ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧ: ಸಿಎಂ ಸಿದ್ದರಾಮಯ್ಯಮುಂದಿನ ತಿಂಗಳು ನಡೆಯಲಿರುವ ರಾಜ್ಯದ ಮೂರು ವಿಧಾಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ...
ಆಫ್ಘಾನಿಸ್ಥಾನದ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಉಗ್ರ ದಾಳಿ; ಆರು ಸಾವುಆಫ್ಘಾನಿಸ್ಥಾನದ ಜಲಾಲಾಬಾದ್ ನಗರದಲ್ಲಿ ಪಾಕಿಸ್ತಾನ ರಾಯಭಾರ ಕಚೇರಿಯನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಬುಧವಾರ ಕನಿಷ್ಠ ಆರು ಜನ ಪೊಲೀಸರು
ಎಐಡಿಎಂಕೆ ಸಭಾ ಪ್ರದೇಶದಿಂದ ನಾಲ್ಕು ಬಾಂಬ್ ಗಳ ವಶತಮಿಳುನಾಡಿನ ಆಡಳಿತ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಆಯೋಜಿಸಿದ್ದ ಸಭೆಯ ಪ್ರದೇಶದಲ್ಲಿ ಎರಡು ನಾಡ ಬಾಂಬ್ ಗಳು ಮತ್ತೆರಡು ಪೆಟ್ರೋಲ್
ಹಿಂಬದಿ ಸವಾರರಿಗೂ ಇಂದಿನಿಂದ ಹೆಲ್ಮೆಟ್ಬೈಕ್ ಹಿಂಬದಿ ಸವಾರರಿಗೂ ಹೆಲ್ಮೆಡ್ ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಇಂದಿನಿಂದ ಜಾರಿಗೆ ಬಂದಿದೆ...
ಉಪಲೋಕಾ ವಿರುದ್ಧ ಶೀಘ್ರ ದಾಖಲೆ ಸಲ್ಲಿಕೆಇಷ್ಟು ದಿನ ತಣ್ಣಗಿದ್ದ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಬಿ ಆಡಿ ವಿಚಾರ ಮತ್ತೆ ಸದ್ದು ಮಾಡಲಾರಂಭಿಸಿದೆ. ನ್ಯಾ.ಆಡಿ ಪದಚ್ಯುತಿ ಪ್ರಸ್ತಾವವನ್ನು ಇನ್ನೊಂದು ವಾರದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಸಲ್ಲಿಸಲಾಗುವುದು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ...
ಇಂಟರ್ ಪೋಲ್ ಬ್ಲ್ಯಾಕ್ ನೋಟಿಸ್ಗೆ ಭಾರತ ಮನವಿಪಠಾಣ್ಕೋಟ್ ವಾಯುನೆಲೆಯಲ್ಲಿ ಭದ್ರತಾ ಪಡೆಗಳಿಂದ ಹತ್ಯೆಗೀಡಾದ 6 ಮಂದಿ ಉಗ್ರರ ಪೈಕಿ ಇಬ್ಬರ ದೇಹ ಛಿದ್ರವಾಗಿದ್ದು...
ರು. 50 ಕೊಟ್ಟರೆ ಯಾರಿಗೆ ಬೇಕಾದರೂ ಪಠಾಣ್ಕೋಟ್ ವಾಯುನೆಲೆಗೆ ಪ್ರವೇಶಿಸಬಹುದು!ಉಗ್ರರ ದಾಳಿಗೊಳಗಾದ ಪಠಾಣ್ಕೋಟ್ ವಾಯುನೆಲೆಯಲ್ಲಿ ಭದ್ರತಾಲೋಪವಿದೆ ಎಂದು ಉಗ್ರ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ...
ಜಲ್ಲಿಕಟ್ಟಿಗೆ ಸುಪ್ರೀಂ ತಡೆ: ಪ್ರಧಾನಿಗೆ ಪತ್ರ ಬರೆದ ಜಯಾ, ಸುಗ್ರೀವಾಜ್ಞೆನೆಗೆ ಮನವಿಗೂಳಿ ಪಳಗಿಸುವ ಸಾಂಪ್ರದಾಯಿಕ ಕ್ರೀಡೆ 'ಜಲ್ಲಿಕಟ್ಟು' ಮೇಲಿನ ನಿಷೇಧ ತೆರವುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ...
