ರಾಮ ಮಂದಿರ ನಿರ್ಮಾಣ: ಸುಪ್ರೀಂ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್...
ನಾನು ಉಮರ್ ಖಾಲಿದ್; ನಾನು ಉಗ್ರನಲ್ಲಕ್ಯಾಂಪಸ್ನಲ್ಲಿ ಕಳೆದ 7 ವರ್ಷಗಳಿಂದ ಇದ್ದೀನಿ. ಇಲ್ಲಿಯವರೆಗೆ ನಾನೊಬ್ಬ ಮುಸ್ಲಿಂ ಎಂಬ ಭಾವನೆ ನನ್ನಲ್ಲಿ ಬಂದಿರಲಿಲ್ಲ. ಆದರೆ ಕಳೆದ 10 ದಿನಗಳಲ್ಲಿ ನಾನೊಬ್ಬ ಮುಸ್ಲಿಂ ಆಗಿದ್ದೆ...
ಜಾಟ್ ಸಮುದಾಯ ಮೀಸಲಾತಿ ಪರಿಶೀಲನೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರಜಾಟ್ ಸಮುದಾಯ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 8 ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಮಧ್ಯಪ್ರವೇಶಿಸಿದ...
ಇಂದೋರ್ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಕಾಂಗ್ರೆಸ್; ಕಾರ್ಯಕರ್ತರ ಸ್ವಾಗತಜೆ ಎನ್ ಯು ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಇಂದೋರ್ ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಮೇಲೆ ಕಾಂಗ್ರೆಸ್ ಪಕ್ಷದ ಮುಖಂಡರು ರಾಷ್ಟ್ರ ಧ್ವಜ ಹಾರಿಸಿದ್ದಾರೆ
ಭಾರತದಲ್ಲಿ ಚೈನಾಗಿಂತಲೂ ಹೆಚ್ಚಿನ ವಾಯುಮಾಲಿನ್ಯ: ಗ್ರೀನ್ ಪೀಸ್ ವರದಿ೨೦೧೫ರಲ್ಲಿ ಭಾರತದಲ್ಲಿ ವಾಯುಮಾಲಿನ್ಯ ಚೈನಾಗಿಂತಲೂ ಹೆಚ್ಚಿದ್ದು, ೨೧ನೆ ಶತಮಾನದಲ್ಲಿ ಮೊದಲ ಬಾರಿಗೆ ಇದು ಸಂಭವಿಸಿದೆ ಎಂದು ನಾಸಾದ ಸಟಲ್ಲೈಟ್ ಡಾಟ ಪರಿಶೀಲಿಸಿ
ನಾನು ನಾಸ್ತಿಕನಲ್ಲ, ನಾನೂ ದೇವಾಲಯಗಳಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯನಾನು ನಾಸ್ತಿಕ ಅಲ್ಲ. ನಾನೂ ದೇವಾಲಯಗಳಿಗೆ ಹೋಗುತ್ತೇನೆ. ಆದರೆ ನಾಸ್ತಿಕ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್,ಕೆ,ಮುಖರ್ಜಿ ನೇಮಕಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರನ್ನು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ...
ದೇಶದ ವಿರುದ್ಧ ಮಾತನಾಡುವುದನ್ನು ತಡೆಯಲು ದೇಶದ್ರೋಹ ಕಾನೂನು ಅಗತ್ಯ: ಸಂತೋಷ್ ಹೆಗ್ಡೆದೇಶದ ವಿರುದ್ಧ ಮಾತನಾಡುವುದನ್ನು ಮತ್ತು ದೇಶದ ಹೆಸರು ಹಾಳು ಮಾಡುವುದನ್ನು ತಡೆಯಲು ದೇಶದ್ರೋಹದ ಕಾನೂನಿನ ಅಗತ್ಯ ಇದೆ ಎಂದು ಮಾಜಿ...
