ರಾಜ್ಯ ಸಚಿವರಿಗೆ ಬಂಪರ್; ತಿಂಗಳಿಗೆ ಸಾವಿರ ಲೀಟರ್ ಪೆಟ್ರೋಲ್ರಾಜ್ಯ ಸಚಿವರಿಗೆ ಕರ್ನಾಟಕ ಸರ್ಕಾರ ಬಂಪರ್ ಪೆಟ್ರೋಲ್ ಭತ್ಯೆ ಘೋಷಣೆ ಮಾಡಿದ್ದು, ಸಚಿವರಿಗಿದ್ದ ಪೆಟ್ರೋಲ್ ಭತ್ಯೆಯನ್ನು 750 ಲೀಟರ್ ನಿಂದ ಬರೊಬ್ಬರಿ 1000 ಲೀಟರ್ ಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ..
ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ: ವೆಂಕಯ್ಯ ನಾಯ್ಡುಸ್ಮಾರ್ಟ್ ಸಿಟಿ ಯೋಜನೆಗೆ ನಗರಗಳ ಆಯ್ಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ಕೇಂದ್ರ ನಗರಾಭಿವೃದ್ಧಿ ಹಾಗೂ ಸಂಸದೀಯ...
ಕಾಪು ಮೀಸಲಾತಿ ಪ್ರತಿಭಟನೆ ವಾಪಸ್, ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆಯ ಎಚ್ಚರಿಕೆಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದ್ದು, ಒಂದು ವೇಳೆ ತಮ್ಮ ಬೇಡಿಕೆ...
ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ...
ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕೂಡ್ಲಿಗಿ ಜನತೆ ಪ್ರತಿಭಟನೆ...
ಕಾಪು ಮೀಸಲಾತಿ ಪ್ರತಿಭಟನೆಗೆ ನಟ ಪವನ್ ಕಲ್ಯಾಣ ಬೆಂಬಲಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಜನ ಸೇನಾ ಮುಖ್ಯಸ್ಥ ಟಾಲಿವುಡ್ ನಟ...
ಖಾಸಗಿ ಬಸ್ ಗಳ ನಿಷೇಧದ ವಿರುದ್ಧ ಪಿಐಎಲ್: ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ವರ್ಗಭಾರಿ ಗೊಂದಲದ ಜೊತೆಗೆ ತೀವ್ರ ವಿರೋಧಕ್ಕೂ ಕಾರಣವಾಗಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ಲಾರಿಗಳ ಬೆಂಗಳೂರು ನಗರ ಪ್ರವೇಶ ನಿಷೇಧದ ವಿರುದ್ಧ...
ವೆಮುಲನ ಮಹಾತ್ಮ ಗಾಂಧಿಗೆ ಹೋಲಿಸಿದ ರಾಹುಲ್ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಆತ್ಮಹತ್ಯೆಮಾಡಿಕೊಂಡ ಹೈದ್ರಾಬಾದ್ ವಿವಿ ವಿದ್ಯಾರ್ಥಿ...
ರಸ್ತೆ ಕಾಮಗಾರಿಯಲ್ಲಿ ನಿರತವಾಗಿದ್ದ 8 ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳುರಸ್ತೆ ಕಾಮಗಾರಿಯಲ್ಲಿದ್ದ ನಿರತವಾಗಿದ್ದ 8 ವಾಹನಗಳಿಗೆ ಶಂಕಿತ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ.
ಬನಶಂಕರಿಯ ಸಿನಿಮಾ ಹಾಲ್ ನಲ್ಲಿ ಶಂಕಿತ ಸ್ಫೋಟಕ ವಸ್ತು ಪತ್ತೆ?ಉದ್ಯಾನ ನಗರಿಯಲ್ಲಿನ ಬನಶಂಕರಿಯ ಸಿನಿಮಾ ಹಾಲ್ ವೊಂದರಲ್ಲಿ ಶಂಕಿತ ಸ್ಫೋಟಕ ವಸ್ತುವೊಂದು ಪತ್ತೆಯಾಗಿರುವುದಾಗಿ ಶನಿವಾರ ತಿಳಿದುಬಂದಿದೆ...
ಝಿಕಾ ವೈರಾಣು ಹರಡಿದ ಹಾದಿಅತಿ ಚಿಕ್ಕಮೆದುಳು ಹಾಗೂ ಪಾರ್ಶವಾಯುಕಾರಕ ನರ ದೌರ್ಬಲ್ಯಕ್ಕೆ ಕಾರಣವಾಗುವ ಝಿಕಾ ಅಪಾಯಕಾರಿ ಮಟ್ಟದಲ್ಲಿ ವಿಶ್ವಾದ್ಯಂತ ಹರಡುತ್ತಿದೆ. ಕಳೆದ ತಿಂಗಳಲ್ಲಿ ಬ್ರೆಜಿಲ್ ಸೇರಿದಂತೆ ದಕ್ಷಿಣ ಅಮೆರಿಕದ ಸುಮಾರು 23..
ಬ್ರೆಜಿಲ್ ಒಲಿಪಿಂಕ್ಸ್ ಮೇಲೆ ಝಿಕಾ ಕರಿ ನೆರಳುಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ಮುಂದಿನ ಆಗಸ್ಟ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಮೇಲೆ ಇದೀಗ ಝಿಕಾ ಕರಿನೆರಳು ಆವರಿಸಿದೆ...
"ಝಿಕಾ" ತಡೆಗೆ ಮುಂದಾದ ಕೇಂದ್ರವಿಶ್ಯಾದ್ಯಂತ ಆಂತಕ ಸೃಷ್ಟಿಸಿರುವ ಮಾರಕ ಝಿಕಾ ವೈರಾಣು ರೋಗವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (WHO) ಸಮಾಲೋಚನೆ ನಡೆಸುತ್ತಿರುವ ಬೆನ್ನಲ್ಲೇ, ಈ ಮಾರಕ ತಡೆಗೆ ಭಾರತ ಸರ್ಕಾರ ಕ್ರಮಕ್ಕೆ ಮುಂದಾಗಿದೆ...
ಮೋದಿ ವಿದ್ಯಾರ್ಥಿಗಳ ಉತ್ಸಾಹ ಕುಗ್ಗಿಸುತ್ತಿದ್ದಾರೆ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭಾರತದ ಯುವಕರ ಉತ್ಸಾಹವನ್ನು ಕುಗ್ಗಿಸುತ್ತಿದ್ದಾರೆ.
ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್ ವಿಧಿವಶ1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!