ಕರಡಿ ಮೇಲೆ ಮೃಗದಂತೆ ಮುಗಿಬಿದ್ದ ಮನುಷ್ಯರುಚಿತ್ರದುರ್ಗ ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಹಾರ, ನೀರು ಸಿಗದೆ ಕರಡಿಗಳು ನಾಡಿಗೆ ದಾಳಿ ಇಡುತ್ತಿದ್ದರೆ, ಜನರೂ ಸಹ ಕಾಡು ಪ್ರಾಣಿಗಳ ಮೇಲೆ ಪ್ರತಿದಾಳಿ ನಡೆಸುತ್ತಿದ್ದಾರೆ...
ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: 3 ಅಯ್ಯಪ್ಪ ಭಕ್ತರು ಸಾವುಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಯ್ಯಪ್ಪ ಭಕ್ತರು...
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಪರಮೇಶ್ವರ ನೇಮಕಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮಸೂದ್ ಅಜರ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಎಂಇಎಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ್ ಮಸೂದ್ ಅಜರ್ ಬಂಧನದ ಬಗ್ಗೆ ಪಾಕಿಸ್ತಾನ ಭಾರತಕ್ಕೆ ಯಾವುದೇ ಮಾಹಿತಿ ನೀಡಿಲ್ಲ...
ಬೆಂಗಳೂರು ಬಾಂಬ್ ಸ್ಫೋಟ ಸುಳಿವು ಇನ್ನೂ ಇಲ್ಲ; ಶಂಕಿತನನ್ನು ಗುರುತಿಸಿದವರಿಗೆ 5 ಲಕ್ಷ ಇನಾಮುಡಿಸೆಂಬರ್ ೨೮, ೨೦೧೪ ರಲ್ಲಿ ನಡೆದ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಸುಳಿವು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ ಯಶಸ್ವಿಯಾಗಿಲ್ಲ.
ಮಕರ ಸಂಕ್ರಾಂತಿ: ಹರಿದ್ವಾರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಲಕ್ಷಾಂತರ ಭಕ್ತಾದಿಗಳುಮಕರ ಸಂಕ್ರಾಂತಿಯ ಪುಣ್ಯ ಸಂದರ್ಭದಲ್ಲಿ ಸುಮಾರು 8 ಲಕ್ಷ ಭಕ್ತಾದಿಗಳು ಗುರುವಾರ ಗಂಗಾ ಸ್ನಾನ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಬಾಲ್ಯದಲ್ಲಿ ನಾನು ಸಾವಿನ ಸಮೀಪಕ್ಕೆ ಹೋಗಿದ್ದ ಅನುಭವವಾಗಿತ್ತು: ಸಚಿನ್ ತೆಂಡೂಲ್ಕರ್ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ಗೆ ಬಾಲ್ಯದಲ್ಲಿ ಸಾವಿಗೆ ಸಮೀಪವಾಗಿದ್ದ ಅನುಭವ ಆಗಿತ್ತಂತೆ. ಅದಕ್ಕೆ ಸಂಬಂಧಿಸಿದ ಘಟನೆಯ ...
ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ; ನಾಗರಿಕರಲ್ಲಿ ಭೀತಿಜಮ್ಮು ಕಾಶ್ಮೀರದಲ್ಲಿ ಬುಧವಾರ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪನದಲ್ಲಿ ಅದರ ತೀವ್ರತೆ ೫.೮ ಇತ್ತು ಎಂದು ತಿಳಿದುಬಂದಿದೆ. ಇದು ನಾಗರಿಕರಲ್ಲಿ ಭಯಭೀತಿ ಸೃಷ್ಟಿಸಿದ್ದು,
ಶಬರಿಮಲೆ ನಿರ್ಬಂಧ ಮುಂದುವರಿಕೆಶಬರಿಮಲೆ ಅಯ್ಯಪ್ಪ ದೇವಸ್ಥಾ ನಕ್ಕೆ ಮಹಿಳೆ ಯರ ಪ್ರವೇಶಕ್ಕಿರುವ ನಿರ್ಬಂಧವನ್ನು ಮುಂದುವರಿಸುತ್ತೇವೆ. ಇದು ಹಲವು ವರ್ಷಗಳಿಂದ...
ರಾಜ್ಯ ಸರ್ಕಾರಕ್ಕೇ ಸವಾಲು ಹಾಕಿದ ಅನಾಥನ ಜಾತಿ!ಹೊಸ ಕನಸುಗಳನ್ನು ಹೊತ್ತ ಈ ಯುವಕನದು ಒಂದು ರೀತಿಯ ವಿಚಿತ್ರ ಸಮಸ್ಯೆ. ಬದುಕಿನ ಹಿನ್ನೆಲೆ...
ಪಾಕ್ ಕೃಷ್ಣನಿಗಾಗಿ ಮೀರಾ ಆದ ಗೌರವ್!ಆತ ಲಖನೌದ ಕಥಕ್ ನೃತ್ಯಗಾರ. ಕಥಕ್ ಜೊತೆಗೆ ಸೂಫಿಯಿಸಂ ಕುರಿತು ಪಿಎಚ್ಡಿ ಅಧ್ಯಯನ ಕೈಗೊಂಡ. ಆ ಅಧ್ಯಯನ ಸೂಫಿ ತತ್ವ...
ಸಾವಿರಕ್ಕೇರಿದ ರೈತರ ಸಾವುರಾಜ್ಯ ಮತ್ತು ಕೇಂದ್ರ ಸರ್ಕಾರಗಳು, ನಾನಾ ಇಲಾಖೆಗಳ ಸಾವಿರಾರು ಅಧಿಕಾರಿಗಳು, ಅನೇಕ ಪ್ರಕಾರದ ಸಬ್ಸಿಡಿಗಳು...
ಪಠಾಣ್ಕೋಟ್ ದಾಳಿ: ಪಾಕ್ ನಿಂದ ಜೈಷ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೇರಿ 12 ಉಗ್ರರ ಬಂಧನಭಾರತ ಒತ್ತಡಕ್ಕೆ ಮಣಿದ ಪಾಕಿಸ್ತಾನ ಕಡೆಗೂ ಪಠಾಣ್ಕೋಟ್ ದಾಳಿಗೆ ಸಂಬಂಧಿಸಿದಂತೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ್ ಮಸೂದ್...
ಜಲ್ಲಿಕಟ್ಟು ನಿಷೇಧ ತೆರವಿಗೆ ಸುಪ್ರೀಂಕೋರ್ಟ್ ನಕಾರತಮಿಳುನಾಡಿನ ವಿವಾದಿತ ಜಲ್ಲಿಕಟ್ಟು ಗೂಳಿ ಕ್ರೀಡೆಗೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಲು ಬುಧವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಪಠಾಣ್ಕೋಟ್ ದಾಳಿ: ಜೈಶ್-ಇ-ಮೊಹಮ್ಮದ್ ವಿರುದ್ಧ ಪಾಕ್ ಕ್ರಮ, 12 ಉಗ್ರರ ಬಂಧನಪಠಾಣ್ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕಡೆಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಗಾಗಿ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!