ಹೊಸ ವರ್ಷಾಚರಣೆ ವೇಳೆ ಮೋದಿ, ಸಂಸತ್ ಮೇಲೆ ದಾಳಿಗೆ ಎಲ್ಇಟಿ ಸಂಚು: ಹೈಅಲರ್ಟ್ ಘೋಷಣೆಹೊಸ ವರ್ಷಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನ ಹಾಗೂ ಅಣು ಸ್ಥಾವರಗಳ ಮೇಲೆ ಲಷ್ಕರ್ ಇ ತೊಯಿಬಾ ಉಗ್ರರು...
ಚುನಾವಣಾ ಭರವಸೆಗಳನ್ನು ಪೂರೈಸಲು ಎಎಪಿ ವಿಫಲವಾಗಿದೆ: ಬಿಜೆಪಿಚುನಾವಣೆಗೂ ಪ್ರಣಾಳಿಕೆಯಲ್ಲಿ ತಿಳಿಸಲಾಗಿದ್ದ ಮಹಿಳೆಯರಿಗೆ ಸುರಕ್ಷತೆ, ಉಚಿತ ವೈ-ಫೈ ಮುಂತಾದ ವಚನಗಳಿಗೆ ರೂಪ ನಿಡಲು ಎಎಪಿ ಸರ್ಕಾರ ವಿಫಲವಾಗಿದೆ
ತೆಲಂಗಾಣ ಸಿಎಂ ಚಂಡಿಕಾ ಯಾಗಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧರಾಜ್ಯದ ಅಭಿವೃದ್ಧಿಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಆಯೋಜಿಸಿದ್ದ ಚಂಡಿಕಾ ಯಾಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
9 /11 ಉಗ್ರ ದಾಳಿ ನಂತರ ಅಮೆರಿಕಾದಲ್ಲಿ ಸಿಖ್ಖರ ಮೇಲೆ ಹೆಚ್ಚುತ್ತಿರುವ ಹಲ್ಲೆ9 /11 ಭಯೋತ್ಪಾದಕ ದಾಳಿಯ ನಂತರ ಅಮೆರಿಕದಲ್ಲಿ ಸಿಖ್ ಸಮುದಾಯದವರ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.
ಗುಜರಾತ್ ಧರ್ಮಾರ್ಥ ಆಸ್ಪತ್ರೆಯಲ್ಲಿ ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆ: ದೃಷ್ಟಿ ಕಳೆದುಕೊಂಡ ಏಳು ಮಂದಿಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ
ಝಾಕೀರ್ ಮಂಗಳೂರು ಪ್ರವೇಶ ನಿರ್ಬಂಧಸೌತ್ ಕರ್ನಾಟಕ ಸಲಾಫಿ ಮೂವ್ಮೆಂಟ್ ಸಂಘಟನೆ ಮಂಗಳೂರಿನಲ್ಲಿ ಜ.2ರಂದು ಹಮ್ಮಿಕೊಂಡಿದ್ದ ಡಾ.ಝಾಕೀರ್ ನಾಯಕ್...
ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿ: 4 ಸಾವುಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಕೆಎಸ್ಆರ್ಟಿಸಿ ವೋಲ್ವಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ...
ಮುಂದಿನ ಶೈಕ್ಷಣಿಕ ವರ್ಷದಿಂದ 'ಶೂ ಭಾಗ್ಯ': ಸಚಿವ ಸಂಪುಟ ಒಪ್ಪಿಗೆಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ 'ಶೂ ಭಾಗ್ಯ' ಯೋಜನೆ ಜಾರಿಗೆ ತರಲು ಸೋಮವಾರ ಸಚಿವ ಸಂಪುಟ...
10 ಲಕ್ಷ ಆದಾಯವಿದ್ರೆ ಎಲ್ಪಿಜಿ ಸಬ್ಸಿಡಿ ಇಲ್ಲ: ಕೇಂದ್ರ ಸರ್ಕಾರದಿಂದ ಮಹತ್ವ ನಿರ್ಧಾರಹೊಸ ವರ್ಷಕ್ಕೆ ಹೊಸ ಶಾಕ್ ನೀಡಿರುವ ಕೇಂದ್ರ ಸರ್ಕಾರ, 10 ಲಕ್ಷ ರುಪಾಯಿಗಿಂತ ಹೆಚ್ಚು ಆದಾಯವಿರುವವರಿಗೆ ಎಲ್ಪಿಜಿ ಸಬ್ಸಿಡಿ...
ಮೌಢ್ಯಾಚರಣೆ ನಿಷೇಧಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯಜನರಲ್ಲಿ ಭಯ ಹುಟ್ಟಿಸುವ ಹಾಗೂ ಶೋಷಣೆ ಮಾಡುವಂತಹ ಮೌಢ್ಯಾಚರಣೆಗಳನ್ನು ನಿಷೇಧಿಸಲು ಸರ್ಕಾರ ಬದ್ಧವಾಗಿದೆ...
ಮೋದಿ ಒಬ್ಬ ಮಾರ್ಕೆಟಿಂಗ್ ಮ್ಯಾನ್: ಪರಮೇಶ್ವರಪ್ರಧಾನಿ ನರೇಂದ್ರ ಮೋದಿ ಕೇವಲ ಒಬ್ಬ ಮಾರ್ಕೆಟಿಂಗ್ ಮ್ಯಾನ್ ಆಗಿದ್ದು, ಅವರು ಮಾರ್ಕೆಟ್ ಮಾಡುವುದಕ್ಕಷ್ಟೇ ಸರಿ ಎಂದು...
ಕುತೂಹಲಕಾರಿ ವಿಧಾನಪರಿಷತ್ ಚುನಾವಣೆ ಆರಂಭಆಡಳಿತ ಹಾಗೂ ವಿಪಕ್ಷಗಳ ನಡುವೆ ಜಿದ್ದಾಜಿದ್ದಿ ಹೋರಾಟ ನಡೆದಿರುವ ರಾಜ್ಯದ 20 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿನ 25 ಸ್ಥಾನಗಳ ಮತದಾನ ಭಾನುವಾರ ಆರಂಭವಾಗಿದ್ದು. 125 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ...
ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧ ದೂರುಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸುವ ವೇಳೆ ಮೇಯರ್ ಮಂಜುನಾಥ್ ರೆಡ್ಡಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ಎಸಿಎಂಎಂ...
ಪರಿಷತ್ ರಣಾಂಗಣ: ಮತದಾನ ಮುಕ್ತಾಯತೀವ್ರ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಬಹುತೇಕ ಮತದಾನ ಪ್ರಕ್ರಿಯೆ ಯಶಸ್ವಿಯಾಗಿದೆ...
ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ, ಶಾಸಕ ತಿಪ್ಪಾರೆಡ್ಡಿ ಮತ ಅಸಿಂಧುವಿಧಾನ ಪರಿಷತ್ ಚುನಾವಣೆಯಲ್ಲಿ ಅಹಿತಕ ಘಟನೆಯೊಂದು ನಡೆದಿದ್ದು, ತುಮಕೂರಿನಲ್ಲಿ ಬಿಜೆಪಿ - ಜೆಡಿಎಸ್ ಕಾರ್ಯರ್ತರ ಮಧ್ಯೆ ಘರ್ಷಣೆ ಸಂಭವಿಸಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video