ಜಮ್ಮು ಕಾಶ್ಮೀರ ಶಾಸಕನ ಮೇಲೆ ಬಲಪಂಥೀಯ ಗುಂಪುಗಳ ಹಲ್ಲೆಜಮ್ಮು ಮತ್ತು ಕಾಶ್ಮೀರದ ಪಕ್ಷೇತರ ಶಾಸಕ ಎಂಜಿನಿಯರ್ ರಶೀದ್ ಅವರ ಮೇಲೆ, ಜಮ್ಮು ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಶನಿವಾರ ಬಲಪಂಥೀಯ ಗುಂಪುಗಳು ದಾಳಿ ಮಾಡಿವೆ.
ಐಪಿಎಸ್ ಅಧಿಕಾರಿ ಹರೀಶ್ ಪಂಚಭೂತಗಳಲ್ಲಿ ಲೀನಚೆನ್ನೈನ ಎಗ್ಮೋರ್ ನಲ್ಲಿರುವ ಪೊಲೀಸ್ ಆಫೀಸರ್ಸ್ ಮೆಸ್ ನಲ್ಲಿ ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಕನ್ನಡಿಗಾರದ ಹರೀಶ್ ಅವರ ಅಂತ್ಯಕ್ರಿಯೆ ಸಕಲ...
ನೇಪಾಳದ ಸ್ಥಿರತೆಗೂ ಭಾರತದ ಭದ್ರತೆಗೂ ಸಂಬಂಧವಿದೆ: ಮೋದಿನೇಪಾಳದ ಸ್ಥಿರತೆಗೂ ಮತ್ತು ಭಾರತದ ಭದ್ರತೆಗೂ ಸಂಬಂಧವಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ನೇಪಾಳದ ಪ್ರಧಾನಿ ಕೆ ಪಿ ಶರ್ಮ ಓಲಿ ಅವರೊಂದಿಗೆ ಶನಿವಾರ ನೀಡಿದ ಜಂಟಿ ಪತ್ರಿಕಾ ಹೇಳಿಕೆಯಲ್ಲಿ
15 ಜಿಲ್ಲೆಗಳಲ್ಲಿ 2ನೇ ಹಂತದ ಪಂಚಾಯತ್ ಚುನಾವಣೆ: ಮತದಾನ ಆರಂಭ, ಮಾರಾಮಾರಿ15 ಜಿಲ್ಲೆಗಳಲ್ಲಿ ಎರಡನೇ ಹಂತದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು...
ಟಾಟಾ ಏಸ್ ಮೇಲೆ ಪಲ್ಟಿ ಹೊಡೆದ ಲಾರಿ: 12 ಮಂದಿ ದುರ್ಮರಣನಗರದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭೀಕರ ಅಪಘಾತ ಸಂಭವಿಸಿವಿದ್ದು, ಟಾಟಾ ಏಸ್ ಮೇಲೆ ಲಾರಿ ಪಲ್ಟಿ ಹೊಡೆದ ಪರಿಣಾಮ 12 ಮಂದಿ ದುರ್ಮರಣ ಹೊಂದಿರುವ ಘಟನೆ ಶುಕ್ರವಾರ ನಡೆದಿದೆ...
ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 207 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ...
ಭದ್ರತಾ ಪಡೆ ಎನ್ ಕೌಂಟರ್ ಗೆ ಜಾರ್ಖಂಡ್ ನಲ್ಲಿ ನಾಲ್ವರು ನಕ್ಸಲರು ಬಲಿಭದ್ರತಾ ಪಡೆಗಳು ಜಾರ್ಖಂಡ್ನಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ...
ಕನ್ಹಯ್ಯ ಮೈಮೇಲೆ ಹಲವು ಗಾಯದ ಗುರುತುಗಳು: ವೈದ್ಯಕೀಯ ವರದಿದೇಶದ್ರೋಹ ಆರೋಪದ ಮೇಲೆ ದೆಹಲಿ ಪೊಲೀಸರು ಬಂಧಿಸಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಮೇಲೆ ವಕೀಲರು ಪಟಿಯಾಲ ಹೌಸ್ ಕೋರ್ಟ್
ನಕ್ಸಲರಿಗೆ ಆಶ್ರಯ ನೀಡುತ್ತಿದ್ದ ಆರೋಪ: ಡಿಎಸ್ ಯು ಸಂಘಟನೆ ಮೇಲೆ ನಿಗಾ ಇರಿಸಿದ್ದ ಯುಪಿಎ ಸರ್ಕಾರಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಡಿಎಸ್ ಯು ವಿದ್ಯಾರ್ಥಿ ಸಂಘಟನೆಯ ಚಟುವಟಿಕೆಗಳ ಮೇಲೆ ನಿಗಾ ಇರಿಸಿತ್ತು.
