ಬಾಲಪರಾಧ ತಿದ್ದುಪಡಿ ಮಸೂದೆ ಅಂಗೀಕಾರ: ಏನಿದು ಐತಿಹಾಸಿಕ ಮಸೂದೆ?ಹೀನ ಕೃತ್ಯಗಳಲ್ಲಿ ಭಾಗಿಯಾದ 16 ವರ್ಷದಿಂದ 18 ವರ್ಷದೊಳಗಿನ ಮಕ್ಕಳನ್ನೂ ವಯಸ್ಕರೆಂದು ಪರಿಗಣಿಸಿ ವಿಚಾರಣೆ ನಡೆಸುವ ಬಾಲಾಪರಾಧ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಸೂದೆಯನ್ನು ಸಂಸತ್ತು...
4 ದಿನ ಬ್ಯಾಂಕ್ ಇಲ್ಲಈ ವಾರದಲ್ಲಿ ಬರುವ ಸರಣಿ ಸರ್ಕಾರಿ ರಜೆಗಳಿಂದಾಗಿ ಬ್ಯಾಂಕ್ಗಳೂ ಸತತ ನಾಲ್ಕು ದಿನ ಕಾರ್ಯ ನಿರ್ವಹಣೆ ನಿಲ್ಲಿಸಲಿವೆ...
ಮೆಜೆಸ್ಟಿಕ್ನಲ್ಲಿ ಇಂದು ಪಾರ್ಕಿಂಗಿಲ್ಲಸಾರ್ವತ್ರಿಕ ರಜಾ ದಿನಗಳ ಹಿನ್ನೆಲೆಯಲ್ಲಿ ಬುಧವಾರ (ಡಿ.23)ದಂದು ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳ ಬಳಿ ಹೆಚ್ಚು ಸಂಚಾರ ದಟ್ಟಣೆಯಾಗುವುದರಿಂದ ನಗರ ಸಂಚಾರ ಪೊಲೀಸರು ಕೆಲ ಕ್ರಮಗಳನ್ನು ಕೈಗೊಂಡಿದ್ದಾರೆ...
ಬಿಜೆಪಿ ಬಣ್ಣ ಬಯಲಾಗಿದೆ: ಕೇಜ್ರಿವಾಲ್ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಆರೋಪ ಮಾಡಿದವರನ್ನೇ ಪಕ್ಷದಿಂದ ಉಚ್ಛಾಟಿಸುವ ಮೂಲಕ ಬಿಜೆಪಿ ಪಕ್ಷ ತನ್ನ ಬಣ್ಣ ಬಯಲು
ಸತ್ಯ ನುಡಿದಿದ್ದಕ್ಕೆ ನನ್ನನು ಬಿಜೆಪಿಯಿಂದ ಹೊರಗೆಸಯಲಾಗಿದೆ: ಅಜಾದ್ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ "ಸತ್ಯ ನುಡಿದಿದ್ದಕ್ಕೆ" ಪಕ್ಷದಿಂದ ನನ್ನನ್ನು ಉಚ್ಛಾಟಿಸಿರುವುದು ದುರದೃಷ್ಟಕರ ಎಂದು ಬಿಜೆಪಿ ಸಂಸದ ಕೀರ್ತಿ ಅಜಾದ್
ಕಲ್ಲಿದ್ದಲು ಹಗರಣ: ಮಾಜಿ ಪ್ರಧಾನಿ ಸಿಂಗ್ ಪ್ರತ್ಯಕ್ಷದರ್ಶಿಯನ್ನಾಗಿಸುವ ಮನವಿ ತಿರಸ್ಕರಿಸಿದ ಕೋರ್ಟ್ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪ್ರತ್ಯಕ್ಷದರ್ಶಿಯಾಗಿ ಕೋರ್ಟ್ ಗೆ ಹಾಜರುಪಡಿಸಬೆಂದು ಮನವಿ ಮಾಡಿದ್ದ ಜಾರ್ಖಂಡ್ ಇಸ್ಪಾಟ್ ಪ್ರೈ. ಲಿ. ನ(ಜೆ ಐ ಪಿ ಎಲ್)
ಅರುಣ್ ಜೇಟ್ಲಿ ವಿರುದ್ಧ ಆರೋಪ: ಬಿಜೆಪಿಯಿಂದ ಕೀರ್ತಿ ಆಜಾದ್ ಅಮಾನತುದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಹಗರಣ ಸಂಬಂಧ ತಮ್ಮದೇ ಪಕ್ಷದ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ...
