ಕಟ್ಟಡ ಸ್ವಾಧೀನಾನುಭವ ಪತ್ರ ರದ್ದಿಗೆ ಆದೇಶಅಗ್ನಿ ಸುರಕ್ಷತಾ ಕ್ರಮ ಅಳವಡಿಸದೆ ಬಿಬಿಎಂಪಿ ವ್ಯಾಪ್ತಿಯ ಬಹುಮಹಡಿ ಕಟ್ಟಡಗಳ ಸ್ವಾಧೀನಾನುಭವ ಪತ್ರವನ್ನು ತಕ್ಷಣ ರದ್ದುಪಡಿಸುವಂತೆ ಮೇಯರ್ ಬಿ.ಎನ್.ಮಂಜುನಾಥರೆಡ್ಡಿ ಆಯುಕ್ತರಿಗೆ ಆದೇಶಿಸಿದರು...
ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತ, ಸುಪ್ರೀಂಗೆ ವರದಿ ಸಲ್ಲಿಸಿದ ಕೇಂದ್ರಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ...
ಮಹಿಳೆಯರು ಮನೆಯಲ್ಲಿ ಪೂಜೆ ಮಾಡಿದರೆ ಸಾಕು: ಮಧ್ಯಪ್ರದೇಶ ಸಚಿವ ಬಾಬುಲಾಲ್ಮಧ್ಯಪ್ರದೇಶದ ಗೃಹ ಸಚಿವ ಬಾಬುಲಾಲ್ ಗೌರ್ ವಿವಾದಕ್ಕೀಡಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.
ಕೇರಳ ಸಿಎಂ ಚಾಂಡಿ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧದ ಎಫ್ಐಆರ್ಗೆ ಕೇರಳ...
ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟಿಸಿದ್ದು ನಾನೇ: ಜಾವಿದ್ ತಪ್ಪೊಪ್ಪಿಗೆಹೊಸ ವರ್ಷ ಆಚರಣೆಗೂ ಮುನ್ನ ಬೆಂಗಳೂರಿನ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ್ದು ನಾನೇ ಎಂದು ಬಂಧಿತ ಇಂಡಿಯನ್ ಮುಜಾಹಿದ್ದಿನ್ ಉಗ್ರ ಜಾವಿದ್...
ತಾರಕ್ಕೇರಿದ 108 ಚಾಲಕರ ಮುಷ್ಕರಆರೋಗ್ಯ ಕವಚ (108 ಆ್ಯಂಬುಲೆನ್ಸ್) ಸಿಬ್ಬಂದಿಯ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿರಕ್ಕೂ ಹೆಚ್ಚು ಹೋರಾಟನಿರತರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ...
ನೆರೆಯವರಿಗಿಂತ ಭಾರತವೇ ಶುದ್ಧವಿಶ್ವದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸೂಚ್ಯಂಕ ಪಟ್ಟಿಯೊಂದು ಬಿಡುಗಡೆಯಾಗಿದೆ. ಅದರ ಪ್ರಕಾರ ಭಾರತ 38 ಅಂಕಗಳೊಂದಿಗೆ 76ನೇ ಸ್ಥಾನದಲ್ಲೇ ಮುಂದುವರಿದಿದೆ...
ದೇಗುಲ ಪ್ರವೇಶಕ್ಕೆ ಅವಕಾಶ ಕೊಡಿಮಹಾರಾಷ್ಟ್ರದ ಶನಿ ಶಿಂಗಣಾಪುರದ ಶನಿ ದೇಗುಲ ಪ್ರವೇಶ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಹೋರಾಟಗಾರರ ನಡುವೆ ಪುಣೆಯಲ್ಲಿ ಬುಧವಾರ ಮಾತುಕತೆ ನಡೆಯಿತು...
ಮದುವೆ ಮಂಟಪಕ್ಕೆ ಬುಲೆಟ್ ಬೈಕ್ ಏರಿ ಬಂದ ವಧುಅದು ಅಹಮದಾಬಾದ್ ನ ಕಲ್ಯಾಣ ಮಂಟಪ. ಅಲ್ಲಿ ಸಂಪ್ರದಾಯಸ್ಥ ಮನೆತನದ ಮದುವೆ ನಡೆಯುತ್ತಿತ್ತು. ಇನ್ನೇನು ವಧುವಿನ ಆಗಮನವಾಗಬೇಕಿತ್ತು. ಸಹಜವಾಗಿ ವಧು ಗಂಭೀರ ವದನಳಾಗಿ, ಮನದಲ್ಲಿ ದುಗುಡ ತುಂಬಿ, ಸುತ್ತಲೂ ಸ್ನೇಹಿತೆಯರ ದಂಡಿನೊಂದಿಗೆ, ಅಕ್ಕಪಕ್ಕದಲ್ಲಿ...
