ಭಾರತೀಯರ ಪಾಲಿಗೆ ಇದು ಮಹತ್ವದ ದಿನ: ಮೋದಿಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 119ನೇ ಜನ್ಮದಿನಾಚರಣೆಯ ವೇಳೆ ಬೋಸ್ಗೆ ಸಂಬಂಧಪಟ್ಟ ಮಹತ್ವದ...
ಬಾರ್ ಮಾಲೀಕರಿಂದ ಲಂಚ ಆರೋಪ: ಕೇರಳ ಸಚಿವ ರಾಜಿನಾಮೆಬಾರ್ ಮಾಲೀಕರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ಕೇರಳ ಅಬಕಾರಿ ಸಚಿವ ಕೆ.ಬಾಬು ಅವರು ಶನಿವಾರ ತಮ್ಮ ಸ್ಥಾನಕ್ಕೆ...
ಮಾರ್ಚ್ ನಂತರ ಮತ್ತೆ ಸಮ-ಬೆಸ ವಾಹನ ಕಡಿವಾಣ ಸಾಧ್ಯತೆ: ದೆಹಲಿ ಸಚಿವಸಮ-ಬೆಸ ವಾಹನ ನೊಂದಣಿ ಸಂಖ್ಯೆ ಆಧಾರದ ಮೇಲೆ ಬದಲಿ ದಿನ ವಾಹನ ಕಡಿವಾಣದ ನಿಯಮವನ್ನು ಮಾರ್ಚ್ ನಂತರ ಮತ್ತೆ ಜಾರಿ ಮಾಡುವ ಸಾಧ್ಯತೆಯಿದೆ ಮತ್ತು ಈ ಅಭಿಯಾನಕ್ಕೆ
ಅರುಂಧತಿ ರಾಯ್ ಹೈಕೋರ್ಟ್ ನೋಟಿಸ್ ಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಅವರ ಬಂಧನವನ್ನು ಪ್ರಶ್ನಿಸಿ ಪತ್ರಿಕೆಯೊಂದಕ್ಕೆ ಲೇಖನ ಬರೆದಿದ್ದ ಲೇಖಕಿ ಅರುಂಧತಿ ರಾಯ್ ಅವರಿಗೆ
ಉಗ್ರರ ತವರಾಗುತ್ತಿದೆಯೇ ಕರ್ನಾಟಕ? ಮತ್ತೆ 4 ಶಂಕಿತ ಉಗ್ರರ ಬಂಧನಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದ ಮೇಲೆ ಮುಂಬೈ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಕರ್ನಾಟದಾದ್ಯಂತ...
ಇಸಿಸ್ ನಂಟು: ಕರ್ನಾಟಕದಲ್ಲಿ 2 ಶಂಕಿತ ಉಗ್ರರನ್ನು ಬಂಧಿಸಿದ ಎಟಿಎಸ್ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಯೊಂದಿಗೆ ನಂಟು ಹಿನ್ನೆಲೆ ಇಬ್ಬರು ಶಂಕಿತ ಭಯೋತ್ಪಾದಕರನ್ನು...
ಭಾರತಕ್ಕೆ ಸವಾಲಾದ ಮತ್ತೊಬ್ಬ ಭಟ್ಕಳ ಉಗ್ರಯಾಸಿನ್ ಭಟ್ಕಳ್, ರಿಯಾಜ್ ಭಟ್ಕಳ್ , ಅಬ್ದುಲ್ ಕರೀ೦ ತು೦ಡಾ ಮತ್ತಿತರ ಪ್ರಮುಖ ಉಗ್ರರನ್ನು ಬ೦ಧಿಸುವ ಮೂಲಕ ಇ೦ಡಿಯನ್ ಮುಜಾಹಿದೀನ್ ಭಯೋತ್ಪಾದನಾ ಸ೦ಘಟನೆಯ ಜಾಲವನ್ನು ಬಹುತೇಕ ನಾಶಪಡಿಸಿದ್ದ ಭಾರತದ ತನಿಖಾ ಸ೦ಸ್ಥೆಗಳಿಗೆ ಈಗ ಮತ್ತೊಬ್ಬ ಭಟ್ಕಳ ಉಗ್ರ ಸವಾಲಾಗಿ ಪರಿಣಮಿಸಿದ್ದಾನೆ...
