ಅನಿಲಕ್ಕೆ ಪೈಪ್ ಲೈನ್ಭಾರತದ ವಿದ್ಯುತ್ ಸ್ಥಾವರಗಳ ಅನಿಲ ದಾಹ ತೀರುವ ಸಮಯ ಸಮೀಪಿಸಿದೆ. ತುರ್ಕ್ ಮೆನಿಸ್ತಾನ, ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಭಾರತದ ಮಹತ್ವಾಕಾಂಕ್ಷಿ ಟಾಪಿ ಪೈಪ್ ಲೈನ್ ಯೋಜನೆಗೆ ಭಾನುವಾರ ಚಾಲನೆ ದೊರೆತಿದೆ...
ಉಪ ಲೋಕಾಯುಕ್ತರಾಗಿ ನ್ಯಾ.ಆನಂದ್ ನೇಮಕಹೈಕೋರ್ಟ್ ನಿವೃತ್ತಿ ನ್ಯಾಯಮೂರ್ತಿ ಎನ್. ಆನಂದ್ ಅವರು ಸೋಮವಾರ ನೂತನ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ಮೋದಿಯವರಿಂದ ವಿಶೇಷ ಅನುದಾನ ಕೋರಿದ ಜಯಲಲಿತಾತಮಿಳುನಾಡಿನ ಪ್ರವಾಹದಿಂದ ತೊಂದರೆಗೀಡಾಗಿರುವ ಸಂತ್ರಸ್ತರಿಗೆ ಆಶ್ರಯ ಒದಗಿಸಿಕೊಡಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಶೇಷ ಅನುದಾನದ
ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಆಸ್ಪತ್ರೆಗೆ ದಾಖಲುಆರೋಗ್ಯದ ತೊಂದರೆಯಿಂದಾಗಿ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾರತದ ಪ್ರಗತಿಯ ವೇಗಕ್ಕೆ ಜಪಾನ್ ಸಾಥ್ಮಹತ್ವದ ಒಪ್ಪಂದಗಳಿಗೆ ಅಂಕಿತ ಹಾಕುವುದರೊಂದಿಗೆ ಜಪಾನ್ ಪ್ರಧಾನಿ ಶಿನ್ಜೋ ಅಬೆ ಅವರ ಭಾರತ ಪ್ರವಾಸವು ಯಶಸ್ವಿಯಾಗಿದೆ. ಬುಲೆಟ್ ರೈಲು, ನಾಗರಿಕ ಪರಮಾಣು, ರಕ್ಷಣಾ ಸಹಕಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತಜಪಾನ್ ಶನಿವಾರ ಒಪ್ಪಂದ ಮಾಡಿಕೊಂಡಿದೆ...
ಬುಲೆಟ್ ವೇಗಕ್ಕೆ ರು.98 ಸಾವಿರ ಕೋಟಿರಕ್ಷಣೆ, ಅಣು ಶಕ್ತಿ, ರು.98,000 ಕೋಟಿ ಅಂದಾಜು ಯೋಜನೆಯ ಭಾರತದ ಮೊಟ್ಟ ಮೊದಲ ಬುಲೆಟ್ ರೈಲು ಮಾರ್ಗ ನಿರ್ಮಾಣ ಸೇರಿದಂತೆ ಹಲವು ಒಪ್ಪಂದಗಳಿಗೆ ಭಾರತ ಮತ್ತು ಜಪಾನ್ ಮಂಗಳವಾರ ಸಹಿ ಹಾಕಿವೆ..
ಮುಸ್ಲಿಮರಿಗೆ ಗೂಗಲ್ ಸಿಇಒ ಸುಂದರ್ ಪಿಚೈ ಬೆಂಬಲಫೇಸ್ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಬಳಿಕ ಈಗ ಭಾರತ ಸಂಜಾತ, ಗೂಗಲ್ ಸಿಇಒ ಸುಂದರ್ ಪಿಚೈ ಅವರು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದಾರೆ...
ಟಾಯ್ಲೆಟ್ ಕಟ್ಟಿಸದಿದ್ದರೆ ನಿಂದನೆ ಕೇಸುಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸರ್ವೋಚ್ಚ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದರೆ ಸ್ವಯಂಪ್ರೇರಿತ..
ಅಸ್ಸಾಂ ವಿಧಾನಸಭಾ ಚುನಾವಣೆ; ಗೊಗಾಯ್ ಮುಖ್ಯಮಂತ್ರಿ ಅಭ್ಯರ್ಥಿ: ರಾಹುಲ್೨೦೧೬ ರ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸದ್ಯದ ಮುಖ್ಯಮಂತ್ರಿ ತರುಣ್ ಗೊಗಾಯ್, ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್
'ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆ ಗಾಂಧಿ ಹೇಳಿಕೆ, ಪ್ರಜಾಪ್ರಭುತ್ವಕ್ಕೆ ತೋರಿದ ಅವಮಾನ'ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಧಾನಿಯವರ ಕಾರ್ಯಾಲಯದಿಂದ ಹೊರಹೊಮ್ಮಿರುವ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿರುವ ಹಿನ್ನಲೆಯಲ್ಲಿ
ಮೋದಿ ಜೊತೆ ಗಂಗಾ ಆರತಿಯಲ್ಲಿ ಪಾಲ್ಗೊಂಡ ಜಪಾನ್ ಪ್ರಧಾನಿ ಅಬೆಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿ...
ಬುಲೆಟ್ ರೈಲು ಮಾತ್ರ ಅಲ್ಲ, ಭಾರತ ಕ್ಷಿಪ್ರ ಗತಿಯಲ್ಲಿ ಅಭಿವೃದ್ಧಿಯಾಗಬೇಕಿದೆ: ಮೋದಿನವದೆಹಲಿಯ ಹೈದ್ರಾಬಾದ್ ಹೌಸ್ನಲ್ಲಿ ನಡೆದ ಭಾರತ ಮತ್ತು ಜಪಾನ್ ಉದ್ಯಮಿಗಳ ಚರ್ಚಾ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಭಾರತ ಅವಕಾಶಗಳ ಭೂಮಿ...
ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಪ್ರಧಾನಿ ದೇವೇಗೌಡಕಳೆದ ಲೋಕಸಭೆ ಚುನಾವಣೆ ವೇಳೆ ಮೋದಿ ಪ್ರಧಾನಿಯಾದ್ರೆ ಕರ್ನಾಟಕ ತೊರೆಯುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಷ್ಠ ದೇವೇಗೌಡ...
ಐಸಿಸ್ ಸೇರಲು ಸುಡಾನ್ ಗೆ ತೆರಳಿದ್ದ ಚೆನ್ನೈ ನಿವಾಸಿ; ಗಡಿಪಾರುಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸೇರಲು ತೆರಳಿದ್ದ ೨೩ ವರ್ಷದ ಚೆನ್ನೈ ನಿವಾಸಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐ ಎ) ಬಂಧಿಸಿದೆ.
1374 ಎಂಜಿನಿಯರುಗಳ ನೇಮಕಕ್ಕೆ ಸಂಪುಟ ಒಪ್ಪಿಗೆಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಖಾಲಿ ಇರುವ 1374 ಸಹಾಯಕ ಹಾಗೂ ಕಿರಿಯ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್