ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಪೊಲೀಸರಿಂದ ಭದ್ರತೆದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಸರ್ಕಾರ ಪೊಲೀಸ್ ಭದ್ರತೆ ಒದಗಿಸಿದೆ.
ಮುಜಫರ್ ನಗರ ಗಲಭೆ ಪ್ರಕರಣ: ಕೋರ್ಟ್ ಗೆ ಹಾಜರಾದ ಸಾಧ್ವಿ ಪ್ರಾಚಿನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ,
ಚೆನ್ನೈನಲ್ಲಿ ಕನ್ನಡಿಗ ಐಪಿಎಸ್ ಅಧಿಕಾರಿ ಹರೀಶ್ ನಿಗೂಢ ಸಾವುತಮಿಳುನಾಡು ಕೇಡರ್ ನ ಕರ್ನಾಟಕ ಮೂಲದ ಐಪಿಎಸ್ ಅಧಿಕಾರಿ ಎನ್.ಹರೀಶ್ ಅವರು ಗುರುವಾರ ಚೆನ್ನೈನ ಎಗ್ಮೋರ್ ನಲ್ಲಿ ನಿಗೂಢ ಸಾವನ್ನಪ್ಪಿದ್ದಾರೆ.
ಕೋರ್ಟ್ ದಾಳಿ; ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಶರ್ಮಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ ಕುಮಾರ್ ಅವರನ್ನು ದೇಶದ್ರೋಹ ಆರೋಪದ ಮೇಲೆ ದೆಹಲಿ ಪೊಲೀಸರು ಬಂಧಿಸಿರುವ
ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸುತ್ತಿದೆ: ಕೇಜ್ರಿವಾಲ್ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಮತ್ತೆ ಗಲಭೆಗಳಾಗಿ ಜೆ ಎನ್ ಯು ಪರ ಪ್ರತಿಭಟನಕಾರರ ಮತ್ತು ಪತ್ರಕರ್ತರ ಮೇಲೆ ಮತ್ತೆ ಕೆಲವು ವಕೀಲರು ಹಲ್ಲೆ ಮಾಡಿರುವ ಹಿನ್ನಲೆಯಲ್ಲಿ,
ಭ್ರಷ್ಟಾಚಾರ ನಿಯಂತ್ರಿಸಲು ಕೇಜ್ರಿವಾಲ್ ಏನನ್ನು ಮಾಡಿಲ್ಲ: ಸಂತೋಷ್ ಹೆಗ್ಡೆಭ್ರಷ್ಟಾಚಾರ ವಿರೋಧಿ ಭಾರತ ಚಳವಳಿಯಿಂದ ಸಾಕಷ್ಟು ಹೆಸರು ಗಳಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭ್ರಷ್ಟಾಚಾರ...
ಉಪಚುನಾವಣೆ: ಹೆಬ್ಬಾಳ, ದೇವದುರ್ಗ ಬಿಜೆಪಿ ತೆಕ್ಕೆಗೆ; ಬೀದರ್ನಲ್ಲಿ ಕಾಂಗ್ರೆಸ್ಭಾರೀ ಕುತೂಹಲ ಕೆರಳಿಸಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಹೆಬ್ಬಾಳ ಹಾಗೂ ದೇವದುರ್ಗದಲ್ಲಿ ಕಮಲ ತನ್ನ ವಿಜಯಪತಾಕೆಯನ್ನು ಹಾರಿಸಿದೆ...
ಯೆಮೆನ್ ರಕ್ಷಣಾ ಕಾರ್ಯಾಚರಣೆ ಅಧ್ಯಯನಕ್ಕೆ ಮುಂದಾದ ಬ್ರಿಟನ್ಯೆಮೆನ್ ಆಂತರಿಕ ಬಿಕ್ಕಟ್ಟಿನಿಂದಾಗಿ ಅಪಾಯದಲ್ಲಿ ಸಿಲುಕಿದ್ದ ಭಾರತೀಯ ಪ್ರಜೆಗಳ ರಕ್ಷಣೆಗೆ ನಮ್ಮ ಸೇನೆ ಕೈಗೊಂಡಿದ್ದ ರಕ್ಷಣಾ ಕಾರ್ಯಾಚರಣೆ ಇದೀಗ ವಿಶ್ವಕ್ಕೇ ಮಾದರಿಯಾಗಿದ್ದು, ಈ ಅಭೂತಪೂರ್ವ ಕಾರ್ಯಾಚರಣೆಯ ಬಗ್ಗೆ ತಿಳಿಯಲು ಬ್ರಿಟನ್ ಸರ್ಕಾರ ಮುಂದಾಗಿದೆ..
