ದೇಶಕ್ಕೆ ಅಗೌರವ ತೋರಿದವರ ಶಿರಚ್ಛೇದ ಮಾಡುತ್ತೇವೆ: ಚಂದ್ರಶೇಖರ್ ಆಜಾದ್ ರ ಸೋದರ ಸಂಬಂಧಿಸ್ವಾತಂತ್ರ್ಯ ಹೋರಾಟಗಾರ, ಕ್ರಾಂತ್ರಿಕಾರಿ ಚಂದ್ರಶೇಖರ್ ಆಜಾದ್ ರ ಸೋದರ ಸಂಬಂಧಿ ಮೊಮ್ಮಗ ದೇಶವಿರೋಧಿ ಘೋಷಣೆ ಕೂಗುವವರಿಗೆ ಎಚ್ಚರಿಕೆ ನೀಡಿದ್ದಾರೆ.
ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ತಮಿಳುನಾಡು ಸರ್ಕಾರ ಸಿದ್ಧತೆಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಮೂವರು ಉಗ್ರರ ಎನ್ ಕೌಂಟರ್ಕಾಶ್ಮೀರದಲ್ಲಿ ಬುಧವಾರ ಮಾ.2 ರಂದು ತಡರಾತ್ರಿ ಮೂವರು ಉಗ್ರರನ್ನು ಸೇನಾ ಪಡೆ ಹತ್ಯೆ ಮಾಡಿದೆ.
ಶಾಶ್ವತ ನೀರಾವರಿಗೆ ಆಗ್ರಹಿಸಿ ಬೃಹತ್ ರ್ಯಾಲಿ: ರೈತರ ಮೇಲೆ ಲಾಠಿ ಚಾರ್ಜ್ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಚಿಕ್ಕಬಳ್ಳಾಪುರ ಹಾಗೂ ಕೋಲಾರದಿಂದ ಸಾವಿರಾರು ರೈತರು ಬೃಹತ್ ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ...
ಇಶ್ರತ್ ಜಹಾನ್ ಪ್ರಕರಣ: 2ನೇ ಅಫಿಡವಿಟ್ ಸಮರ್ಥಿಸಿಕೊಂಡ ಮೊಯ್ಲಿಇಶ್ರತ್ ಜಹಾನ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಶ್ರತ್ ಲಷ್ಕರ್ ಎ ತೊಯ್ಬಾ ಉಗ್ರಳಲ್ಲ ಎಂದು ಯುಪಿಎ ಸರ್ಕಾರ ಸುಪ್ರೀಂ ಕೋರ್ಟ್ ಗೆ...
ಗಿಲಾನಿ ನ್ಯಾಯಾಂಗ ಬಂಧನ ವಿಸ್ತರಣೆದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿರುವ, ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ ಅವರ ನ್ಯಾಯಾಂಗ ಬಂಧನವನ್ನು ಗುರುವಾರ ಮಾರ್ಚ್ ೧೬ರವರೆಗೆ
ಶಾಶ್ವತ ನೀರಾವರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ, ರೊಚ್ಚಿಗೆದ್ದ ರೈತರಿಂದ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಚಿಕ್ಕಬಳ್ಳಾಪುರ ಹಾಗೂ ಕೋಲಾರದಿಂದ ಸಾವಿರಾರು ರೈತರು ಬೃಹತ್ ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ...
ಕನ್ಹಯ್ಯ ಕುಮಾರ್ ಗೂ ದೇಶವಿರೋಧಿ ಘೋಷಣೆಗೂ ನೇರ ಸಂಬಂಧವಿಲ್ಲ: ದೆಹಲಿ ಮ್ಯಾಜಿಸ್ಟ್ರೇಟ್ ವರದಿಜೆ ಎನ್ ಯು ನಲ್ಲಿ ಕೇಳಿಬಂದ ದೇಶವಿರೋಧಿ ಘೋಷಣೆಗೂ ವಿದ್ಯಾರ್ಥಿ ಸಂಘಟನೆ ನಾಯಕ ಕನ್ಹಯ್ಯ ಕುಮಾರ್ ಗೂ ನೇರವಾದ ಸಂಬಂಧವಿಲ್ಲ ಎಂದು ದೆಹಲಿ ಸರ್ಕಾರದ ವರದಿಯೊಂದು ಹೇಳಿದೆ.