ಕುಮಾರಸ್ವಾಮಿಗೆ ಮಾಡೋಕೆ ಕೆಲಸವಿಲ್ಲ: ಸಿಎಂ ಸಿದ್ದರಾಮಯ್ಯನನ್ನ ದುಬಾರಿ ವಾಚ್ ಕುರಿತಂತೆ ಮಾತನಾಡುತ್ತಿರುವ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಾಡಲು ಕೆಲಸವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...
ಸಾವಿನಲ್ಲೂ ಸಾರ್ಥಕತೆ ಮೆರೆದ ಹರೀಶ್ ಬಗ್ಗೆ ನಿಮಗೆಷ್ಟು ಗೊತ್ತು..?ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದ ಯುವಕ ತನ್ನ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದ. ತನ್ನ ಕೊನೆಯಾಸೆಯಂತೆಯೇ ಮತ್ತೊಂದು ಜೀವಕ್ಕೆ ಬೆಳಕಾದ. ಇಂತಹ ಯುವಕನ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ಸತ್ಯಗಳು ಇಲ್ಲಿದೆ...
ಸಿಎಂಗೆ ಶಿಫಾರಸು ಪತ್ರ ಕೊಟ್ಟ ಸಿದ್ದರಾಮಯ್ಯ!ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಭಜನೆ ಗೊಂಡಿರುವ ಎರಡೂ ನೂತನ ವಿವಿಗಳಲ್ಲಿ ಈಗ ವಿಶೇಷ ಅಧಿಕಾರಿ(ಎಸ್ಒ)ಯ ಹುದ್ದೆಯ ಆಕಾಂಕ್ಷಿಗಳ ಸಂಖ್ಯೆ...
ಸಾವಿನಲ್ಲೂ ಸಾರ್ಥಕತೆ ಮೆರೆದ ಹರೀಶ್: ಕ್ಯಾಮೆರಾ ಮುಂದೆ ರಾಜಕೀಯ ಪಕ್ಷಗಳ ನೆರವುಬೆಂಗಳೂರಿನ ನೆಲಮಂಗಲದಲ್ಲಿ ನಡೆದ ಘಟನೆ ಇದೀಗ ರಾಜಕೀಯ ಪಕ್ಷಗಳ ಮೇಲಾಟಕ್ಕೆ ಕಾರಣವಾಗಿದ್ದು, ಘಟನೆಯನ್ನು ತಮ್ಮ ಹಿತಾಸಕ್ತಿಗೆ ಬಳಸಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳ ನಡೆ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ...
ನಗರದಲ್ಲಿ ದುಷ್ಕರ್ಮಿಗಳ ಪುಂಡಾಟ: 10ಕ್ಕೂಹೆಚ್ಚು ವಾಹನಗಳು ಜಖಂಉದ್ಯಾನ ನಗರಿಯಲ್ಲಿ ದುಷ್ಕರ್ಮಿಗಳ ಅಟ್ಟಾಹಾಸ ಮತ್ತೆ ಮುಂದುವರೆದಿದ್ದು, ಮನೆಯೆದುರು ನಿಲ್ಲಿಸಿದ್ದ 10 ಹೆಚ್ಚು ವಾಹನಗಳ ಮೇಲೆ ದಾಳಿ ಮಾಡಿರುವ ಘಟನೆ ಬನಶಂಕರಿಯ ಪ್ರಗತಿಪುರದಲ್ಲಿ ಗುರುವಾರ ನಡೆದಿದೆ...
ಹುತಾತ್ಮ ಹನುಮಂತಪ್ಪ ಸ್ಮರಣಾರ್ಥ: ಸೇನೆಗೆ 6 ಮುಧೋಳ ನಾಯಿ ಹಸ್ತಾಂತರಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಬೆಟದೂರಿನ ಸೈನಿಕ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video