ಪಠಾಣ್ ಕೋಟ್ ಉಗ್ರ ದಾಳಿ: ಹೊಣೆ ಹೊತ್ತ ಹಿಜ್ಬುಲ್ ಸಂಘಟನೆಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ಪಠಾಣ್ ಕೋಟ್ ಸೇನಾ ವಾಯುನೆಲೆಯ ಮೇಲೆ ನಡೆದ ಉಗ್ರರ ದಾಳಿ ಪ್ರಕರಣದ ಹೊಣೆಯನ್ನು ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ...
ರೋಹಿತ್ ಆತ್ಮಹತ್ಯೆ: ಭಾರತ ಪ್ರತಿಭಾವಂತ ಪುತ್ರನನ್ನು ಕಳೆದುಕೊಂಡಿದೆ; ಮೋದಿಆತ್ಮಹತ್ಯೆಗೆ ಶರಣಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ನೆನದು...
ರೋಹಿತ್ ವೇಮುಲಾ ಕುಟುಂಬಕ್ಕೆ ವಿವಿಯಿಂದ 8 ಲಕ್ಷ ಪರಿಹಾರ ಘೋಷಣೆಕಳೆದ ಭಾನುವಾರ ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಕುಟುಂಬಕ್ಕೆ ವಿವಿ...
5 ಜಿಲ್ಲೆಗಳ ಜಿಪಂ/ತಾಪಂ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ಐದು ಜಿಲ್ಲೆಗಳ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಕಲಬುರ್ಗಿ ಹೈಕೋರ್ಟ್ ಏಕಸದಸ್ಯ ಪೀಠ
ರೋಹಿತ್ ವೇಮುಲಾ ಆತ್ಮಹತ್ಯೆ ಪತ್ರ ವಿಧಿವಿಜ್ಞಾನ ಪರೀಕ್ಷೆಗೆ ರವಾನೆಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು...
ವೈದ್ಯಕೀಯ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ!ಮುಂಬರುವ ಶೈಕ್ಷನಿಕ ವರ್ಷದಿಂದ ವೃತ್ತಿಪರ ಕೋರ್ಸ್ ನ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿಯಬೇಕಿದೆ...
ಬೆಂಗಳೂರು ಫ್ರಾನ್ಸ್ ರಾಯಭಾರಿ ಕಚೇರಿಗೆ ಇಸಿಸ್ ಬೆದರಿಕೆ ಪತ್ರಗಣರಾಜ್ಯ ದಿನದಂದು ಮುಖ್ಯ ಅತಿಥಿಯಾಗಿ ಭಾರತಕ್ಕೆ ಫ್ರಾನ್ಸ್ ನ ಅಧ್ಯಕ್ಷ ಹಾಲೆಂಡೆ ಅವರು ಆಗುಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೌಂಟ್ ಕಾರ್ಮೆಲ್
ಇನ್ವೆಸ್ಟ್ ಕರ್ನಾಟಕ: 2,500 ಹೂಡಿಕೆದಾರರು ಭಾಗಿ ನಿರೀಕ್ಷೆಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 3ರಿಂದ 5ರವರೆಗೆ ನಡೆಸಲು ಉದ್ದೇಶಿಸಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಸಿದ್ಧತೆ ಭರದಿಂದ ಸಾಗುತ್ತಿದ್ದು, ಬೃಹತ್ ಕೈಗಾರಿಕಾ ಸಚಿವ ಅರ್ ವಿ ದೇಶಪಾಂಡೆ ಬುಧವಾರ ಸ್ಥಳ ಪರಿಶೀಲಿಸಿದರು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video