ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 207 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ...
ಭದ್ರತಾ ಪಡೆ ಎನ್ ಕೌಂಟರ್ ಗೆ ಜಾರ್ಖಂಡ್ ನಲ್ಲಿ ನಾಲ್ವರು ನಕ್ಸಲರು ಬಲಿಭದ್ರತಾ ಪಡೆಗಳು ಜಾರ್ಖಂಡ್ನಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ...
ಕನ್ಹಯ್ಯ ಮೈಮೇಲೆ ಹಲವು ಗಾಯದ ಗುರುತುಗಳು: ವೈದ್ಯಕೀಯ ವರದಿದೇಶದ್ರೋಹ ಆರೋಪದ ಮೇಲೆ ದೆಹಲಿ ಪೊಲೀಸರು ಬಂಧಿಸಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಮೇಲೆ ವಕೀಲರು ಪಟಿಯಾಲ ಹೌಸ್ ಕೋರ್ಟ್
ನಕ್ಸಲರಿಗೆ ಆಶ್ರಯ ನೀಡುತ್ತಿದ್ದ ಆರೋಪ: ಡಿಎಸ್ ಯು ಸಂಘಟನೆ ಮೇಲೆ ನಿಗಾ ಇರಿಸಿದ್ದ ಯುಪಿಎ ಸರ್ಕಾರಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಡಿಎಸ್ ಯು ವಿದ್ಯಾರ್ಥಿ ಸಂಘಟನೆಯ ಚಟುವಟಿಕೆಗಳ ಮೇಲೆ ನಿಗಾ ಇರಿಸಿತ್ತು.
ಕುಮಾರಸ್ವಾಮಿಗೆ ಮಾಡೋಕೆ ಕೆಲಸವಿಲ್ಲ: ಸಿಎಂ ಸಿದ್ದರಾಮಯ್ಯನನ್ನ ದುಬಾರಿ ವಾಚ್ ಕುರಿತಂತೆ ಮಾತನಾಡುತ್ತಿರುವ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಾಡಲು ಕೆಲಸವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...
ಸಾವಿನಲ್ಲೂ ಸಾರ್ಥಕತೆ ಮೆರೆದ ಹರೀಶ್ ಬಗ್ಗೆ ನಿಮಗೆಷ್ಟು ಗೊತ್ತು..?ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದ ಯುವಕ ತನ್ನ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದ. ತನ್ನ ಕೊನೆಯಾಸೆಯಂತೆಯೇ ಮತ್ತೊಂದು ಜೀವಕ್ಕೆ ಬೆಳಕಾದ. ಇಂತಹ ಯುವಕನ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ಸತ್ಯಗಳು ಇಲ್ಲಿದೆ...
ಸಿಎಂಗೆ ಶಿಫಾರಸು ಪತ್ರ ಕೊಟ್ಟ ಸಿದ್ದರಾಮಯ್ಯ!ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಭಜನೆ ಗೊಂಡಿರುವ ಎರಡೂ ನೂತನ ವಿವಿಗಳಲ್ಲಿ ಈಗ ವಿಶೇಷ ಅಧಿಕಾರಿ(ಎಸ್ಒ)ಯ ಹುದ್ದೆಯ ಆಕಾಂಕ್ಷಿಗಳ ಸಂಖ್ಯೆ...
ಸಾವಿನಲ್ಲೂ ಸಾರ್ಥಕತೆ ಮೆರೆದ ಹರೀಶ್: ಕ್ಯಾಮೆರಾ ಮುಂದೆ ರಾಜಕೀಯ ಪಕ್ಷಗಳ ನೆರವುಬೆಂಗಳೂರಿನ ನೆಲಮಂಗಲದಲ್ಲಿ ನಡೆದ ಘಟನೆ ಇದೀಗ ರಾಜಕೀಯ ಪಕ್ಷಗಳ ಮೇಲಾಟಕ್ಕೆ ಕಾರಣವಾಗಿದ್ದು, ಘಟನೆಯನ್ನು ತಮ್ಮ ಹಿತಾಸಕ್ತಿಗೆ ಬಳಸಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳ ನಡೆ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ...
ನಗರದಲ್ಲಿ ದುಷ್ಕರ್ಮಿಗಳ ಪುಂಡಾಟ: 10ಕ್ಕೂಹೆಚ್ಚು ವಾಹನಗಳು ಜಖಂಉದ್ಯಾನ ನಗರಿಯಲ್ಲಿ ದುಷ್ಕರ್ಮಿಗಳ ಅಟ್ಟಾಹಾಸ ಮತ್ತೆ ಮುಂದುವರೆದಿದ್ದು, ಮನೆಯೆದುರು ನಿಲ್ಲಿಸಿದ್ದ 10 ಹೆಚ್ಚು ವಾಹನಗಳ ಮೇಲೆ ದಾಳಿ ಮಾಡಿರುವ ಘಟನೆ ಬನಶಂಕರಿಯ ಪ್ರಗತಿಪುರದಲ್ಲಿ ಗುರುವಾರ ನಡೆದಿದೆ...
ಹುತಾತ್ಮ ಹನುಮಂತಪ್ಪ ಸ್ಮರಣಾರ್ಥ: ಸೇನೆಗೆ 6 ಮುಧೋಳ ನಾಯಿ ಹಸ್ತಾಂತರಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಬೆಟದೂರಿನ ಸೈನಿಕ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್...
ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಪೊಲೀಸರಿಂದ ಭದ್ರತೆದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಸರ್ಕಾರ ಪೊಲೀಸ್ ಭದ್ರತೆ ಒದಗಿಸಿದೆ.
ಮುಜಫರ್ ನಗರ ಗಲಭೆ ಪ್ರಕರಣ: ಕೋರ್ಟ್ ಗೆ ಹಾಜರಾದ ಸಾಧ್ವಿ ಪ್ರಾಚಿನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ,
ಚೆನ್ನೈನಲ್ಲಿ ಕನ್ನಡಿಗ ಐಪಿಎಸ್ ಅಧಿಕಾರಿ ಹರೀಶ್ ನಿಗೂಢ ಸಾವುತಮಿಳುನಾಡು ಕೇಡರ್ ನ ಕರ್ನಾಟಕ ಮೂಲದ ಐಪಿಎಸ್ ಅಧಿಕಾರಿ ಎನ್.ಹರೀಶ್ ಅವರು ಗುರುವಾರ ಚೆನ್ನೈನ ಎಗ್ಮೋರ್ ನಲ್ಲಿ ನಿಗೂಢ ಸಾವನ್ನಪ್ಪಿದ್ದಾರೆ.
ಕೋರ್ಟ್ ದಾಳಿ; ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಶರ್ಮಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ ಕುಮಾರ್ ಅವರನ್ನು ದೇಶದ್ರೋಹ ಆರೋಪದ ಮೇಲೆ ದೆಹಲಿ ಪೊಲೀಸರು ಬಂಧಿಸಿರುವ
ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸುತ್ತಿದೆ: ಕೇಜ್ರಿವಾಲ್ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಮತ್ತೆ ಗಲಭೆಗಳಾಗಿ ಜೆ ಎನ್ ಯು ಪರ ಪ್ರತಿಭಟನಕಾರರ ಮತ್ತು ಪತ್ರಕರ್ತರ ಮೇಲೆ ಮತ್ತೆ ಕೆಲವು ವಕೀಲರು ಹಲ್ಲೆ ಮಾಡಿರುವ ಹಿನ್ನಲೆಯಲ್ಲಿ,
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!