ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನುಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಎಸ್ಐಟಿ)ದಿಂದ ಮತ್ತೆ ಬಂಧನಕ್ಕೊಳಗಾಗಿದ್ದ...
ಕಾಂಗ್ರೆಸ್ನ 2 ಬೇಡಿಕೆಗಳಿಗೆ ಅಸ್ತುಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧೇಯಕ ಅಂಗೀಕಾರಕ್ಕಿದ್ದ ಅಡ್ಡಿಗಳು...
ನ್ಯಾ. ಅಡಿ ಪದಚ್ಯುತಿ ವಿರೋಧಿಸಿ ಸತ್ಯಾಗ್ರಹಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಅಡಿ ಅವರ ಪದಚ್ಯುತಿ ನಿರ್ಣಯ ಕೈ ಬಿಡದೇ ಹೋದರೆ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಡಿಸೆಂಬರ್ 1ರಿಂದ...
ಭೂಮಿಯಲ್ಲಿ ಚಿನ್ನ ಸಿಗಲು ಚಂದ್ರ ಕಾರಣನಂತೆ!ಭೂಮಿಯಲ್ಲಿ ಚಿನ್ನ ಮತ್ತು ಪ್ಲಾಟಿನಂ ಅದಿರುಗಳಿರುವುದೇಕೆ ಮತ್ತು ಚಂದ್ರ ತನ್ನ ಕಕ್ಷೆಯಲ್ಲಿ 5 ಡಿಗ್ರಿಯಷ್ಟು ಬಾಗಿರುವುದೇಕೆ ಎಂಬುದಕ್ಕೆ ಸಮಾನ ಕಾರಣವೊಂದನ್ನು ವಿಜ್ಞಾನಿಗಳು ಹುಡುಕಿದ್ದಾರೆ...
ಮಠದಲ್ಲಿ ಎಂದೂ ಅಮಂಗಳ ನಡೆದಿಲ್ಲ: ರಾಘವೇಶ್ವರ ಶ್ರೀತಮ್ಮ ವಿರುದ್ಧದ ಆರೋಪ ಮತ್ತು ಟೀಕೆಗಳಿಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. `...
ಕ್ಯಾಮೆರಾ ಹಿಂದೆ ನಡೀತು ಖಾಸ್ಬಾತ್ಆ ಅಪರೂಪದ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಲಿಲ್ಲ. ಆದರೆ, ಸಂಸತ್ ಅಧಿವೇಶನದ ಶುಕ್ರವಾರದ ಕಲಾಪ ಮುಂದೂಡಿಕೆಯಾದ...
ಮಕ್ಕಳ ಸುರಕ್ಷತೆಗಾಗಿ ನೀತಿ ಪಾಠರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಕ್ಕಳ ಸುರಕ್ಷ ನೀತಿ ಮಿಲಿಟರಿ, ಕೇಂದ್ರೀಯ ಹಾಗೂ ಖಾಸಗಿ ಸೇರಿದಂತೆ ಎಲ್ಲ ಶಾಲೆಗಳಿಗೂ ಅನ್ವಯವಾಗಬೇಕು...
ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕ ಪುಷ್ಕರ್ ವಜಾದೆಹಲಿ ಚಳಿಗಾಲದ ವಿಧಾನಸಭಾ ಅಧಿವೇಶನದಿಂದ ಎಎಪಿ ಶಾಸಕ ಪಂಕಜ್ ಪುಷ್ಕರ್ ಅವರನ್ನು ಎರಡು ದಿನಗಳ ಕಾಲ ವಜಾ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ
ಸಿಎಜಿಯಿಂದ ರು.1 ಲಕ್ಷ ಕೋಟಿ ಮೌಲ್ಯದ ಅಕ್ಕಿ ಹಗರಣ ಬಯಲುಕಲ್ಲಿದ್ದಲು, 2ಜಿ ಸ್ಪೆಕ್ಟ್ರಂ ಹಗರಣವನ್ನು ಕಂಡ ದೇಶಕ್ಕೆ ಈಗ ಮತ್ತೊಂದು ಹಗರಣದ ಆಘಾತ. 2ಜಿ, ಕಲ್ಲಿದ್ದಲಿಗೆ...
ಮೋದಿ ಸರ್ಕಾರ ಬ್ರಾಹ್ಮಣವಾದ ಪ್ರಚಾರ ಮಾಡುತ್ತಿದೆ: ಆರುಂಧತಿ ರಾಯ್ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹಿಂದೂ ರಾಷ್ಟ್ರ ನಿರ್ಮಾಣದ ಹೆಸರಲ್ಲಿ ಬ್ರಾಹ್ಮಣವಾದವನ್ನು ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಲೇಖಕಿ ಆರುಂಧತಿ...
ನಾನು ಪರಿಷತ್ ಚುನಾವಣಾ ಟಿಕೇಟ್ ಆಕಾಂಕ್ಷಿಯಲ್ಲ: ನಟಿ ರಮ್ಯಾಮಂಡ್ಯ ಸ್ಥಳೀಯ ಸಂಸ್ಥೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ಎಂದು ಹೇಳಿದ್ದ ಮಾಜಿ ಸಂಸದೆ, ನಟಿ ರಮ್ಯಾ ಅವರು ಯೂ ಟರ್ನ್ ಹೊಡೆದಿದ್ದಾರೆ...
ಕಾಂಗ್ರೆಸ್ ಜತೆ ಮೈತ್ರಿ ಮುರಿದು ಬಿದ್ದಿದ್ದಕ್ಕೆ ಸಿಎಂ ಕ್ಷಮೆಯಾಚಿಸಿದ ಜೆಡಿಎಸ್ ಶಾಸಕರುವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಹೋಗಿ ಮುಖಭಂಗ ಅನುಭವಿಸಿದ ಜೆಡಿಎಸ್ ನಾಯಕರು ಇದೀಗ ಈ...
ಸಂಸತ್ತಿನಲ್ಲಿ ಪ್ರಧಾನಿ ಮೋದಿ ನಿದ್ದೆ ಮಾಡಿಲ್ಲ ಎಂಬುದಕ್ಕೆ ಇಲ್ಲಿದೆ ಸಾಕ್ಷಿ!ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ಮಾತನಾಡುತ್ತಿರುವಾಗ ಹತ್ತಿರದಲ್ಲಿ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ನಿದ್ದೆ...
ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಆತಂಕಕಾರಿ: ಸಿಎಂ ಸಿದ್ದರಾಮಯ್ಯಅಸಹಿಷ್ಣುತೆ ವಿವಾದಕ್ಕೆ ದನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ...
ಉಗ್ರ ಸಂಘಟನೆಗಳ ಮೂಲಕ ಭಾರತದಲ್ಲಿ ದಾಳಿಗೆ ಪಾಕ್ ಯತ್ನ: ಗುಪ್ತಚರ ಇಲಾಖೆ ಎಚ್ಚರಿಕೆಭಾರತದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುವುದಕ್ಕೆ ಪಾಕಿಸ್ತಾನ ಉಗ್ರ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಂಡು ಒಳಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್