ರಾಜೀವ್ ಹಂತಕರ ಬಿಡುಗಡೆ ಕೋರಿದ ತಮಿಳುನಾಡು ಅರ್ಜಿಯನ್ನು ಪರಿಶೀಲಿಸುತ್ತಿದ್ದೇವೆ: ರಾಜನಾಥ್ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಎಲ್ಲರ ಬಿಡುಗಡೆಗಾಗಿ ತಮಿಳು ನಾಡು ಸರ್ಕಾರ ಮಾಡಿರುವ ಮನವಿ ಅರ್ಜಿಯನ್ನು ಪರಿಶೀಲಿಸಲಾಗುತ್ತಿದೆ
ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ಕ್ರಮ ಕೈಗೊಳ್ಳಿ; ಬಾಂಗ್ಲಾಕ್ಕೆ ಭಾರತ ತಾಕೀತುಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹ್ಮೂದ್ ಅಲಿ ಅವರನ್ನು ಭೇಟಿ ಮಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ
ದೇಶದ್ರೋಹ ಕಾನೂನು ತೆಗೆದು ಹಾಕಲು ಕೇಂದ್ರ ಸರ್ಕಾರ ಚಿಂತನೆಹಳೆಯ ಕಾಲದ ದೇಶದ್ರೋಹ ಕಾನೂನು ದುರ್ಬಳಕೆಯಾಗುತ್ತಿದೆ ಎಂಬ ವಾಗ್ವಾದಗಳು ತೀವ್ರವಾಗಿರುವ ಹಿನ್ನಲೆಯಲ್ಲಿ, ಈ ಕಾನೂನಿನ ಬಳಕೆಯ ಬಗ್ಗೆ ವರದಿ ನೀಡುವಂತೆ ಕಾನೂನು
ಸಿಎಂ ಡೈಮಂಡ್ ವಾಚ್ ಸರ್ಕಾರದ ಆಸ್ತಿ ಎಂದು ಘೋಷಿಸಿದ ಸ್ಪೀಕರ್ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯುಬ್ಲೋಟ್ ಡೈಮಂಡ್ ವಾಚ್ ಸರ್ಕಾರದ ಆಸ್ತಿ ಎಂದು...
ಮುಂಬೈ ಡ್ಯಾನ್ಸ್ ಬಾರ್ ಗಳ ಪರವಾನಗಿಗೆ ಇದ್ದ ಅಡೆತಡೆಗಳನ್ನು ನಿವಾರಿಸಿದ ಸುಪ್ರೀಂ ಕೋರ್ಟ್ಮುಂಬೈ ಹೋಟೆಲ್ ಮತ್ತು ರೆಸ್ಟರೆಂಟ್ ಗಳಲ್ಲಿ ಡ್ಯಾನ್ಸ್ ಬಾರ್ ನೊಂದಣಿಗಾಗಿ ಇದ್ದ ಕೆಲವು ಅಡೆತಡೆಗಳನ್ನು ಬುಧವಾರ ಸುಪ್ರೀಂ ಕೋರ್ಟ್ ನಿವಾರಿಸಿದ್ದು, ಊಟ
ಸಿಎಂಗೆ ವಾಚ್ ಗಿಫ್ಟ್ ಕೊಟ್ಟ ಡಾ. ಗಿರೀಶ್ ಚಂದ್ರರನ್ನು ಬಂಧಿಸಿ: ಜಗದೀಶ್ ಶೆಟ್ಟರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯುಬ್ಲೋಟ್ ಡೈಮಂಡ್ ವಾಚ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ವಾಚ್ ವಿಚಾರ ಮುಂದಿಟ್ಟುಕೊಂಡು...
ನಿತೀಶ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ ಪ್ರಧಾನಿ ಮೋದಿಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹುಟ್ಟುಹಬ್ಬದ ದಿನವಾದ ಮಂಗಳವಾರ ಅವರಿಗೆ ಶುಭಕೋರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,
ದೇಶ'ಪಿಡಿಎ' ಸೂತ್ರಕ್ಕೆ SP ಬದ್ಧ: ಸೀಟು ಹಂಚಿಕೆ ಗೊಂದಲದ ನಡುವೆಯೇ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್: ಕಾಂಗ್ರೆಸ್ಗೆ ಖಡಕ್ ಸಂದೇಶ ರವಾನಿಸಿದ ಅಖಿಲೇಶ್!
ರಾಜ್ಯForm 7 ವಿವಾದ: BJP ಶಾಸಕ ಸಿ.ಕೆ. ರಾಮಮೂರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ಅಸ್ತು; ಬಂಧಿಸದಂತೆ ಪೊಲೀಸರಿಗೆ ಸೂಚನೆ..!
ರಾಜ್ಯರಾಜ್ಯದ ನಿರಾಶ್ರಿತರ ಕೇಂದ್ರಗಳಲ್ಲಿ ಹೊರರಾಜ್ಯದವರದ್ದೇ ಸಿಂಹಪಾಲು: 42% ವಲಸಿಗ ಭಿಕ್ಷುಕರ ಹೊರೆ ಹೊತ್ತ ಕರ್ನಾಟಕ, ನಿರ್ವಹಣೆಗೆ ರಾಜ್ಯ ಸರ್ಕಾರ ಹೈರಾಣ..!