ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ದೂರುದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...
ಮೈಸೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ಶುಕ್ರವಾರ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಸಿದ್ಧತೆ ನಡೆದಿರುವಂತೆಯೇ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ...
ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ : ಸಚಿವ ವಿಕೆ ಸಿಂಗ್ನಾನು ಏನು ಹೇಳಿದ್ದೇನೋ, ಈಗ ಏನು ಹೇಳುತ್ತಿದ್ದೇನೋ ಅದರಲ್ಲಿ ಯಾವುದೇ ದ್ವಂದ್ವಾರ್ಥವಿಲ್ಲ. ನಾನು ದಲಿತ ಮಕ್ಕಳ ದಹನ...
ಮೈಸೂರು ದಸರಾ; ವೈಭವದ ಜಂಬೂಸವಾರಿ; ಲಕ್ಷಾಂತರ ಜನರಿಂದ ವೀಕ್ಷಣೆವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು...
ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ರೈತರಿಂದ ದಸರಾಗೆ ಚಾಲನೆ: ಸಿಎಂಬರ ಮತ್ತು ಬೆಳೆನಾಶದಂತಹ ಸಮಸ್ಯೆಗಳಿಂದಾಗಿ ಬಳಲುತ್ತಿರುವ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿಯ ದಸರಾಗೆ ಪ್ರಗತಿಪರ ರೈತರಿಂದಲೇ ಚಾಲನೆ ಕೊಡಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...
ನಂದಿಧ್ವಜ ಪೂಜೆ ವೇಳೆ ಮತ್ತೆ ಗೊಂದಲವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮುನ್ನ ನಡೆಯುವ ನಂದಿಧ್ವಜ ಪೂಜಾ ಕಾರ್ಯಕ್ರಮದ ವೇಳೆ ಗೊಂದಲ ಉಂಟಾಗಿತ್ತು...
ಅರಮನೆಯಲ್ಲಿ ಯದುವೀರರಿಂದ ಆಯುಧ ಪೂಜೆ ಸಂಭ್ರಮವಿಜಯದಶಮಿ ಪ್ರಯುಕ್ತ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಡಗರ ಸಂಭ್ರಮದೊಂದಿಗೆ ಆಯುಧ ಪೂಜೆ ಆಚರಿಸಲಾಯಿತು...
ಪಿಎಸ್ಐ ಜಗದೀಶ್ ಹತ್ಯೆ: ಆರೋಪಿಗಳಿಗೆ 14 ದಿನ ಪೊಲೀಸ್ ಕಸ್ಟಡಿಪೊಲೀಸ್ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಹತ್ಯೆ ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ....
ಮೃತ ಪಿಎಸ್ಐ ಜಗದೀಶ್ ಕುಟುಂಬಕ್ಕೆ ರು.30 ಲಕ್ಷ ಚೆಕ್ ಹಸ್ತಾಂತರಿಸಿದ ಸಿಎಂಬೈಕ್ ಕಳ್ಳರಿಂದ ಹತ್ಯೆಯಾಗಿದ್ದ ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್ಐ ಜಗದೀಶ್ ಅವರ ಪತ್ನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ 30 ಲಕ್ಷ...
ಉದ್ದೇಶಪೂರ್ವಕವಾಗಿಯೇ ೩೦೦ ಜನರೊಂದಿಗೆ ಮಲಗಿದೆ; ಎಚ್ ಐ ವಿ ಸೋಂಕಿತ ಆಟೊ ಚಾಲಕಸೋಮವಾರ ರಾತ್ರಿ ಹೈದರಾಬಾದ್ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದಾಗ ಅವನ ಸ್ವೇಚ್ಚಾಚಾರದ ಬಗ್ಗೆ ತಿಳಿದದ್ದು ಬಹಳ ಕಡಿಮೆ. ನಂತರ ಅವನೇ ಹೇಳಿಕೊಂಡಿರುವಂತೆ
ಪೆರುಂಗಡಿ ಬಳಿ ಚೆನ್ನೈ ಪ್ರಾದೇಶಿಕ ರೈಲಿನ ಬೋಗಿಗಳಿಗೆ ಬೆಂಕಿಚೆನ್ನೈ ಪ್ರಾದೇಶಿಕ ವಿದ್ಯುಚ್ಚಕ್ತಿ ಚಾಲಿತ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಬಿದ್ದ ಕಾರಣ ನವರಾತ್ರಿ ಹಬ್ಬದ ದಿನ ಜನರಲ್ಲಿ ಆತಂಕ ಮೂಡಿಸಿತ್ತು. ಬುಧವಾರ ಬೆಳಗ್ಗೆ ೮:೩೦ಕ್ಕೆ
ಬೇಳೆಕಾಳುಗಳ ದರ ನಿಯಂತ್ರಣಕ್ಕೆ ಎಸ್ಮಾಶರವೇಗದಲ್ಲಿ ಏರುತ್ತಿರುವ ಬೇಳೆಕಾಳುಗಳ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಅಗತ್ಯ ವಸ್ತುಗಳ ಕಾಯ್ದೆ (ಎಸ್ಮಾ) ...
ಮೋದಿಗೆ ಛೇಡಿಸಿದ ಶಿವಸೇನಾ ಭಿತ್ತಿಚಿತ್ರಗಳನ್ನು ತೆಗೆದುಹಾಕಿದ ಪೊಲೀಸರುಪ್ರಧಾನಿ ನರೇಂದ್ರ ಮೋದಿ ಅವರನ್ನು ಛೇಡಿಸಿ, ಶಿವಸೇನಾ ಸಂಸ್ಥಾಪಕ ಭಾಳಾ ಸಾಹೇಬ್ ಠಾಕ್ರೆ ಅವರನ್ನು ವೈಭವೀಕರಿಸಿ ಹಾಕಿದ್ದ ಶಿವಸೇನೆಯ ಬೃಹತ್ ಭಿತ್ತಿಚಿತ್ರಗಳನ್ನು
ರಾಜಕಾರಣ ಸೇರುವ ಇರಾದೆಯಿಲ್ಲ: ಅಜಯ್ ದೇವಗನ್ಬಿಹಾರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಬಿಜೆಪಿ ಮುಖಂಡ ಸುನಿಲ್ ಕುಮಾರ್ ಅವರ ಪ್ರಚಾರ ಸಭೆಯಲ್ಲಿ ಕಳೆದ ವಾರ ಪಾಲ್ಗೊಂಡ ಬಾಲಿವುಡ್ ನಟ ಅಜಯ್ ದೇವಗನ್
ಪಿಎಸ್ಐ ಜಗದೀಶ್ ಹಂತಕರನ್ನು ಬಂಧಿಸಿದ ತಂಡಕ್ಕೆ ರು.10 ಲಕ್ಷ ಬಹುಮಾನದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್ಐ ಎಸ್.ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಮಧು ಹಾಗೂ ಹರಿಶ್ ಬಾಬುರನ್ನು ಬಂಧಿಸಿದ ಮಹಾರಾಷ್ಟ್ರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!