ಎತ್ತಿನಹೊಳೆ ಯೋಜನೆ: ಮೊಯ್ಲಿಯನ್ನು ತರಾಟೆಗೆ ತೆಗೆದುಕೊಂಡ ರೈತರುಎತ್ತಿನಹೊಳೆ ಯೋಜನೆ ಸಂಬಂಧ ನಡೆಯಲಾಗುತ್ತಿರುವ ಸಭೆಯಲ್ಲಿ ರೈತರು ಸಂಸದ ವೀರಪ್ಪ ಮೊಯ್ಲಿಯವರ ವಿರುದ್ಧ ಹರಿಹಾಯ್ದಿದ್ದಾರೆಂದು ಭಾನುವಾರ ತಿಳಿದುಬಂದಿದೆ...
ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...
ಪ್ರಧಾನಿ ಮೋದಿ ಭೇಟಿ ಮಾಡಲಿರುವ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಉಪಕುಲಪತಿ ನೇತೃತ್ವದ ಸಮಿತಿಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಉಪಕುಲಪತಿ ಮಾಜಿ ಲೆಫ್ಟಿನೆಂಟ್ ಜನರಲಿ ಜಮೀರ್ ಉದ್ದೀನ್ ಷಾ ಮತ್ತು ಮುಸ್ಲಿಂ ಅಧ್ಯಯನ ಮತ್ತು ವಿಶ್ಲೇಷಣಾ ಸಮಿತಿಯ ನಿರ್ದೇಶಕ ಜಾಸಿಮ್
ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಸಮಸ್ಯೆ ಇಲ್ಲ: ಮೆಹಬೂಬಾ ಮುಫ್ತಿಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಸಮಸ್ಯೆ ಇಲ್ಲ ಎಂದು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹೇಳಿಕೆ ನೀಡಿದ್ದಾರೆ.
ಮೂಲಸೌಕರ್ಯದಲ್ಲಿ ಹಠಾತ್ ಪ್ರಗತಿಗೆ ಭಾರತ ಸನ್ನದ್ಧ: ಪ್ರಧಾನಿ ಮೋದಿಮೂಲಸೌಕರ್ಯ ಕ್ಷೇತ್ರದಲ್ಲಿ ಹಠಾತ್ ಪ್ರಗತಿ ಸಾಧಿಸಲು ದೇಶ ಸನ್ನದ್ಧವಾಗಿದೆ. ಹೆದ್ದಾರಿಗಳು ಮಾತ್ರವೇ ಅಲ್ಲದೆ ಐ-ವೇ (ಇಂಟರ್ನೆಟ್ ವೇ) ರೈಲ್ವೇ ಕ್ಷೇತ್ರದಲ್ಲೂ ಪ್ರಗತಿ ಸಾಧಿಸಲು ಪ್ರೋತ್ಸಾಹ ನೀಡಲಾಗುತ್ತಿದೆ...
ಶಿವರಾತ್ರಿ ವೇಳೆ ಉಗ್ರ ದಾಳಿ ಬಗ್ಗೆ ಗೊಂದಲದ ಮಾಹಿತಿ: ಸೇನಾ ಕಮಾಂಡರ್ಶಿವರಾತ್ರಿ ಹಬ್ಬದ ವೇಳೆ ಹಾಗೂ ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉಗ್ರ ದಾಳಿ ಮಾಡುವ ಮೂಲಕ ದೇಶದಲ್ಲಿ...
ತ್ರಿಪುರಾದಲ್ಲಿ ೩೫ ಬಾಂಗ್ಲಾದೇಶದ ಪ್ರಜೆಗಳ ಬಂಧನ೨೪ ಮಹಿಳೆಯರು ಮತ್ತು ಮೂರು ಮಕ್ಕಳು ಸೇರಿದಂತೆ ೩೫ ಬಾಂಗ್ಲಾದೇಶದ ಪ್ರಜೆಗಳನ್ನು ಗಡಿ ಭದ್ರತಾ ಪಡೆ ಬಂಧಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ವಿಧಾನಸಭೆ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ, 7 ವಿಧೇಯಕ ಅಂಗೀಕಾರಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ಹಾಗೂ ರೈತರ ಮೇಲಿನ ಲಾಠಿ ಚಾರ್ಜ್ ಪ್ರಕರಣದ ಜಟಾಪಟಿಯೊಂದಿಗೆ...
ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶ್ ಹೆಸರಿಡಲು ಸರ್ಕಾರ ನಿರ್ಧಾರನಗರದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿ, ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ನೆನೆಪಿಗಾಗಿ ಸರ್ಕಾರ ಇದೀಗ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು...
ಕನ್ಹಯ್ಯ ಚಲನವಲನಗಳ ಬಗ್ಗೆ ಮಾಹಿತಿ ನೀಡುತ್ತಿರುವಂತೆ ಜೆ ಎನ್ ಯು ಗೆ ಪೊಲೀಸರ ಸೂಚನೆಜವಾಹಾರ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ಅಗತ್ಯ ಭದ್ರತೆ ನೀಡುವ ಸಲುವಾಗಿ, ಅವರ ಚಲನವಲನಗಳ ಬಗ್ಗೆ ಮಾಹಿತಿ...
ಕಚ್ ನಲ್ಲಿ ಮತ್ತೊಂದು ಪಾಕಿಸ್ತಾನಿ ಹಡಗು ಪತ್ತೆಬಂಧೂಕುಗಳು ತುಂಬಿದ್ದ ಪಾಕಿಸ್ತಾನಿ ಹಡಗೊಂದು ಕಚ್ ಬಳಿ ಪತ್ತೆಯಾಗಿ, ವಶಪಡಿಸಿಕೊಂಡಿದ್ದ ಕೆಲವೇ ದಿನಗಳ ನಂತರ, ಮತ್ತೆ ಕೋಟೇಶ್ವರ್ ಪ್ರದೇಶದಲ್ಲಿ ತ್ಯಜಿಸಿ ಹೋಗಿದ್ದ ಮತ್ತೊಂದು
ಫೇರ್ ಆಂಡ್ ಲೌಲಿ ಟೀಕೆ: ರಾಹುಲ್ ಗಾಂಧಿಗೆ ನೋಟಿಸ್ ನೀಡಲು ಬಿಜೆಪಿ ನಿರ್ಧಾರಕಪ್ಪುಹಣ ಬಹಿರಂಗಗೊಳಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯನ್ನು ಫೇರ್ ಅಂಡ್ ಲೌಲಿ ಎಂದು ಟೀಕಿಸಿದ್ದ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಲು ಬಿಜೆಪಿ ನಿರ್ಧರಿಸಿದೆ.
ರೈತರ ಮೇಲಿನ ಲಾಠಿ ಚಾರ್ಜ್'ಗೆ ಖಂಡನೆ: ಇಂದು ಕೋಲಾರ ಬಂದ್ಶಾಶ್ವತ ನೀರಾವರಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ನಡೆದಿ ಲಾಠಿ ಚಾರ್ಜ್ ನ್ನು ಖಂಡಿಸಿರುವ ರೈತರು ಕೋಲಾರದಾದ್ಯಂತ ಶುಕ್ರವಾರ ಬಂದ್ ಗೆ ಕರೆ ನೀಡಿದ್ದಾರೆ...
ಟಿಡಿಪಿ ಸೇರಿದ ವೈಎಸ್ಆರ್ ಕಾಂಗ್ರೆಸ್ ನ 8ನೇ ಶಾಸಕಜಗನಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ತೊರೆಯುವ ಶಾಸಕರ ಪರ್ವ ಮುಂದುವರೆದಿದ್ದು,...
ಕೇರಳ, ತಮಿಳುನಾಡು ಸೇರಿ ಐದು ರಾಜ್ಯಗಳ ವಿಧಾಸಭೆ ಚುನಾವಣೆ ದಿನಾಂಕ ಪ್ರಕಟಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯಗಳ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾಸಭೆ ಚುನಾವಣೆಯ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video