ನೆಹರು ನಕಲಿ ಪತ್ರಕ್ಕೆ ಭಾರಿ ಲೇವಡಿಶನಿವಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನೆಹರು ಹೆಸರಿನ ಪತ್ರವು ನಕಲಿ ಎಂಬ ವಿಷಯ ಕೆಲವೇ ...
ಅಸಂಖ್ಯ ಜನರ ತ್ಯಾಗ, ಬಲಿದಾನ ಸಂಕೇತ ಗಣರಾಜ್ಯೋತ್ಸವ: ವಜುಭಾಯಿ ವಾಲಾರಾಜ್ಯಾದ್ಯಂತ 67ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು...
ಖೈದಿಗಳಿಗೆ ಖುಷಿ: ರಾಜ್ಯಾದ್ಯಂತ 375 ಮಂದಿ ಬಿಡುಗಡೆಗಣರಾಜ್ಯೋತ್ಸವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 375 ಮಂದಿ ಕೈದಿಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಭಾಗ್ಯ ನೀಡಿದೆ...
ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ಸೇನಾಬಲ, ಸಾಂಸ್ಕೃತಿಕ ವೈಭವ ಅನಾವರಣದೆಹಲಿಯ ರಾಜ್ ಪಥ್ ನಲ್ಲಿ ಮಂಗಳವಾರ ನಡೆದ 67ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾರತದ ನೌಕಾಪಡೆ, ವಾಯುಪಡೆ ಹಾಗೂ ಭೂಸೇನಾ ಪಡೆಗಳ...
ರಾಜ್ಯದ 33 ಪೊಲೀಸರಿಗೆ ರಾಷ್ಟ್ರಪತಿ ಪದಕ ಗರಿಮೆಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 33 ಪೊಲೀಸರು ಭಾಜನರಾಗಿದ್ದಾರೆ...
ಫ್ರೆಂಚ್ ಅಧ್ಯಕ್ಷ ಹೊಲಾಂಡೆ ಭೋಜನಕೂಟದಲ್ಲಿ ಮಿಂಚಿದ ಐಶ್67ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರಿಗಾಗಿ ಮಂಗಳವಾರ ಏರ್ಪಡಿಸಲಾಗಿದ್ದ ವಿಶೇಷ ಭೋಜನಕೂಟದಲ್ಲಿ...
ಇಂಡಿಯನ್ ಆರ್ಮಿ ಸ್ಟಿಕರ್ ಅಂಟಿಸಿದ್ದ ಕಾರು ಕಳವುಭಾನುವಾರ ಸಂಜೆ ಇಲ್ಲಿನ ಲೋಧಿ ಗಾರ್ಡನ್ನಲ್ಲಿ ಇಂಡಿಯನ್ ಆರ್ಮಿ ಸ್ಟಿಕರ್ ಅಂಟಿಸಿದ್ದ ಹುಂಡೈ ಸ್ಯಾಂಟ್ರೋ ಕಾರು ಕಳವು ಆಗಿದೆ....
ಈ ವರ್ಷ ಒಟ್ಟು ಐದು ಗ್ರಹಣ ಗೋಚರ: ಭಾರತದಲ್ಲಿ ಗೋಚರವಾಗುವುದು ಎರಡೇಖಗೋಳ ಪ್ರಿಯರಿಗೆ ಸಂತೋಷ ತರುವ ಸುದ್ದಿಯೊಂದಿದೆ. 2016ನೇ ವರ್ಷದಲ್ಲಿ ನಭದಲ್ಲಿ ಅಪರೂಪದ ವಿದ್ಯಮಾನ ಸಂಭವಿಸಲಿದೆ...
ಜಾವೇದ್ ರಫೀಕ್ 2008ರ ಸರಣಿ ಸ್ಫೋಟದ ರೂವಾರಿ!ಪರಪ್ಪನ ಅಗ್ರಹಾರ ಜೈಲಿನ ಬಳಿ ಸೆರೆ ಸಿಕ್ಕ ಶಂಕಿತ ಭಯೋತ್ಪಾದಕ ಜಾವೇದ್ ರಫೀಕ್ 2008ರಲ್ಲಿ ದೇಶವನ್ನೇ ನಡುಗಿಸಿದ್ದ ಸರಣಿ ಬಾಂಬ್ ಸ್ಫೋಟದ ರೂವಾರಿ...
ದೂರು, ಬೇಡಿಕೆ,ಪ್ರತಿಭಟನೆ ಮುಂದುವರಿಸೋಣ: ಪ್ರಣಬ್ ಮುಖರ್ಜಿಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ...
ಪದ್ಮ ಪ್ರಶಸ್ತಿ ಪ್ರಕಟ: ರಜನೀಕಾಂತ್, ರಾಮೋಜಿ ರಾವ್, ರವಿಶಂಕರ್ ಗುರೂಜಿಗೆ ಪದ್ಮವಿಭೂಷಣಗಣ ರಾಜ್ಯೋತ್ಸವ ಹಿನ್ನೆಲೆಯಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ದೇಶದ ಅತ್ಯಂತ ಉನ್ನತ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದೆ...
2016ನೇ ಸಾಲಿನ ಪದ್ಮ ಪ್ರಶಸ್ತಿ ವಿಜೇತರ ಪಟ್ಟಿ67ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಕರ್ನಾಟಕದ 11 ಸಾಧಕರು ಸೇರಿದಂತೆ ಒಟ್ಟು...
ರೋಹಿತ್ ಆತ್ಮಹತ್ಯೆ: ಮಧ್ಯಂತರ ಕುಲಪತಿಯಾಗಿ ಶ್ರೀವಾಸ್ತವ ನೇಮಕ ತಿರಸ್ಕರಿಸಿದ ಜೆಎಸಿಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ವಿಚಾರವಾಗಿ ನಡೆಯುತ್ತಿರುವ...
ಎಂ.ಚಂದ್ರಶೇಖರ್ ಸೇರಿ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಬೆಂಗಳೂರು ಜಂಟಿ ಪೊಲೀಸ್ ಆಯುಕ್ತ(ಅಪರಾಧ) ಎಂ. ಚಂದ್ರಶೇಖರ್ ಸೇರಿದಂತೆ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳಿಗೆ..
ರೋಹಿತ್ ವೇಮುಲಾ ಉಚ್ಛಾಟನೆ ಮಾಡಿದ್ದ ಸಮಿತಿಯ ಅಧ್ಯಕ್ಷ ಈಗ ಉಪಕುಲಪತಿಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡದ್ದಕ್ಕೆ ತೀವ್ರ ವಿರೋಧದ ಮಧ್ಯೆ ಉಪಕುಲಪತಿ ಅಪ್ಪ ರಾವ್ ಉಪಕುಲಪತಿ
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!