ಮತಪತ್ರ ಹೊರ ತಂದ ಮಹಿಳಾ ಸದಸ್ಯರು, ಫೋಟೋ ಕ್ಲಿಕ್ಕಿಸಿದ ನಗರಸಭೆ ಸದಸ್ಯರುಭಾನುವಾರ ನಡೆದ ವಿಧಾನಪರಿಷತ್ ಚುನಾವಣೆ ವೇಳೆ ಗ್ರಾಮ ಪಂಚಾಯಿತಿ 8 ಮಹಿಳಾ ಸದಸ್ಯರು ಮತಪತ್ರಗಳನ್ನೇ ಹೊರ ತಂದ ಘಟನೆ ನಡೆಯಿತು...
ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕರು, ಸಂಸದರುವಿಧಾನ ಪರಿಷತ್ ಚುನಾವಣಾ ಮತದಾನ ರಂಗೇರಿರುವಂತೆಯೇ ರಾಜ್ಯದ ಹಲವು ಜನಪ್ರತಿನಿಧಿಗಳು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ತಿಳಿದುಬಂದಿದೆ...
ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರೇ ಇರಲಿಲ್ಲ!ಭಾನುವಾರ ನಡೆದ ವಿಧಾನ ಪರಿಷತ್ ಚುನಾವಣೆ ಹಲವು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಯಿತು. ಪ್ರಮುಖವಾಗಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರುಗಳೇ ಬಿಟ್ಟು ಹೋಗಿರುವುದು ಹಲವು ಗೊಂದಲಕ್ಕೆ ಕಾರಣವಾಯಿತು.
ಲಾಹೋರಿನಲ್ಲಿ ಪ್ರಧಾನಿ ಕುಡಿದ 'ಟೀ'ಗೆ ದೇಶ ಬೆಲೆ ತೆತ್ತಲಿದೆ: ಕಾಂಗ್ರೆಸ್ಪಾಕಿಸ್ತಾನಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷ, ಅವರ ಊಟಕ್ಕೆ ದೇಶ 'ರಾಷ್ಟ್ರೀಯ ಭದ್ರತೆಯ'ಲ್ಲಿ
ಪಾಕ್, ಅಫ್ಘನ್ ನಲ್ಲಿ ಭೂಕಂಪ; ನಡುಗಿದ ಉತ್ತರ ಭಾರತಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ. ಎರಡು ತಿಂಗಳ ನಂತರ ಮತ್ತೆ ಎರಡು ದೇಶಗಳಲ್ಲಿ...
ಉಚ್ಛಾಟನೆಗೆ ಕಾರಣ ಕೇಳಿ ಅಮಿತ್ ಷಾಗೆ ಪತ್ರ ಬರೆದ ಕೀರ್ತಿ ಆಜಾದ್ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರನ್ನು ಪಕ್ಷವಿರೋಧಿ ಚಟುವಟಿಕೆ
ಉದ್ಯಮಿಗಾಗಿ ಪಾಕ್ಗೆ ಭೇಟಿಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಹಠಾತ್ ಪ್ರವಾಸ ಕೈಗೊಂಡಿರುವುದು ಪೂರ್ವ ನಿರ್ಧರಿತವಾಗಿತ್ತು. ಜತೆಗೆ ಇದೊಂದು ಖಾಸಗಿ ಉದ್ಯಮಿಗೋಸ್ಕರ ಆಯೋಜಿಸಲಾಗಿರುವ ಭೇಟಿ ಎಂದು ಕಾಂಗ್ರೆಸ್ ಆರೋಪಿಸಿದೆ...
ಪಾಕ್ ಗೆ ಪ್ರಧಾನಿ ಮೋದಿ ಸಾಹಸದ ಭೇಟಿಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಪಾಕಿಸ್ತಾನ ಭೇಟಿ ಎರಡೂ ದೇಶಗಳ ಇತಿಹಾಸದಲ್ಲಿ ಅಭೂತಪೂರ್ವವಾದ ಬೆಳವಣಿಗೆ...
ಉಗ್ರ ಸಂಘಟನೆ ಕಾರ್ಯರ್ತನ ಸೆರೆಕಳೆದ ಮಾರ್ಚ್ 26ರಂದು ನಾಗಾಲ್ಯಾಂಡ್ನ ಕೋಹಿಮಾ ಜಿಲ್ಲೆಯ ಇಂದಿರಾಗಾಂಧಿ ಸ್ಟೇಡಿಯಂ ಬಳಿ ಅಸ್ಸಾಂ ರೈಫಲ್ಸ್ ನ 6 ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ನ್ಯಾಷನಲ್ ಸೋಷಿಯಲಿಸ್ಟ್ ಕಮೌನ್ಸಿಲ್...
ಅಖಂಡ ಭಾರತಕ್ಕಾಗಿ ಒಂದು ದಿನ ಭಾರತ, ಪಾಕಿಸ್ತಾನ, ಬಾಂಗ್ಲಾ ಮತ್ತೆ ಒಂದಾಗುತ್ತವೆ: ರಾಮ್ ಮಾಧವ್ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸಪ್ರೈಸ್ ಭೇಟಿ ನೀಡುವ ಕೆಲವು ಗಂಟೆಗಳ ಮುನ್ನವೇ ಅಖಂಡ ಭಾರತಕ್ಕಾಗಿ ಒಂದು...
ಆಟೋ ರಿಕ್ಷಾ ಪರವಾನಿಗೆ ಹಗರಣ: ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಆಗ್ರಹಆಟೋ-ರಿಕ್ಷಾ ಪರವಾನಿಗೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
ಪಾಕ್ಗೆ ಮೋದಿ ದಿಢೀರ್ ಭೇಟಿ ಬಗ್ಗೆ ಆಡ್ವಾಣಿ ಪ್ರಶಂಸೆದಿಢೀರ್ ಪಾಕಿಸ್ತಾನಕ್ಕೆ ಭೇಟಿ ನೀಡಿ, ಲಾಹೋರ್ನಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ...
ಪಾಕಿಸ್ತಾನದಲ್ಲಿ ಮೋದಿ-ಶರೀಫ್ ಭೇಟಿ ಸ್ವಾಗತಿಸಿದ ಚೈನಾಶುಕ್ರವಾರ ನಡೆದ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರ ಭೇಟಿಯನ್ನು ಸ್ವಾಗತಿಸುರುವ ಚೈನಾ ಇದು ದಕ್ಷಿಣ ಏಶಿಯಾದ
ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿ: 8 ಮಂದಿ ದಾರುಣ ಸಾವುಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸೇರಿ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ...
ಪಾಕಿಸ್ತಾನಕ್ಕೆ ಮೋದಿ ದಿಢೀರ್ ಭೇಟಿ; ಈ ಭೇಟಿ ಹಿಂದಿರುವ ಉದ್ದೇಶವೇನು?ಮೋದಿ ಪಾಕ್ಗೆ ದಿಢೀರ್ ಭೇಟಿ ಕೊಟ್ಟ ಉದ್ದೇಶವಾದರೂ ಏನು? ಎಂಬುದು ಸದ್ಯದ ಕುತೂಹಲ. ಈ ಕುತೂಹಲದಿಂದಲೇ ಕೆಲವೊಂದು ವಿಷಯಗಳನ್ನು ಕೂಲಂಕಷವಾಗಿ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್