ರಾಜ್ಯಕ್ಕೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು: ಅರುಣ್ ಜೇಟ್ಲಿಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಯತ್ನಕ್ಕೆ ಕೇಂದ್ರ ಸರ್ಕಾರದ ಸಹಕಾರ ಇದ್ದೇ ಇರುತ್ತೆ. ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಮಾಡುವ ಎಲ್ಲಾ...
ರಾಜ್ಯದಲ್ಲಿ 120 ಬಿಲಿಯನ್ ಡಾಲರ್ ಹೂಡಿಕೆಗೆ ಅವಕಾಶ ಇದೆ: ಸಿಎಂಕರ್ನಾಟಕ ಬಂಡವಾಳ ಹೂಡಿಕೆಗೆ ಸೂಕ್ತ ಸ್ಥಳವಾಗಿದ್ದು, ರಾಜ್ಯದಲ್ಲಿ 120 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶ...
'ಇನ್ವೆಸ್ಟ್ ಕರ್ನಾಟಕ - 2016'ಕ್ಕೆ ಅರುಣ್ ಜೇಟ್ಲಿ ಚಾಲನೆನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ಇನ್ವೆಸ್ಟ್ ಕರ್ನಾಟಕ 2016'ಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ಬುಧವಾರ ಚಾಲನೆ ನೀಡಿದರು....
ಹೂಡಿಕೆಗೆ ಕರ್ನಾಟಕ ಉತ್ತಮ ರಾಜ್ಯ, ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಶಾಖೆ: ನಾರಾಯಣಮೂರ್ತಿಬಂಡವಾಳ ಹೂಡಿಕೆಗೆ ದೇಶದಲ್ಲೇ ಕರ್ನಾಟಕ ಉತ್ತರ ರಾಜ್ಯ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ....
ಮುರುಘಾ ಮಠ ಶ್ರೀಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಮಠದ ಆಸ್ತಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಲ್ಲಿ ಗೈರು ಹಾಜರಾದ ಪರಿಣಾಮ ಮುರುಘಾಮಠದ ಶ್ರೀ ಡಾ.ಶಿವಮೂರ್ತಿ ಸ್ವಾಮೀಜಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ...
ರಾಜ್ಯ ಸಚಿವರಿಗೆ ಬಂಪರ್; ತಿಂಗಳಿಗೆ ಸಾವಿರ ಲೀಟರ್ ಪೆಟ್ರೋಲ್ರಾಜ್ಯ ಸಚಿವರಿಗೆ ಕರ್ನಾಟಕ ಸರ್ಕಾರ ಬಂಪರ್ ಪೆಟ್ರೋಲ್ ಭತ್ಯೆ ಘೋಷಣೆ ಮಾಡಿದ್ದು, ಸಚಿವರಿಗಿದ್ದ ಪೆಟ್ರೋಲ್ ಭತ್ಯೆಯನ್ನು 750 ಲೀಟರ್ ನಿಂದ ಬರೊಬ್ಬರಿ 1000 ಲೀಟರ್ ಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ..
ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ: ವೆಂಕಯ್ಯ ನಾಯ್ಡುಸ್ಮಾರ್ಟ್ ಸಿಟಿ ಯೋಜನೆಗೆ ನಗರಗಳ ಆಯ್ಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ಕೇಂದ್ರ ನಗರಾಭಿವೃದ್ಧಿ ಹಾಗೂ ಸಂಸದೀಯ...
ಕಾಪು ಮೀಸಲಾತಿ ಪ್ರತಿಭಟನೆ ವಾಪಸ್, ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆಯ ಎಚ್ಚರಿಕೆಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದ್ದು, ಒಂದು ವೇಳೆ ತಮ್ಮ ಬೇಡಿಕೆ...
ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ...
ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕೂಡ್ಲಿಗಿ ಜನತೆ ಪ್ರತಿಭಟನೆ...
ಕಾಪು ಮೀಸಲಾತಿ ಪ್ರತಿಭಟನೆಗೆ ನಟ ಪವನ್ ಕಲ್ಯಾಣ ಬೆಂಬಲಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಜನ ಸೇನಾ ಮುಖ್ಯಸ್ಥ ಟಾಲಿವುಡ್ ನಟ...
ಖಾಸಗಿ ಬಸ್ ಗಳ ನಿಷೇಧದ ವಿರುದ್ಧ ಪಿಐಎಲ್: ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ವರ್ಗಭಾರಿ ಗೊಂದಲದ ಜೊತೆಗೆ ತೀವ್ರ ವಿರೋಧಕ್ಕೂ ಕಾರಣವಾಗಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ಲಾರಿಗಳ ಬೆಂಗಳೂರು ನಗರ ಪ್ರವೇಶ ನಿಷೇಧದ ವಿರುದ್ಧ...
ವೆಮುಲನ ಮಹಾತ್ಮ ಗಾಂಧಿಗೆ ಹೋಲಿಸಿದ ರಾಹುಲ್ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಆತ್ಮಹತ್ಯೆಮಾಡಿಕೊಂಡ ಹೈದ್ರಾಬಾದ್ ವಿವಿ ವಿದ್ಯಾರ್ಥಿ...
ರಸ್ತೆ ಕಾಮಗಾರಿಯಲ್ಲಿ ನಿರತವಾಗಿದ್ದ 8 ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳುರಸ್ತೆ ಕಾಮಗಾರಿಯಲ್ಲಿದ್ದ ನಿರತವಾಗಿದ್ದ 8 ವಾಹನಗಳಿಗೆ ಶಂಕಿತ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ.
ಬನಶಂಕರಿಯ ಸಿನಿಮಾ ಹಾಲ್ ನಲ್ಲಿ ಶಂಕಿತ ಸ್ಫೋಟಕ ವಸ್ತು ಪತ್ತೆ?ಉದ್ಯಾನ ನಗರಿಯಲ್ಲಿನ ಬನಶಂಕರಿಯ ಸಿನಿಮಾ ಹಾಲ್ ವೊಂದರಲ್ಲಿ ಶಂಕಿತ ಸ್ಫೋಟಕ ವಸ್ತುವೊಂದು ಪತ್ತೆಯಾಗಿರುವುದಾಗಿ ಶನಿವಾರ ತಿಳಿದುಬಂದಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