ಭಾರತಿ ಅರಸು ನಿರಪರಾಧಿ: ಹೈರಾಜ್ಯಾದ್ಯಂತ ತೀವ್ರ ಕುತೂಹಲ ಸೃಷ್ಟಿಸಿದ್ದ ವಕೀಲೆ ಚಿತ್ರಲೇಖಾ ಅರಸ್ ಕೊಲೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರ ಪುತ್ರಿ ಭಾರತಿ...
ಡಿನೋಟಿಫಿಕೇಷನ್ ಪ್ರಕರಣ: ಬಿಎಸ್ವೈ, ಡಿಕೆಶಿಗೆ ನಿರಾಳಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶುಕ್ರವಾರ ಬಿಗ್ ರಿಲೀಫ್ ದೊರೆತಿದ್ದು...
ಸಿಬಿಐ ಬಿಜೆಪಿ ಏಜೆಂಟಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಚೇರಿ ಮೇಲೆ ರಾಜಕೀಯ ಸೇಡಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ...
ರಡಾರ್ ತಂತ್ರಜ್ಞಾನ ಇನ್ನೂ ಆಗಬೇಕಿದೆ ಅಭಿವೃದ್ಧಿವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದಿರುವ ದಿನಗಳಲ್ಲೂ ಆಧುನಿಕ ಉಪಕರಣಗಳ ಕಣ್ಣುತಪ್ಪಿಸಿ ದಾಳಿ ನಡೆಸುವ 'ಸ್ಟೆಲ್ತ್' (ರಹಸ್ಯ) ವಿಮಾನಗಳ ಸಂಖ್ಯೆ...
ಲೋಕಾ ನೇಮಕ ಪ್ರಕ್ರಿಯೆ ಶುರುಲೋಕಾಯುಕ್ತರ ನೇಮಕಕ್ಕೆ ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್ .ನಾಯಕ್ ಅವರ ಬಗ್ಗೆ ವಿಶೇಷ ಒಲವು...
ಕಸದಿಂದ ಕರೆಂಟ್ ಉತ್ಪಾದನೆಬೆಂಗಳೂರಿನ ಕಸದಿಂದ ವಿದ್ಯುತ್ ಉತ್ಪಾದನೆಗೆ ಪೋಲ್ಯಾಂಡ್ ಮೂಲದ ಕಂಪನಿ ಜತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ...
ನಿರ್ಭಯಾ ಕೇಸ್: ಬಾಲಪರಾಧಿ ಬಿಡುಗಡೆ ವಿರುದ್ಧ ಸುಪ್ರೀಂ, ರಾಷ್ಟ್ರಪತಿಗೆ ಡಿಸಿಡಬ್ಲ್ಯೂ ಮನವಿನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಪರಾಧಿ ಬಿಡುಗಡೆ ವಿರೋಧಿಸಿ ಸುಪ್ರೀಂ ಕೋರ್ಟ್, ರಾಷ್ಟ್ರಪತಿ ಹಾಗೂ ದೆಹಲಿ ಹೈಕೋರ್ಟ್...
ಸಂಚಾರ ದಟ್ಟಣೆ: ದೆಹಲಿಯಂತೆ ಬೆಂಗಳರಿನಲ್ಲೂ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆಮಿತಿಮೀರಿದ ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ದೆಹಲಿಯಂತೆ ನಗರದಲ್ಲೂ ಕಠಿಣ ಕ್ರಮ ಕೈಗೊಳ್ಳಲು...
ದೆಹಲಿ ಗ್ಯಾಂಗ್ರೇಪ್: ಭಾನುವಾರ ಬಾಲಪರಾಧಿ ಜೈಲಿನಿಂದ ಬಿಡುಗಡೆ2012 ಡಿಸೆಂಬರ್ 16ರಂದು ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿ, ಅಪ್ರಾಪ್ತ ಬಾಲಕನ ಬಿಡುಗಡೆಗೆ ತಡೆ ನೀಡಲು ದೆಹಲಿ...
ನ್ಯಾಯಕ್ಕಾಗಿ ಹೋರಾಟ ಮುಂದುವರೆಸುತ್ತೇವೆ: ನಿರ್ಭಯಾ ಪೋಷಕರುನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಪರಾಧಿಯ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿರುವ ಬಗ್ಗೆ ಆಕೆಯ ಪೋಷಕರು ತೀವ್ರ ಅಸಮಾಧಾನ...
ಲೋಕಸಭೆಯಲ್ಲಿ ಪ್ರತಿಭಟನಾ ನಿರತ ಎಎಪಿ ಸಂಸದನಿಗೆ ನೀರು ನೀಡಿದ ಮೋದಿದೆಹಲಿ ಮುಖ್ಯಮಂತ್ರಿಯವರ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ದೂರಿ ಈ ಕ್ರಮದ ವಿರುದ್ಧ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಸಂಸದ...
ರಾಷ್ಟ್ರಪತಿ ಭೇಟಿಯಾದ ಸೋನಿಯಾಅರುಣಾಚಲ ವಿವಾದಕ್ಕೆ ಸಂಬಂಧಿಸಿ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಬುಧವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...
ಜೇಟ್ಲಿ ರಾಜಿನಾಮೆಗೆ ಕಾಂಗ್ರೆಸ್, ಆಪ್ ಒತ್ತಾಯಬುಧವಾರ ಸಂಸತ್ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವಿವಾದದ ಕೇಂದ್ರಬಿಂದುವಾದರು. ದೆಹಲಿಯ ಕ್ರಿಕೆಟ್...
ಹಿರಿಯ ಕವಿ ಕೆ.ವಿ ತಿರುಮಲೇಶ್ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್ ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆ...
ಕೋಟ್ಯಾಂತರ ರು.ವಂಚನೆ: ಎಚ್ಡಿಎಫ್ಸಿ ಬ್ಯಾಂಕ್ ಮ್ಯಾನೇಜರ್ ವಿಶಾಲಾಕ್ಷಿ ಭಟ್ ಬಂಧನಕೋಟ್ಯಾಂತರ ರುಪಾಯಿ ವಂಚಿಸಿ ಪರಾರಿಯಾಗಿದ್ದ ಬಿಟಿಎಂ ಲೇಔಟ್ ನ ಚ್ಡಿಎಫ್ ಸಿ ಬ್ಯಾಂಕ್ ನ ಜೀವವಿಮಾ ವಿಭಾಗದಲ್ಲಿ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!