ಗುಜರಾತ್ ನ ಗ್ರಾಮವೊಂದರಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಬಳಕೆ ನಿಷೇಧ!ಗುಜರಾತ್ ನ ಮೆಹಸಾನಾ ಜಿಲ್ಲೆಯ ಸೂರಜ್ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಮೊಬೈಲ್ ಬಳಕೆ ಮಾಡುವುದು ಅಥವಾ ಮೊಬೈಲ್ ಖರೀದಿಸುವುದನ್ನು ನಿಷೇಧಿಸಲಾಗಿದೆ.
ದೆಹಲಿಗೆ ತಟ್ಟಿದ ಹರಿಯಾಣ ಪ್ರತಿಭಟನೆ ಬಿಸಿ: ನೀರು ಪೂರೈಕೆ ಸಂಪೂರ್ಣ ಬಂದ್, ನಾಳೆ ಶಾಲೆಗಳಿಗೆ ರಜೆ ಘೋಷಣೆಹರಿಯಾಣದಲ್ಲಿ ನಡೆಯುತ್ತಿರುವ ಜಾಟ್ ಸಮುದಾಯದ ಮೀಸಲಾತಿ ಹೋರಾಟದ ಬಿಸಿ ರಾಷ್ಟ್ರ ರಾಜಧಾನಿ ದೆಹಲಿಗೂ...
ಜೆಎನ್ಯು ನಲ್ಲಿ 'ದೇಶ ವಿರೋಧಿ' ಚಟುವಟಿಕೆಯ ಮುನ್ನ ಉಮರ್ ಖಾಲಿದ್ ಮಾಡಿದ್ದೇನು?ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ದೇಶ ವಿರೋಧಿ ಘೋಷಣೆ ಕೂಗಿ ಈಗ ತಲೆ ಮರೆಸಿಕೊಂಡಿರುವ ವಿದ್ಯಾರ್ಥಿ ಉಮರ್ಖಾಲಿದ್ ...
ಜಾಟ್ ಪ್ರತಿಭಟನೆ: ಹೆದ್ದಾರಿ ತಡೆ, ರೈಲ್ವೇ ನಿಲ್ದಾಣಕ್ಕೆ ಬೆಂಕಿಹರ್ಯಾಣದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆಯೊಡ್ಡಿದ ಪ್ರತಿಭಟನಾಕಾರರು ಜಿಂದ್ ಜಿಲ್ಲೆಯ ಬುಧಖೇರ ರೈಲ್ವೇ ನಿಲ್ದಾಣಕ್ಕೆ ಬೆಂಕಿ ಹಚ್ಚಿದ್ದಾರೆ.
ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್ ಆರ್ ನಾಯಕ ಹೆಸರು ಶಿಫಾರಸು?ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಲೋಕಾಯುಕ್ತ ಸಮಿತಿ ಆಯ್ಕೆ ಸಮಿತಿಯು ರಾಜ್ಯ ಕಾನೂನು ಆಯೋಗದ ಅಧ್ಯಕ್ಷ...
ಸಚಿವನನ್ನು ವಜಾ ಮಾಡಿದ ಜಯಲಲಿತಾಹಾಲು ಮತ್ತು ಹಾಲು ಉತ್ಪನ್ನ ಅಭಿವೃದ್ಧಿಗಳ ಸಚಿವ ಬಿ ವಿ ರಮಣಾ ಅವರನ್ನು ಸಚಿವ ಸ್ಥಾನದಿಂದ, ಹಾಗೂ ಪಕ್ಷದ ಸ್ಥಾನದಿಂದ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ವಜಾ ಮಾಡಿದ್ದಾರೆ.
ಔಷಧಿ ಬೆಲೆಗಳು ತುಟ್ಟಿಯಾಗುವುದಿಲ್ಲ: ಆರೋಗ್ಯ ಸಚಿವ ನಡ್ಡಆಮದು ತೆರಿಗೆ ಹೆಚ್ಚಾಗಿರುವುದರಿಂದ ಔಷಧಿಗಳ ಬೆಲೆ ಹೆಚ್ಚಾಗಲಿವೆ ಎಂಬ ವದಂತಿಗಳ ನಡುವೆ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡ, ಔಷಧಿಗಳು ಕಡಿಮೆ ಬೆಲೆಯಲ್ಲಿಯೇ
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video