ಚಿರತೆ ಭೀತಿ: ಬೆಂಗಳೂರಿನ 134 ಶಾಲೆಗಳಿಗೆ ರಜೆ ಘೋಷಣೆಬೆಂಗಳೂರಿನ ಹೊರವಲಯದ ವರ್ತೂರಿನ ವಿಬ್ ಗಯಾರ್ ಶಾಲೆ ಬಳಿ ಮತ್ತೆ ಎರಡು ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿರುವ...
ಮತ್ತಷ್ಟು ಜೀವಬಲಿ ತಡೆಗೆ ಸಿಯಾಚಿನ್ ಇತ್ಯರ್ಥಕ್ಕೆ ಸಮಯ ಬಂದಿದೆ: ಪಾಕಿಸ್ತಾನವೀರಯೋಧ ಲ್ಯಾನ್ಸ್ನಾಯಕ್ ಹನುಮಂತಪ್ಪ ಕೊಪ್ಪದ್ ಅವರು ಮೂರು ದಿನಗಳಿಂದ ದೆಹಲಿ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಹುತಾತ್ಮರಾದ...
ಭಾರತೀಯ ಸೇನೆಯಿಂದ ವೀರಯೋಧ ಹನುಮಂತಪ್ಪಗೆ ಅಂತಿಮ ನಮನಹುತಾತ್ಮ ವೀರಯೋಧ ಲ್ಯಾನ್ಸ್ನಾಯಕ್ ಹನುಮಂತಪ್ಪ ಕೊಪ್ಪದ್ ಅವರಿಗೆ ಗುರುವಾರ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.
ಲ್ಯಾನ್ಸ್ನಾಯಕ್ ಹನುಮಂತಪ್ಪ ಜೊತೆ ಇದ್ದ ಇತರ 9 ಸಿಯಾಚಿನ್ ಹೀರೋಗಳುಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ, ಪವಾಡ ಸದೃಶ ರೀತಿಯಲ್ಲಿ...
'ಇದು ಹುತಾತ್ಮ ಯೋಧ ಹನುಮಂತಪ್ಪ ಪತ್ನಿಯ ಕೊನೆ ಕೋರಿಕೆಯಾಗಿತ್ತು''ಓ ದೇವರೆ, ನನ್ನ ಪತಿಗೆ ಇದು ಪುನರ್ಜನ್ಮ, ಹೀಗಾಗಿ ಅವರನ್ನು ಮತ್ತೆ ಸಾಯಿಸಬೇಡ, ಬೇಕಿದ್ದರೆ ನನ್ನ ಜೀವ ತೆಗೆದುಕೋ... ದೇಶ ರಕ್ಷಣೆಗಾಗಿ ಅವರಿಗೆ ಜೀವಧಾನ...
ಪಂಜಾಬಿನಲ್ಲಿ ದೆಹಲಿ ಗೆಲುವನ್ನು ಮರುಕಳಿಸಲಿದ್ದೇವೆ: ಕೇಜ್ರಿವಾಲ್ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ. ಕಾಂಗ್ರೆಸ್ ಎರಡನೇ
ವೀರಯೋಧ ಹನುಮಂತಪ್ಪ ಕೊಪ್ಪದ್ ಹುತಾತ್ಮದೇಶದ ಜನತೆಯ ಆಶಯ ಫಲಿಸಲಿಲ್ಲ. ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ 6 ದಿನಗಳ ನಂತರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದ...
ತಾ೦ಜೇನಿಯಾ ವಿದ್ಯಾಥಿ೯ನಿ ಮೇಲೆ ಹಲ್ಲೆ: ಪೊಲೀಸರ ಅಮಾನತಿಗೆ ಕೆಎಟಿ ತಡೆದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನಲ್ಲಿ ನಡೆದ ತಾಂಜೇನಿಯಾ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಪ್ರಕರಣ ಸಂಬಂಧ ಪೊಲೀಸರನ್ನು...
ರೇವಣ್ಣ ಬೈದಿದ್ದಕ್ಕೆ ನೊಂದು ರೈತ ಆತ್ಮಹತ್ಯೆ?ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಅವರ ಬೈಗುಳದಿಂದ ನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ...
ಮತ್ತೆ ಮೂರು ಚಿರತೆಗಳು ಪ್ರತ್ಯಕ್ಷ; ಸ್ಥಳೀಯರಲ್ಲಿ ತೀವ್ರ ಆಂತಕವಿಬ್ ಗಯಾರ್ ಶಾಲೆಯಲ್ಲಿ ಆತಂಕ ಸೃಷ್ಟಿಸಿ ಅರಣ್ಯಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದ ಚಿರತೆ ದಾಳಿ ಪ್ರಕರಣ ಮಾಸುವ ಮುನ್ನವೇ ಮತ್ತೆ ಮೂರು ಚಿರತೆಗಳು ಕಾಣಿಸಿಕೊಳ್ಳುವ ಮೂಲಕ ಆತಂಕ ಸೃಷ್ಟಿಸಿವೆ...
ಯೋಧ ಹನುಮಂತಪ್ಪ ಕೊಪ್ಪದ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧ ಕನ್ನಡಿಗ ಹನುಮಂತಪ್ಪ ಕೊಪ್ಪದ್ ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಕ್ಷಿಣಿಸುತ್ತಿದ್ದು...
ಕೋಮಾದಲ್ಲಿ ಕನ್ನಡಿಗ ಯೋಧ ಕೊಪ್ಪದ್, ಸ್ಥಿತಿ ಇನ್ನೂ ಗಂಭೀರ: ಆಸ್ಪತ್ರೆ ವೈದ್ಯರುಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ 6 ದಿನಗಳ ನಂತರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ...
ಹಿಮಪಾತಕ್ಕೆ ಸಿಕ್ಕ ಯೋಧ ಹನುಮಂತಪ್ಪನಿಗೆ ಶ್ರೀರಕ್ಷೆಯಾಗಿದ್ದು ಯೋಗ!ಸಿಯಾಚಿನ್ನಲ್ಲಿ 6 ದಿನಗಳ ಕಾಲ 25 ಅಡಿ ಹಿಮದಡಿಯಲ್ಲಿ ಸಿಲುಕಿದ್ದ ಕರ್ನಾಟಕದ ಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಬದುಕುಳಿಯಲು ಸಹಾಯ ಮಾಡಿದ್ದು ಯೋಗ!...
ತಿಂಗಳಿಗೆ 3 ಲಕ್ಷ ವೇತನ ಬೇಕು: ತೆಲಂಗಾಣ ಶಾಸಕರಿಂದ ಸಿಎಂ ಕೆಸಿಆರ್ ಗೆ ಮನವಿಜನಪ್ರತಿನಿಧಿಗಳ ವೇತನ ಹೆಚ್ಚಳ ಇತ್ತೀಚಿಗೆ ತೀವ್ರ ವಿವಾದಕ್ಕೆ ಕಾರಣವಾಗುತ್ತಿದರೂ ಕೇರ್ ಮಾಡದ ತೆಲಂಗಾಣ...
ಕಾಣೆಯಾಗಿದ್ದ ಕರ್ನಾಟಕ ಮೂಲದ ಟೆಕ್ಕಿ ಅನುಶ್ರೀ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಕಳೆದ ಎರಡು ದಿನಗಳಿಂದ ಕಣ್ಮರೆಯಾಗಿದ್ದ ಹೈದರಾಬಾದ್ ನ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕ ಮೂಲದ ಸಾಫ್ಟ್ವೇರ್ ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video