ಇಶ್ರತ್ ಜಹಾನ್ ಪ್ರಕರಣದಲ್ಲಿ ಚಿದಂಬರಂ ವಿರುದ್ಧದ ಅರ್ಜಿ ಆಲಿಸಲಿರುವ ಸುಪ್ರೀಂ ಕೋರ್ಟ್ಲಷ್ಕರ್ ಎ ತೈಬಾ ಭಯೋತ್ಪಾದಕ ಸಂಘಟನೆಯ ಜೊತೆಗೆ, ಇಶ್ರತ್ ಜಹಾನ್ ಅವರ ಸಂಬಂಧದ ಬಗ್ಗೆ ಗುಜರಾತ್ ಹೈಕೋರ್ಟ್ ಮತ್ತು ಅಪೆಕ್ಸ್ ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು...
ಜೆ ಎನ್ ಯು ವಿವಾದ: ಕನ್ಹಯ್ಯ ಜಾಮೀನು ವಿಚಾರಣೆ ಹೈಕೋರ್ಟ್ ನಲ್ಲಿ ಮರು ಪ್ರಾರಂಭದೇಶದ್ರೋಹಿ ಆರೋಪದ ಮೇಲೆ ಬಂಧಿತರಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನು ವಿಚಾರಣೆ ಸೋಮವಾರ ಮತ್ತೆ
ರಸ್ತೆ ಅಭಿವೃದ್ಧಿಗೆ ರು.55 ಸಾವಿರ ಕೋಟಿ ಮೀಸಲುಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ದೇಶದ ಪ್ರಮುಖ ಭಾಗವಾಗಿರುವ ರಸ್ತೆಗಳ ಅಭಿವೃದ್ಧಿಗಾಗಿ ರು.55 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ...
ತೆರಿಗೆ: ಮಧ್ಯಮ ವರ್ಗಕ್ಕೆ ಯಥಾಸ್ಥಿತಿ; 5 ಲಕ್ಷ ಆದಾಯ ಮೇಲ್ಪಟ್ಟವರಿಗೆ ಶೇ.20 ತೆರಿಗೆಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಈ ಬಾರಿಯ ಬಜೆಟ್ ಪರಿಣಾಮದ ಬಿಸಿ ಶ್ರೀಮಂತರ ಮೇಲೆ ತಟ್ಟಿದೆ...
ಸ್ಮೃತಿ ಇರಾನಿಗೆ ಜೆಎನ್ ಯು ವಿದ್ಯಾರ್ಥಿ ಪತ್ರ: ನಾನು ನಿಮ್ಮ ಮಗನಲ್ಲ, ರಾಜಕೀಯ ವಿರೋಧಿಇಡೀ ದೇಶದ ಗಮನ ಸೆಳೆದಿರುವ ಜೆಎನ್ ಯು ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹ ಪ್ರಕರಣ ಸಂಬಂಧ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ...
ಜೇಟ್ಲಿ ಬಜೆಟ್'ಗೆ ಪ್ರಧಾನಿ ಮೋದಿ ಪ್ರಶಂಸೆವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಪ್ರಶಂಸಿದ್ದಾರೆ...
ಸ್ಟ್ಯಾಂಡ್ ಅಪ್ ಇಂಡಿಯಾಗೆ ಅಸ್ತು: ರು.500 ಕೋಟಿ ಮೀಸಲುಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಯೋಜನೆಗಾಗಿ ಕೇಂದ್ರ ಸರ್ಕಾರ ರು.500 ಕೋಟಿ ಹಣವನ್ನು ಮೀಸಲಿಟ್ಟಿದೆ...
