ಅರಣ್ಯ ಸಚಿವರನ್ನು ಅರಣ್ಯದಲ್ಲೇ ಹುಡುಕಬೇಕಿದೆ: ಸ್ಪೀಕರ್ ಲೇವಡಿಪ್ರಸಕ್ತ ವರ್ಷದ ಕಡೆಯ ಹಾಗೂ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿರುವ ಸಂದರ್ಭದಲ್ಲೇ ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ...
ಪ್ರವಾಸದ ಕೊನೆ ದಿನ ಅಂಬೇಡ್ಕರ್ ಸ್ಮಾರಕಕ್ಕೆ ಪ್ರಧಾನಿ ಭೇಟಿಮೂರು ದಿನಗಳ ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸದ ಕೊನೆಯ ದಿನವಾದ ಶನಿವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್...
ಪ್ರಶಸ್ತಿ ವಾಪಸ್ ಮಾಡುವುದು ಸರಿಯಲ್ಲ: ಕುಮಾರಸ್ವಾಮಿದೇಶದಲ್ಲಿ ಅಸಹಿಷ್ಣುತೆಯನ್ನು ವಿರೋಧಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...
ಮೋದಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸಿದರೇ ಅಚ್ಚೇ ದಿನ್ ಬರುತ್ತದೆ:ರಾಹುಲ್ ಗಾಂಧಿಒಂದು ವೇಳೆ ನರೇಂದ್ರ ಮೋದಿ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದರೇ ದೇಶದಲ್ಲಿ ಅಚ್ಚೆ ದಿನ ಬರುತ್ತದೆ ಎಂದು ವ್ಯಂಗ್ಯವಾಡಿದರು. ,,
ಎಜಿ ರವಿವರ್ಮ ಕುಮಾರ್ ರಾಜಿನಾಮೆ ಅಂಗೀಕರಿಸಿದ ಸಿಎಂಅಡ್ವೊಕೇಟ್ ಜನರಲ್(ಎಜಿ) ಪ್ರೊ. ರವಿವರ್ಮ ಕುಮಾರ್ ಅವರು ತಮ್ಮ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಪದಕ ಹಿಂದಿರುಗಿಸುವುದು ದೇಶಕ್ಕೆ ಮಾಡುವ ಅಪಮಾನ: ಪರಿಕ್ಕರ್ದೇಶಕ್ಕಾಗಿ ಮಾಡಿದ ತ್ಯಾಗಕ್ಕಾಗಿ ಸೈನಿಕರಿಗೆ ನೀಡಲಾಗಿದ್ದ ಪದಕಗಳನ್ನು ಹಿಂದಿರುಗಿಸುವ ಮೂಲಕ ದೇಶಕ್ಕೆ...
ಗೋ ಚರ್ಮದ ಉತ್ಪನ್ನಗಳ ಮಾರಾಟ; ಮಿಂತ್ರ ವಿರುದ್ಧ ಆರ್ ಎಸ್ ಎಸ್ ಟ್ವೀಟ್ಭಾರತದಲ್ಲಿ ಗೋರಕ್ಷಣೆಯ ಬಗೆಗಿನ ವಿವಾದಗಳಿಗೆ ಅಂತ್ಯ ಕಾಣುವ ಲಕ್ಷಣಗಳೇ ಇಲ್ಲ. ಈಗ ಹೊಸದೊಂದು ವಿವಾದದಲ್ಲಿ ಅಂತರ್ಜಾಲ ಫ್ಯಾಶನ್ ಉತ್ಪನ್ನಗಳ ಮಾರಾಟಗಾರ ಸಂಸ್ಥೆ
ಸಹಿಷ್ಣುತೆ ಬೋಧಿಸಿದ ಗಾಂಧಿಯವರನ್ನು ಆರ್ ಎಸ್ ಎಸ್ ಕೊಲೆ ಮಾಡಿದೆ: ಅಜಂ ಖಾನ್ಮಾಹಾತ್ಮ ಗಾಂಧಿ ಅವರ ನೆಲದಲ್ಲಿ ಯಾವುದೇ ಅಸಹಿಷ್ಣುತೆ ಇಲ್ಲ ಎಂದು ಲಂಡನ್ ನಲ್ಲಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ
ನಾನು ರಾಜ್ಯಕ್ಕೆ ಸಿಎಂ, ಮೈಸೂರಿಗಲ್ಲ, ನೋಟು ಮುದ್ರಿಸುವ ಅಧಿಕಾರ ಇಲ್ಲ: ಸಿದ್ದರಾಮಯ್ಯನಾನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ, ಮೈಸೂರಿಗಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿ ಮಾಡುವುದು ನಮ್ಮ ಪ್ರಯತ್ನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಟಿಪ್ಪು ವಿವಾದ: ಹೈದರಾಬಾದ್ನಲ್ಲಿ ಸಿಎಂ ಪ್ರತಿಕೃತಿ ದಹಿಸಿ ಪ್ರತಿಭಟನೆಟಿಪ್ಪು ಸುಲ್ತಾನ್ ಜನ್ಮದಿನ ಆಚರಣೆ ಹಾಗೂ ಮಡಿಕೇರಿ ಗಲಭೆಯಲ್ಲಿ ಮೃತಪಟ್ಟ ಕುಟ್ಟಪ್ಪ ಸಾವನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ...
9 ಬಿಲಿಯನ್ ಪೌಂಡ್ಸ್ ಒಪ್ಪಂದಕ್ಕೆ ಭಾರತ-ಯುಕೆ ಸಹಿ3 ದಿನಗಳ ಬ್ರಿಟನ್ ಪ್ರವಾಸದಲ್ಲಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಇಂಗ್ಲೆಂಡ್ ಪ್ರಧಾನಿ ಡೇವಿಡ್ ಕೆಮರೂನ್ ಅವರು, ಬರೊಬ್ಬರಿ 9 ಬಿಲಿಯನ್ ವಾಣಿಜ್ಯಾತ್ಮಕ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ...
ಮಡಿಕೇರಿ ಗಲಭೆ; ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಮಡಿಕೇರಿಯಲ್ಲಿ ಸಂಭವಿಸಿದ ಗಲಭೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುವುದು...
ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ, ಬ್ರಿಟನ್ ಬೆಂಬಲಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇಂಗ್ಲೆಂಡ್ ಪ್ರಧಾನಿ ಡೇವಿಡ್ ಕೆಮರೂನ್ ಅವರು, ಉಭಯ ದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಎರಡೂ ದೇಶಗಳು ಚಿಂತನೆ ನಡೆಸಿದೆ...
ಲಂಡನ್ನಲ್ಲಿ ಮೋದಿ, ಇಂದು ಕೆಮರೂನ್ ಭೇಟಿಬ್ರಿಟನ್ಗೆ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಲಂಡನ್ ಆಗಮಿಸಿದ್ದು, ಹೀಥ್ರೂ...
ಮೋದಿ ಪ್ರಧಾನಿಯಾಗಿದ್ದಕ್ಕೆ ಆಡ್ವಾಣಿ ಹತಾಶೆಗೊಂಡಿದ್ದಾರೆ: ಬಿಎಸ್ವೈನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಕ್ಕೆ ಮಾಜಿ ಉಪ ಪ್ರಧಾನಿ ಎಲ್.ಕೆ. ಆಡ್ವಾಣಿ ಅವರು ಹತಾಶೆಗೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್