ಪತ್ರಿಕೆ, ಸುದ್ದಿವಾಹಿನಿಗಳನ್ನು ಬ್ಯಾನ್ ಮಾಡಿ: ಈಶ್ವರಪ್ಪ ಬೇಜವಾಬ್ದಾರಿ ಹೇಳಿಕೆರಾಜ್ಯದಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿನಂಪ್ರತಿ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಇಂತಹ ಸುದ್ದಿಗಳೇ ತುಂಬಿರುತ್ತವೆ. ರಾಜ್ಯಸರ್ಕಾರ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗುತ್ತಿದೆ...
ನಗರದಲ್ಲಿ ಮಳೆಗೆ ಸಂಚಾರ ಮಂದರಸ್ತೆಯುದ್ದಕ್ಕೂ ವಾಹನಗಳ ಸಾಲು ಸಾಲು. ಪದೇ ಪದೇ ಮುರಿದು ಬೀಳುತ್ತಿರುವ ಮರದ ಕೊಂಬೆಗಳು, ಶಾಲಾ ಕಾಲೇಜುಗಳಿಗೆ ಹೋಗಲು ಹರಸಾಹಸ ಪಡುವ ವಿದ್ಯಾರ್ಥಿಗಳು, ಕಚೇರಿಗೆ ತೆರಳಲು ಉದ್ಯೋಗಿಗಳ ಪರದಾಟ. ಇವೆಲ್ಲದರ ನಡುವೆ ಸಮಸ್ಯೆ ಪರಿಹರಿಸುವಲ್ಲಿ...
ಭಾರತೀಯ ಮೂಲದ ವಿಕಲಾಂಗ ಕ್ರಿಕೆಟಿಗನ ಶಿರಚ್ಛೇಧಅಮಾನವೀಯ ಘಟನೆಯೊಂದರಲ್ಲಿ ಭಾರತ ಮೂಲದ ದಕ್ಷಿಣ ಆಫ್ರಿಕಾದ ಪ್ರತಿಭಾನ್ವಿತ ವಿಕಲಾಂಗ ಕ್ರಿಕೆಟಿಗನೊಬ್ಬನನ್ನು ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿದೆ.
ಮಾಜಿ ಸಚಿವ, ಶಾಸಕ ಗುರುಪಾದಪ್ಪ ವಿಧಿವಶಅನಾರೋಗ್ಯದಿಂದ ಬಳಲುತ್ತಿದ್ದ ಬೀದರ್ ನ ಕೆಜೆಪಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಇಂದು ಬೆಳಿಗ್ಗೆ...
ಗುರುವಾರ 7ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೇ.15ರಷ್ಟು ಹೆಚ್ಚಳ ಸಾಧ್ಯತೆ7ನೇ ವೇತನ ಆಯೋಗದ ಶಿಫಾರಸು ಈ ಬಾರಿ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ನಿರಾಶೆ ಮೂಡಿಸುವ ಸಾಧ್ಯತೆ ಇದೆ.
ಸಿಂಘಾಲ್ ಸಾವು; ಪ್ರಧಾನಿ ಸಂತಾಪಹಿಂದುತ್ವ ಸಂಘಟನೆ ವಿಶ್ವ ಹಿಂದು ಪರಿಷತ್ತಿನ ಕಾರ್ಯಕಾರಿ ಅಧ್ಯಕ್ಷ ಅಶೋಕ್ ಸಿಂಘಾಲ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಲೋಕಾಯುಕ್ತರ ಪದಚ್ಯುತಿಗೆ ಬಿಜೆಪಿ, ಜೆಡಿಎಸ್ ನಿಂದ ಸಹಿ ಸಂಗ್ರಹಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರನ್ನು ಪದಚ್ಯುತಿಗೊಳಿಸುವಂತೆ...
ತುಂತುರು ಮಳೆಗೆ ನಡುಗಿದ ನಗರಬೆಳಗ್ಗೆಯಿಂದಲೇ ಶುರುವಾದ ತುಂತುರು ಮಳೆಯಿಂದಾಗಿ ಭಾನುವಾರ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಜೆ ಇದ್ದುದರಿಂದ ಸಂಚಾರ ದಟ್ಟಣೆಆಗಲಿಲ್ಲ. ಆದರೆ, ರಜೆಯ ಮೋಜು ಸವಿಯಲು ಮಳೆ ಬಿಡಲಿಲ್ಲ. ತಮ್ಮ ವ್ಯಾಪಾರಕ್ಕೆ ಮಳೆ ಅಡ್ಡಿಯಾಯಿತು ಎಂದು ವ್ಯಾಪಾರಿಗಳೂ...
ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ಗೆ 6 ತಿಂಗಳು ಜೈಲು ಶಿಕ್ಷೆಮಾನನಷ್ಟ ಮೊಕದಮ್ಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹುಬ್ಬಳಿಯ 2ನೇ ಜೆಎಂಎಫ್ಸಿ ಕೋರ್ಟ್ ಆರು ತಿಂಗಳ...
ನಿತಿಶ್ ಪ್ರಮಾಣವಚನ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನಮಹಾಮೈತ್ರಿಕೂಟದ ನಾಯಕ ನಿತಿಶ್ ಕುಮಾರ್ ಅವರು ತಾವು ಮೂರನೇ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ....
ತಪ್ಪು ನಿಮ್ಮ ಅಧ್ಯಕ್ಷರದು ಎಂದ ಉಗ್ರಕನ್ಸರ್ಟ್ ಹಾಲ್ನಲ್ಲಿ ಒಂದೇ ಸಮನೆ ಗುಂಡಿನ ಮಳೆಗೆರೆ ಯುತ್ತಿದ್ದ ಉಗ್ರನೊಬ್ಬ ಫ್ರಾನ್ಸ್ ಅಧ್ಯಕ್ಷ ಹೊಲಾಂಡ್ ಮೇಲೆ ಆರೋಪ ಹೊರಿಸುವ ಮೂಲಕ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದ...
ಮಡಿಕೇರಿ ಘರ್ಷಣೆಗೆ ಡಿಸಿ, ಎಸ್ಪಿ ಹೊಣೆಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ನಡೆಯುತ್ತಿದ್ದ ಬಂದ್ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿ ದಕ್ಷಿಣ ವಲಯ ಐಜಿಪಿ ಬಿ.ಕೆ ಸಿಂಗ್ ಅವರು ಪೊಲೀಸ್ ಮಹಾ ನಿರ್ದೇಶಕರಿಗೆ ಆಂತರಿಕ ತನಿಖಾ ವರದಿ ಸಲ್ಲಿಸಿದ್ದಾರೆ...
ಪದ್ಮಶ್ರೀ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲು ದೇವನೂರು ಮಹದೇವ ತೀರ್ಮಾನಕುಸುಮಬಾಲೆ, ಒಡಲಾಳ ಕೃತಿಗಳಿಂದ ಕರ್ನಾಟಕದ, ದೇಶದ ಮನೆಮಾತಾಗಿರುವ ಕನ್ನಡ ಖ್ಯಾತ ಸಾಹಿತಿ ದೇವನೂರು ಮಹದೇವ ದೇಶದಲ್ಲಿ ಹೆಚ್ಚಿತ್ತಿರುವ ಅಸಹಿಷ್ಣುತೆ
ಉಸ್ತುವಾರಿ ಸಚಿವರೇ, ಈ ಕಷ್ಟಗಳಿಗೆ ಮುಕ್ತಿ ಎಂದು?ಬೆಂಗಳೂರು ಅಭಿವೃದ್ಧಿಗೆಂದೇ ಪ್ರತ್ಯೇಕ ಸಚಿವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದಾರೆ. ಅಲ್ಲದೆ, ಇದರ ಉಸ್ತುವಾರಿಯನ್ನು ಅವರಿಗೆ ವಹಿಸಲಾಗಿದೆ.ಆದರೆ, ಇಲ್ಲಿ ಜನತೆಯನ್ನು ನಾನಾ ಬಗೆಯ ಸಮಸ್ಯೆಗಳು ಕಾಡುತ್ತಲೇ ಇವೆ...
ಶಿಕ್ಷಕರ ನೇಮಕ: ತಜ್ಞರ ಅಭಿಪ್ರಾಯ ಪಡೆದು ೧೫ ದಿನಗಳಲ್ಲಿ ಅಂತಿಮ ಪಟ್ಟಿರಾಜ್ಯ ಸರ್ಕಾರ ಹೊಸದಾಗಿ ನೇಮಿಸಿಕೊಳ್ಳಲು ಸಿದ್ಧತೆ ನಡೆಸಿದ್ದ ೯,೭೦೦ ಸಾವಿರ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ತಡೆ ನೀಡಿದ್ದು, ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ೧೫ ದಿನಗಳೊಳಗೆ ಅಂತಿಮ ಪಟ್ಟಿ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್