ಬಜೆಟ್ ನ ಮುದ್ರಿತ ಪ್ರತಿಗಳಿಲ್ಲ; ಹಸಿರು ಮಾರ್ಗ ತುಳಿದ ಸರ್ಕಾರಸಂಪ್ರದಾಯವನ್ನು ಮುರಿದಿರುವ ಕೇಂದ್ರ ಸರ್ಕಾರ ೨೦೧೬-೧೭ ನೆ ಸಾಲಿನ ಸಾಮಾನ್ಯ ಬಜೆಟ್ ನ ಯಾವುದೇ ಮುದ್ರಿತ ಪ್ರತಿಗಳನ್ನು ನೀಡದೆ ಹಸಿರು ಮಾರ್ಗದತ್ತ ಮುಖ
ಕರೆ ಕಡಿತಕ್ಕೆ ಪರಿಹಾರ; ಟಿ ಆರ್ ಎ ಐ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ಮಾತಿನ ಮಧ್ಯದಲ್ಲಿ ದೂರವಾಣಿ ಕರೆ ಕಡಿತಗೊಂಡರೆ, ಸೇವೆ ಒದಗಿಸುವ ಸಂಸ್ಥೆಗಳು ಗ್ರಾಹಕರಿಗೆ ಪರಿಹಾರ ನೀಡಬೇಕೆನ್ನುವ ಭಾರತೀಯ ದೂರನಿಯಂತ್ರಣ ಮಂಡಲಿ (ಟಿ ಆರ್ ಎ ಐ)
ನಾನು ಮೋದಿಗಿಂತ ದೊಡ್ಡ ದೇಶಭಕ್ತ: ಕೇಜ್ರಿವಾಲ್ದೇಶದ್ರೋಹದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾನು ಪ್ರಧಾನಿ ನರೇಂದ್ರ ಮೋದಿಯವರಿಗಿಂತಲೂ ದೊಡ್ಡ ದೇಶಭಕ್ತ...
ಕನ್ಹಯ್ಯ, ಗಿಲಾನಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಣೆಜವಹಾರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರ ಐದು ವಿದ್ಯಾರ್ಥಿಗಳು ಹಾಗು ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ
ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ: ಆತಂಕ ವ್ಯಕ್ತಪಡಿಸಿ ಅಮೆರಿಕ ಸಂಸದರಿಂದ ಮೋದಿಗೆ ಪತ್ರಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ 34 ಪ್ರಮುಖ ಸಂಸದರು ಪತ್ರ ಬರೆದಿದ್ದಾರೆ
ಮೋದಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಅಭದ್ರತೆ ಕಾಡುತ್ತಿದೆ: ಮೊಹಮ್ಮದ್ ರಫಿ ಪುತ್ರಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪ್ರಮುಖವಾಗಿ ಮುಸ್ಲಿಮರಿಗೆ ಅಭದ್ರತೆ ಕಾಡುತ್ತಿದೆ
ಮೀಸಲಾತಿ ಪ್ರತಿಭಟನೆಯಿಂದ ಹೂಡಿಕೆ ಮೇಲೆ ಪರಿಣಾಮ: ಹರ್ಯಾಣ ಮೂಲದ ಎನ್ ಆರ್ ಐ ಗಳ ಆತಂಕಮೀಸಲಾತಿಗಾಗಿ ಹರ್ಯಾಣದಲ್ಲಿ ಜಾಟ್ ಸಮುದಾಯ ನಡೆಸಿದ ಪ್ರತಿಭಟನೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ಪರಿಣಾಮ ಬೀರಲಿದೆ ಹರ್ಯಾಣ ಮೂಲದ ಎನ್ ಆರ್ ಐ ಗಳು ಆತಂಕ
ಕೃಷಿ, ಉತ್ಪಾದನೆ, ಸೇವಾ ವಲಯ ಅಭಿವೃದ್ದಿಯ ಮೂಲ ಬುನಾದಿ: ಪ್ರಧಾನಿ ಮೋದಿಕೃಷಿ, ಉತ್ಪಾದನೆ ಮತ್ತು ಸೇವಾವಲಯಗಳು ದೇಶದ ಅಭಿವೃದ್ಧಿಯ ಮೂಲ ಬುನಾದಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video