ನಾನು ಮೋದಿ ಸ್ಥಾನದಲ್ಲಿದ್ದರೆ, ಜೇಟ್ಲಿಯವರನ್ನು ವಜಾ ಮಾಡುತ್ತಿದ್ದೆ: ಕೇಜ್ರಿವಾಲ್ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮೋದಿಯವರ ಜಾಗದಲ್ಲಿದ್ದಿದ್ದರೆ ವಿತ್ತ ಸಚಿವ
ಸಂಸತ್ ಚಳಿಗಾಲದ ಅಧಿವೇಶನ ಅಂತ್ಯ, 13 ವಿಧೇಯಕಗಳಿಗೆ ಲೋಕಸಭೆಯ ಅಂಗೀಕಾರತೀವ್ರ ಕೋಲಾಹಲದ ಮಧ್ಯೆಯೇ 20 ದಿನಗಳ ಸಂಸತ್ ಚಳಿಗಾಲದ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಕೋಲಾಹಲದ ನಡುವೆಯೇ...
ಎಂದಿಗೂ ಕೆಲಸ ಮಾಡಲು ಇಚ್ಛಿಸದವರು ಸರ್ಕಾರಿ ಕೆಲಸ ಅರಸುತ್ತಾರೆ: ವಸುಂಧರಾ ರಾಜೆಸ್ವ ಉದ್ಯೋಗ ಮತ್ತು ಸಣ್ಣ ವ್ಯವಹಾರದತ್ತ ಮುಖ ಮಾಡಲು ಯುವಕರಿಗೆ ಕರೆ ಕೊಟ್ಟಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಕೆಲಸ ಮಾಡಲು ಇಚ್ಛಿಸದವರಶ್ಟೇ
ಬಿಹಾರ ಚುನಾವಣೆಯಲ್ಲಿ ಸೋಲು: ಎನ್ ಡಿಎ ಮೈತ್ರಿಕೂಟದಿಂದ ಹೊರಬರಲು ಹೆಚ್ಎಎಂ ಚಿಂತನೆಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಹಿಂದೂಸ್ತಾನಿ ಅವಾಂ ಮೋರ್ಚಾ (ಹೆಚ್ಎಎಂ) ಈಗ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆ.
ಅಶ್ಲೀಲ ಹಾಡು: ಕಾಲಿವುಡ್ ನಟ ಸಿಂಬುಗೆ ಬಂಧನ ಭೀತಿಸಿನಿಮಾ ಹಾಡೊಂದರಲ್ಲಿ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪ ಎದುರಿಸುತ್ತಿರುವ ಕಾಲಿವುಡ್ ಖ್ಯಾತ ನಟ ಸಿಂಬು ಅವರಿಗೆ ಈಗ ಬಂಧನ ಬೀತಿ...
ಸರಿ ಬೆಸ ವಾಹನ ಚಾಲನೆ ನಿಯಮದಿಂದ ದ್ವಿಚಕ್ರ ವಾಹನಗಳಿಗೆ ವಿನಾಯಿತಿವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಬದಲಿ ದಿನಗಳಂದು ಸರಿ ಬೆಸ ನೋಂದಣಿ ಸಂಖ್ಯೆಯುಳ್ಳ ವಾಹನ ಚಾಲನೆಯನ್ನು ದೆಹಲಿ ಸರ್ಕಾರ ಜನವರಿಯಿಂದ ಜಾರಿಗೆ ತರಲಿದ್ದು
ಸಲ್ಲು ಹಿಟ್ ಆಂಡ್ ರನ್ ಕೇಸ್: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಮಹಾ ಸರ್ಕಾರ ನಿರ್ಧಾರ2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ...
ನಗರಕ್ಕೆ ಇಂದು ರಾಷ್ಟ್ರಪತಿ ಭೇಟಿರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬೆಂಗಳೂರಿನಲ್ಲಿ ಡಿ.22 ಹಾಗೂ 23 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಅವಧಿಯಲ್ಲಿ ಅವರು ಸಂಚರಿಸುವ ಮಾರ್ಗಗಳಲ್ಲಿ ಎಲ್ಲ ಮಾದರಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್