ಕನ್ನಡದ ಹಿರಿಯ ಸಾಹಿತಿ ಸಾ.ಶಿ. ಮರುಳಯ್ಯ ವಿಧಿವಶಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಪ್ರಮುಖ ಸಾಹಿತಿ ಸಾ.ಶಿ ಮರುಳಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ....
ವಿದೇಶಿ ವಿದ್ಯಾರ್ಥಿಗಳ ಮೇಲೆ ಕಣ್ಣಿಡಲು ತಂಡ ರಚಿಸಿ: ಸದಾನಂದ ಗೌಡವಿದೇಶಿ ವಿದ್ಯಾರ್ಥಿಗಳ ಚಲನವಲಗಳ ಮೇಲೆ ಕಣ್ಣಿಡಲು ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ರಚಿಸುವಂತೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಅವರು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಸೂಚಿಸಿದ್ದಾರೆ...
ತಾಂಜೇನಿಯಾ ಯುವತಿ ಥಳಿತ ಪ್ರಕರಣ: ಇನ್ಸ್ ಪೆಕ್ಟರ್ ಸೇರಿ 3 ಪೊಲೀಸರ ಅಮಾನತು, ಮತ್ತೆ 4 ಬಂಧನತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಸರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ...
ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕ ಮುದ್ರಗಡ ಪದ್ಮನಾಭಂರಿಂದ ಉಪವಾಸ ಸತ್ಯಾಗ್ರಹಕಾಪು ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಮೀಸಲಾತಿ ದೊರಕಿಸಬೇಕೆಂದು ಆಗ್ರಹಿಸಿ ಕಾಪು ನಾಯಕ ಮುದ್ರಗಡ...
ತಾಂಜೇನಿಯಾ ಯುವತಿ ಮೇಲೆ ಹಲ್ಲೆ ಪ್ರಕರಣ: ಪೊಲೀಸರು ಮುಗ್ಧರನ್ನು ಬಂಧಿಸಿದ್ದಾರೆ; ಡಿವಿಎಸ್ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಗ್ಧರನ್ನು ಬಂಧಿಸಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ...
ತಾಂಜಾನಿಯಾ ಯುವತಿ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ ಸುಷ್ಮಾಆಫ್ರಿಕಾದ ತಾಂಜಾನಿಯಾದ ಯುವತಿಗೆ ಥಳಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಕೇಂದ್ರ...
ಫೆ. 23 ರಿಂದ ಸಂಸತ್ ಬಜೆಟ್ ಅಧಿವೇಶನ, 29ರಂದು ಸಾಮಾನ್ಯ ಆಯವ್ಯಯ ಮಂಡನೆಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಫೆ. 23ರಿಂದ ಆರಂಭವಾಗಲಿದೆ. 25ರಂದು ರೈಲ್ವೆ ಬಜೆಟ್, 29ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿವೆ.
ತಾಂಜೇನಿಯಾ ವಿದ್ಯಾರ್ಥಿನಿಗೆ ಥಳಿತ: ಐವರ ಬಂಧನ, ತನಿಖೆಗೆ ಆದೇಶ; ಪರಮೇಶ್ವರತಾಂಜೇನಿಯಾದ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿ, ಆಕೆಯ ಬಟ್ಟೆ ಹರಿದು, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು...
ತಾಂಜೇನಿಯಾ ವಿದ್ಯಾರ್ಥಿನಿಗೆ ಥಳಿತ ಪ್ರಕರಣ: ವರದಿ ಕೇಳಿದ ಕೇಂದ್ರ ಗೃಹ ಇಲಾಖೆತಾಂಜೇನಿಯಾದ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿ, ಆಕೆಯ ಬಟ್ಟೆ ಹರಿದು, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ...
ಇನ್ವೆಸ್ಟ್ ಕರ್ನಾಟಕ-2016: ಇಂದಿನಿಂದ 3 ದಿನಗಳ ಕಾಲ ಹೂಡಿಕೆದಾರರ ಸಮಾವೇಶ; ರು.2.50 ಲಕ್ಷ ಕೋಟಿಗೂ ಹೆಚ್ಚು ನಿರೀಕ್ಷೆಇನ್ವೆಸ್ಟ್ ಕರ್ನಾಟಕಕ್ಕಾಗಿ ಶೃಂಗಾರಗೊಂಡಿರುವ ಬೆಂಗಳೂರು ನಗರ ಜಾಗತಿಕ ಉದ್ಯಮಿಗಳು, ಉದ್ಯಮಗಳ ನೀತಿ...
ರಾಜ್ಯ ರಸ್ತೆ ಅಭಿವೃದ್ಧಿಗೆ ರು. 1 ಲಕ್ಷ ಕೋಟಿ: ನಿತಿನ್ ಗಡ್ಕರಿರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರದಿಂದ ರು. 1 ಲಕ್ಷ ಕೋಟಿ ಹಣವನ್ನು ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದ್ದಾರೆ...
ಬೆಂಗಳೂರಲ್ಲಿ ವಿದೇಶಿ ಯುವತಿಯ ಬಟ್ಟೆ ಬಿಚ್ಚಿ ಮನಸೋ ಇಚ್ಛೆ ಥಳಿತಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಮಾನವೀಯತೆ ಮರೆತ ಬೆಂಗಳೂರಿಗರು ವಿದೇಶಿ ಮಹಿಳೆಯ ಬಟ್ಟೆ ಬಿಚ್ಚಿ, ಮನಸೋ ಇಚ್ಛೆ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ...
ಉತ್ತರ ಕರ್ನಾಟಕದಲ್ಲಿ ಯೂರಿಯ ಉತ್ಪಾದನಾ ಘಟಕ ಸ್ಥಾಪನೆ: ಅನಂತ್ ಕುಮಾರ್ಉತ್ತರ ಕರ್ನಾಟಕ ಭಾಗದಲ್ಲಿ ಯೂರಿಯಾ ಉತ್ಪಾದನಾ ಕಾರ್ಖಾನೆ ಸ್ಥಾಪಿಸುವುದಾಗಿ ಕೇಂದ್ರ ರಸಗೊಬ್ಬರ ಹಾಗೂ...
ಬೆಂಗಳೂರಿನಲ್ಲಿ ಏರೋಸ್ಪೇಸ್ ರಿಸರ್ಚ್ ಸೆಂಟರ್ ಸ್ಥಾಪನೆ: ಅನಿಲ್ ಅಂಬಾನಿಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏರೋಸ್ಪೇಸ್ ರಿಸರ್ಚ್ ಸೆಂಟರ್ ಆರಂಭಿಸುವುದಾಗಿ...
ಸಿಯಾಚೆನ್ ಹಿಮಪಾತದಲ್ಲಿ ಕಾಣೆಯಾದ ೧೦ ಜನ ಯೋಧರುಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ, ಸಿಯಾಚೆನ್ ನಲ್ಲಿ ಉಂಟಾದ ಹಿಮಪಾತದಿಂದ ಒಬ್ಬ ಅಧಿಕಾರಿಯೂ ಸೇರಿದಂತೆ ೧೦ ಜನ ಯೋಧರು ಬುಧವಾರ
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!