ಕುತೂಹಲಕಾರಿ ಉಪಚುನಾವಣೆ ಮತಎಣಿಕೆ ಪ್ರಕ್ರಿಯೆ ಆರಂಭರಾಜ್ಯ ಸರ್ಕಾರ ಹಾಗೂ ಪಕ್ಷಗಳ ಪ್ರತಿಷ್ಠೆ ಎನಿಸಿಕೊಂಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದ್ದು, ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ...
ಕಾಂಗ್ರೆಸ್ ಮುಸ್ಲಿಂರ ಓಲೈಕೆ ಪ್ರಯತ್ನವೇ ನಮ್ಮ ಗೆಲುವಿಗೆ ಕಾರಣ: ಈಶ್ವರಪ್ಪಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಿದ್ದಾರೆಂದು ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ...
ಇದು ನನ್ನ ಗೆಲುವಲ್ಲ, ಪಕ್ಷದ ಗೆಲುವು: ರಹೀಂ ಖಾನ್ಉಪಚುನಾವಣೆಯ ಗೆಲುವು ನನ್ನ ಗೆಲುವಲ್ಲ. ಇದು ಪಕ್ಷದ ಗೆಲವು ಎಂದು ಕಾಂಗ್ರೆಸ್ ಅಭ್ಯರ್ಥಿ ರಹೀಂ ಖಾನ್ ಅವರು ಮಂಗಳವಾರ ಹೇಳಿದ್ದಾರೆ...
ಉಪಚುನಾವಣೆ ಸೋಲಿಗೆ ಜಾತ್ಯಾತೀತ ಮತಗಳ ವಿಭಜನೆ ಕಾರಣ: ಸಿದ್ದರಾಮಯ್ಯಹೆಬ್ಬಾಳ ಮತ್ತು ದೇವದುರ್ಗದಲ್ಲಿ ಸೋಲು ಕಾಣಲು ಜಾತ್ಯಾತೀತ ಮತಗಳ ವಿಭಜನೆಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...
ಚುನಾವಣಾ ಸೋಲು ಕಾಂಗ್ರೆಸ್ ವೈಫಲ್ಯದ ದಿಕ್ಸೂಚಿ: ಪ್ರಹ್ಲಾದ್ ಜೋಶಿರಾಜ್ಯದ ಮೂರು ವಿಧಾನಸಭಾ ಉಪಚುನಾಚವಣೆ ಫಲಿತಾಂಶ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಇದು ಸರ್ಕಾರದ ವೈಫಲ್ಯದ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷಾ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ...
ಕೇರಳ ವಿಧಾನಸಭಾ ಆವರಣದಲ್ಲಿ ಕಲ್ಪವೃಕ್ಷ ಏರಿ ಕಲ್ಯಾಣ ಯೋಜನೆಗಳಿಗೆ ಆಗ್ರಹಿಸಿದ ವ್ಯಕ್ತಿತೆಂಗಿನ ತೋಟಗಳಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕೇರಳ ವಿಧಾನಸಭಾ ಆವರಣದಲ್ಲಿ ಮಂಗಳವಾರ ತೆಂಗಿನ ಮರ ಏರಿ, ಮೇಲಿನಿಂದ ಬೀಳುವ
ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆ; ಸಿ ಪಿ ಎಂ ಕಾರ್ಯಕರ್ತನ ಬಂಧನಪಿ ವಿ ಸುಜಿತ್(೨೭) ಎಂದು ಗುರುತಿಸಲಾಗಿರುವ ಆರ್ ಎಸ್ ಎಸ್ ಕಾರ್ಯಕರ್ತನನ್ನು ಪಪ್ಪಿನಿಸ್ಸೇರಿಯ ಅವರ ನಿವಾಸದ ಬಳಿ ಸೋಮವಾರ ರಾತ್ರಿ ಕೊಲೆ ಮಾಡಲಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video