ್ತಿನಹೊಳೆ ಯೋಜನೆ: ಮೊಯ್ಲಿಯನ್ನು ತರಾಟೆಗೆ ತೆಗೆದುಕೊಂಡ ರೈತರುಎತ್ತಿನಹೊಳೆ ಯೋಜನೆ ಸಂಬಂಧ ನಡೆಯಲಾಗುತ್ತಿರುವ ಸಭೆಯಲ್ಲಿ ರೈತರು ಸಂಸದ ವೀರಪ್ಪ ಮೊಯ್ಲಿಯವರ ವಿರುದ್ಧ ಹರಿಹಾಯ್ದಿದ್ದಾರೆಂದು ಭಾನುವಾರ ತಿಳಿದುಬಂದಿದೆ...
ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...
ಪ್ರಧಾನಿ ಮೋದಿ ಭೇಟಿ ಮಾಡಲಿರುವ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಉಪಕುಲಪತಿ ನೇತೃತ್ವದ ಸಮಿತಿಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಉಪಕುಲಪತಿ ಮಾಜಿ ಲೆಫ್ಟಿನೆಂಟ್ ಜನರಲಿ ಜಮೀರ್ ಉದ್ದೀನ್ ಷಾ ಮತ್ತು ಮುಸ್ಲಿಂ ಅಧ್ಯಯನ ಮತ್ತು ವಿಶ್ಲೇಷಣಾ ಸಮಿತಿಯ ನಿರ್ದೇಶಕ ಜಾಸಿಮ್
ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಸಮಸ್ಯೆ ಇಲ್ಲ: ಮೆಹಬೂಬಾ ಮುಫ್ತಿಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಸಮಸ್ಯೆ ಇಲ್ಲ ಎಂದು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹೇಳಿಕೆ ನೀಡಿದ್ದಾರೆ.
ಮೂಲಸೌಕರ್ಯದಲ್ಲಿ ಹಠಾತ್ ಪ್ರಗತಿಗೆ ಭಾರತ ಸನ್ನದ್ಧ: ಪ್ರಧಾನಿ ಮೋದಿಮೂಲಸೌಕರ್ಯ ಕ್ಷೇತ್ರದಲ್ಲಿ ಹಠಾತ್ ಪ್ರಗತಿ ಸಾಧಿಸಲು ದೇಶ ಸನ್ನದ್ಧವಾಗಿದೆ. ಹೆದ್ದಾರಿಗಳು ಮಾತ್ರವೇ ಅಲ್ಲದೆ ಐ-ವೇ (ಇಂಟರ್ನೆಟ್ ವೇ) ರೈಲ್ವೇ ಕ್ಷೇತ್ರದಲ್ಲೂ ಪ್ರಗತಿ ಸಾಧಿಸಲು ಪ್ರೋತ್ಸಾಹ ನೀಡಲಾಗುತ್ತಿದೆ...
ಶಿವರಾತ್ರಿ ವೇಳೆ ಉಗ್ರ ದಾಳಿ ಬಗ್ಗೆ ಗೊಂದಲದ ಮಾಹಿತಿ: ಸೇನಾ ಕಮಾಂಡರ್ಶಿವರಾತ್ರಿ ಹಬ್ಬದ ವೇಳೆ ಹಾಗೂ ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉಗ್ರ ದಾಳಿ ಮಾಡುವ ಮೂಲಕ ದೇಶದಲ್ಲಿ...
ತ್ರಿಪುರಾದಲ್ಲಿ ೩೫ ಬಾಂಗ್ಲಾದೇಶದ ಪ್ರಜೆಗಳ ಬಂಧನ೨೪ ಮಹಿಳೆಯರು ಮತ್ತು ಮೂರು ಮಕ್ಕಳು ಸೇರಿದಂತೆ ೩೫ ಬಾಂಗ್ಲಾದೇಶದ ಪ್ರಜೆಗಳನ್ನು ಗಡಿ ಭದ್ರತಾ ಪಡೆ ಬಂಧಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ವಿಧಾನಸಭೆ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ, 7 ವಿಧೇಯಕ ಅಂಗೀಕಾರಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ಹಾಗೂ ರೈತರ ಮೇಲಿನ ಲಾಠಿ ಚಾರ್ಜ್ ಪ್ರಕರಣದ ಜಟಾಪಟಿಯೊಂದಿಗೆ...
ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶ್ ಹೆಸರಿಡಲು ಸರ್ಕಾರ ನಿರ್ಧಾರನಗರದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿ, ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ನೆನೆಪಿಗಾಗಿ ಸರ್ಕಾರ ಇದೀಗ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು...
ಕನ್ಹಯ್ಯ ಚಲನವಲನಗಳ ಬಗ್ಗೆ ಮಾಹಿತಿ ನೀಡುತ್ತಿರುವಂತೆ ಜೆ ಎನ್ ಯು ಗೆ ಪೊಲೀಸರ ಸೂಚನೆಜವಾಹಾರ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ಅಗತ್ಯ ಭದ್ರತೆ ನೀಡುವ ಸಲುವಾಗಿ, ಅವರ ಚಲನವಲನಗಳ ಬಗ್ಗೆ ಮಾಹಿತಿ...