೫೦೦ ಕೋಟಿಗೂ ಹೆಚ್ಚು ಸಾಲ ವಂಚಿಸಿದ ಸಂಸ್ಥೆಗಳ ಪಟ್ಟಿ ಕೇಳಿದ ಸುಪ್ರೀಂ ಕೋರ್ಟ್ಬ್ಯಾಂಕ್ ಗಳಿಗೆ ಮಾತು ವಿತ್ತೀಯ ಸಂಸ್ಥೆಗಳಿಗೆ ೫೦೦ ಕೋಟಿಗೂ ಹೆಚ್ಚು ಸಾಲ ಹಿಂತಿರುಗಿಸದೆ ವಂಚಿಸಿರುವ ಸಂಸ್ಥೆಗಳ ಪಟ್ಟಿಯನ್ನು ಒದಗಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕಿಗೆ
ಪ್ರತಿಭಟನೆಗೆ ಸೇರಿದ ಜೆ ಎನ್ ಯು ಪ್ರಾಧ್ಯಾಪಕರು; ಆವರಣದಲ್ಲಿ ರಾಷ್ಟ್ರಭಕ್ತಿಯ ಪಾಠಜವಹಾರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ ನ ಅಧ್ಯಕ್ಷ ಕನ್ಹಯಾ ಕುಮಾರ್ ಅವರನ್ನು ರಾಷ್ಟ್ರದ್ರೋಹದ ಆರೋಪದಡಿ ಬಂಧಿಸಿರುವ ದೆಹಲಿ ಪೊಲೀಸರ
ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡಿ: ಬೆಂಗಳೂರು ಉದ್ಯಮಿಗಳಿಗೆ ಗುಜರಾತ್ ಆಹ್ವಾನಗುಜರಾತ್ ಪ್ರವಾಸಿ ಕ್ಷೇತ್ರಕ್ಕೆ ಕೈಗಾರಿಕೆಯ ಮಾನ್ಯತೆ ನೀಡಿ ಹೊಸ ಪ್ರವಾಸೋದ್ಯಮ ನೀತಿ ಪ್ರಕಟಿಸಿದ್ದು, ಗುಜರಾತ್ ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡಿ...
ಮೃತ ಯೋಧರ ಪಾರ್ಥಿವ ಶರೀರ ಇಂದು ರಾಜ್ಯಕ್ಕೆ?ಸಿಯಾಚಿನ್ ನಲ್ಲಿ ಸಂಭವಿಸಿದೆ ಭೀಕರ ಹಿಮಪಾತದಲ್ಲಿ ಮೃತಪಟ್ಟ ಯೋಧರಾದ ಎಚ್.ಡಿ.ಕೋಟೆಯ ಪಿ.ಎನ್. ಮಹೇಶ್, ಹಾಸನದ ಟಿ.ಟಿ.ನಾಗೇಶ್ ಅವರ ಪಾರ್ಥೀವ ಶರೀರಗಳು ಇಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...
ರಸ್ತೆಗೆ ಕಸ ಎಸೆಯುವವರಿಗೆ ದಂಡ ವಿಧಿಸಲು ಚಿಂತನೆ: ವೆಂಕಯ್ಯ ನಾಯ್ಡುದೇಶದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಯಮ ಪಾಲಿಸದವರಿಗೆ ದಂಡ ವಿಧಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೇಂದ್ರ
ಬೆಂಗಳೂರಿನ ಹೆಚ್ಎಎಲ್ ಗೆ ತಲುಪಿದ ಹುತಾತ್ಮ ಯೋಧರ ಪಾರ್ಥಿವ ಶರೀರಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾಗಿದ್ದ ಹಾಸನದ ಯೋಧ ಸುಬೇದಾರ್ ನಾಗೇಶ್ ಮತ್ತು...
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ: ಬಸ್ಸಿದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾರ್ ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ ಯು)ದ ವಿದ್ಯಾರ್ಥಿ...
ಅರಮನೆ ನಗರಿ ಮೈಸೂರು ಈ ಬಾರಿಯೂ ದೇಶದ ನಂ.1 ಸ್ವಚ್ಛ ನಗರಅರಮನೆ ನಗರಿ ಮೈಸೂರು ಈ ಬಾರಿಯೂ ಭಾರತದ ‘ನಂ. 1 ಸ್ವಚ್ಛ ನಗರ’ಎಂಬ ಕೀರ್ತಿಗೆ ಪಾತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ...
ಮಾರ್ಚ್ 18ಕ್ಕೆ ರಾಜ್ಯ ಬಜೆಟ್ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 18ರಂದು 2016-17ನೇ ಸಾಲಿನ...
ಜೆ ಎನ್ ಯು ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ವಕೀಲರುರಾಷ್ಟ್ರದ್ರೋಹ ಆರೋಪದ ಮೇಲೆ ಬಂಧಿತರಾಗಿರುವ ಜವಾಹಾರ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷ ಕನ್ಹಯ ಕುಮಾರ್ ಅವರನ್ನು ಪಟಿಯಾಲ
ವೀರಯೋಧ ಸಹದೇವ ಮೋರೆ ಪಂಚಭೂತಗಳಲ್ಲಿ ಲೀನಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಶನಿವಾರ ಹುತಾತ್ಮರಾದ ವೀರಯೋಧ ವೀರಯೋಧ ಸಹದೇವ ಮಾರುತಿ...
ಪಂಚಾಯಿತಿ ಚುನಾವಣೆ: ಕಡ್ಡಾಯದ ನಡುವೆಯೂ ಶೇ.73 ಮತದಾನಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ 15 ಜಿಲ್ಲೆಗಳಲ್ಲಿ ಶನಿವಾರ ಮುಕ್ತಾಯವಾಗಿದ್ದು, ಕಡ್ಡಾಯ ಮತದಾನದ ನಡುವೆಯೂ ಸರಾಸರಿ ಶೇ.73 ರಷ್ಟು ಮತದಾನವಾಗಿದೆ...
ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಿಸಿ ತಟ್ಟದ ಏಕೈಕ ದೇಶ ಭಾರತ: ಪ್ರಧಾನಿ ಮೋದಿಜಗತ್ತನ್ನು ಕಾಡುತ್ತಿರುವ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಿಸಿ ತಟ್ಟದ ಏಕೈಕ ದೇಶ ಭಾರತ, ಇದಕ್ಕೆ ಮುಖ್ಯ ಕಾರಣ ಸರ್ಕಾರ ಜಾರಿಗೊಳಿಸುತ್ತಿರುವ ನೀತಿಗಳು ಎಂದು...
ಆಪ್ ಸರ್ಕಾರದಿಂದ ನೀರಿನ ಬಿಲ್ ಮನ್ನಾ, ದೆಹಲಿ ಜನತೆಗೆ ವರ್ಷದ ಕೊಡುಗೆಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಭಾನುವಾರ ಒಂದು ವರ್ಷ ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ನೀರಿನ ಬಿಲ್ ಮನ್ನಾ
ಹುತಾತ್ಮ ಯೋಧ ನಾಗೇಶ್ ಕುಟುಂಬ ಭೇಟಿ ಮಾಡಿದ ಹೆಚ್'ಡಿಕೆಸಿಯಾಚಿನ್ ಭೀಕರ ಹಿಮಪಾತದಲ್ಲಿ ಹುತಾತ್ಮನಾದ ತೇಜೂರು ಗ್ರಾಮದ ಯೋಧ ನಾಗೇಶ್ ಮನೆಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆಂದು ತಿಳಿದುಬಂದಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video