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಪ್ರಕಟ: ಫೆ.13ಕ್ಕೆ ಮತದಾನಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ವಿಧಾಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನು ಮಂಗಳವಾರ ಪ್ರಕಟಿಸಿದ್ದು, ಫೆಬ್ರುವರಿ 13 ಮತದಾನ...
ಜಲ್ಲಿಕಟ್ಟಿಗೆ 'ನೋ' ಎಂದ ಸುಪ್ರೀಮ್ ಕೋರ್ಟ್ತಮಿಳು ನಾಡಿನಲ್ಲಿ ಪೊಂಗಲ್ ದಿನ ಗೂಳಿ ಓಟಕ್ಕೆ ಜಲ್ಲಿಕಟ್ಟಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರದ ಅಧಿಸೂಚನೆಗೆ ಸುಪ್ರೀಮ್ ಕೋರ್ಟ್ ಮಂಗಳವಾರ ತಡೆ ಹಾಕಿದೆ.
ತಾಪಂ, ಜಿಪಂ ಗೆಲುವಿಗೆ ತಂತ್ರಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧರಾಗಿರುವ ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ ನಡೆಸಲು ನಿರ್ಧರಿಸಿದೆ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುವ ಬಿಜೆಪಿಯ ಎಲ್ಲಾ ಶಾಸಕರು,ಸಂಸದರು ಒಗ್ಗೂಡಿ ಹೋರಾಟ...
ಮುಂದಿನ ವರ್ಷ ರಾಮ ನಿರ್ಮಾಣ ಕಾರ್ಯ ಆರಂಭ: ಸಾದ್ವಿ ಪ್ರಾಚಿಮುಂದಿನ ವರ್ಷ ಅಯೋಧ್ಯೆಯಲ್ಲಿ ರಾಮ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂದು ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.....
ಹತ್ತನೇ ತರಗತಿಯಲ್ಲಿ ೯೫% ಅಂಕ ಪಡೆದ ಅಫ್ಜಲ್ ಗುರು ಪುತ್ರಸಂಸತ್ ದಾಳಿಯ ತಪ್ಪಿತಸ್ಥ ಮತ್ತು ಮೂರು ವರ್ಷಗಳ ಹಿಂದೆ ಮರಣ ದಂಡನೆಗೆ ಗುರಿಯಾದ ಅಫ್ಜಲ್ ಗುರು ಪುತ್ರ ಘಾಲಿಬ್ ಗುರು ಜಮ್ಮು ಮತ್ತು ಕಾಶ್ಮೀರ ಪರೀಕ್ಷಾ ಮಂಡಲಿಯ
ಸಮ-ಬೆಸ ವಾಹನ ಕಡಿವಾಣ ಯೋಜನೆಯಲ್ಲಿ ಹಸ್ತಕ್ಷೇಪ ಮಾಡಲು ದೆಹಲಿ ಹೈಕೋರ್ಟ್ ನಕಾರವಾಯುಮಾಲಿನ್ಯವನ್ನು ತಗ್ಗಿಸಲು ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಜಾರಿಗೆ ತಂದಿರುವ ಸರಿ ಬೆಸ ನೊಂದಣಿ ಸಂಖ್ಯೆ ಆಧಾರದ ಮೇಲೆ ಬದಲಿ ದಿನ ವಾಹನ ಚಲಾಯಿಸದಿರುವ
ಉಭಯ ರಾಜ್ಯ ಪೊಲೀಸರ ಹಗ್ಗಜಗ್ಗಾಟಮಹಾರಾಷ್ಟ್ರ, ಕರ್ನಾಟಕಗಳಲ್ಲಿ ಹಿರಿಯ ವಿಚಾರವಾದಿಗಳ ಕೊಲೆಯಗಿ ತಿಂಗಳುಗಳೇ ಉರುಳುತ್ತಿದ್ದರೂ ಆರೋಪಿಗಳು ಪತ್ತೆಯಾಗುವ ಲಕ್ಷಣಗಳು ಕಾಣುತ್ತಿಲ್ಲ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!