ಜಾತ್ಯಾತೀತತೆ ಬಗ್ಗೆ ಸರ್ಟಿಫಿಕೇಟ್ ಬೇಡ: ದೇವೇಗೌಡಮೂರು ವರ್ಷದ ಹಿಂದೆ ಜಾಫರ್ ಷರೀಫ್ ಏನು ಮಾಡಿದ್ದರೆಂಬುದು ಗೊತ್ತೇ ಇದೆ. ಅವರೊಂದಿಗಿನ ಆ ಅನುಭವವೇ ಸಾಕು. ಜಾತ್ಯತೀತತೆ ಬಗ್ಗೆ ಅವರಿಂದ ನನಗೇನೂ ಸರ್ಟಿಫಿಕೇಟ್ ಬೇಕಾಗಿಲ್ಲ...'...
ಸಿದ್ದರಾಮಯ್ಯಗೆ ಕಾದು ಸುಸ್ತಾದ ರೆಹಮಾನ್ ಷರೀಫ್ಕಡೆಗೂ ಹೆಬ್ಬಾಳ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಗೆ ಮುಖ್ಯಮಂತ್ರಿ ದರ್ಶನ ಮಾತ್ರ ಸುಲಭವಾಗಲಿಲ್ಲ. ಏಕೆಂದರೆ, ಆಶೀರ್ವಾದಕ್ಕಾಗಿ ಮುಖ್ಯಮಂತ್ರಿ ನಿವಾಸಕ್ಕೆ ಬಂದಿದ್ದ ರೆಹಮಾನ್ ಷರೀಫ್ ಗೆ ಸಿದ್ದರಾಮಯ್ಯ...
ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಜಯಾ ಬಚ್ಚನ್ ಚಾಲನೆಎಂಟನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಬಾಲಿವುಡ್ ಹಿರಿಯ ನಟಿ ಜಯಾ ಬಚ್ಚನ್ ಅವರು ಗುರುವಾರ ಚಾಲನೆ ನೀಡಿದರು.
ಕರ್ನಾಟಕದ ದಾವಣಗೆರೆ-ಬೆಳಗಾವಿಗೆ ಮೊದಲ ಹಂತದ ಸ್ಮಾರ್ಟ್ ಸಿಟಿ ಭಾಗ್ಯಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆ ಮೊದಲ ಹಂತದಲ್ಲಿ ಕರ್ನಾಟಕದ ಆರು ಜಿಲ್ಲೆಗಳ ಪೈಕಿ ದಾವಣಗೆರೆ, ಬೆಳಗಾವಿ ನಗರಗಳ ಹೆಸರು...
ಕೇರಳ ಸಿಎಂ ಚಾಂಡಿ ವಿರುದ್ಧ ಎಫ್ ಐಆರ್ ದಾಖಲೆಗೆ ಕೋರ್ಟ್ ಸೂಚನೆಸೋಲಾರ್ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧ ಎಫ್ ಐಆರ್...
ಬ್ರಿಟಿಷರು ಭಾರತ ಬಿಟ್ಟು ಹೋಗಲು ನೇತಾಜಿ ಬೋಸ್ ಕಾರಣ?ಶತಮಾನಗಳಷ್ಟು ಸುದೀರ್ಘಕಾಲ ಭಾರತವನ್ನು ಆಳಿದ ಬ್ರಿಟೀಷರು ಭಾರತ ಬಿಟ್ಟು ಹೋಗಲು ಕಾರಣ ಮಹಾತ್ಮ ಗಾಂಧಿಯೇ ಅಥವಾ ಬ್ರಿಟೀಷ್ ಸೇನೆ ವಿರುದ್ಧ ಎದೆ ಕೊಟ್ಟು ನಿಂತ ನಿತಾಜಿ ಬೋಸ್ ಅವರ ಸೇನೆಯೇ ಎಂಬ ವಿಚಾರ ಚರ್ಚೆಗೆ ಕಾರಣವಾಗಿದೆ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!