ಬೈಕ್ ಕಳ್ಳರನ್ನು ಹಿಡಿಯಲು ಹೋದ ಎಸ್ಐ ಎದೆಗೆ ಡ್ರ್ಯಾಗರ್ನಿಂದ ಇರಿದು ಹತ್ಯೆದ್ವಿಚಕ್ರ ವಾಹನ ಕಳ್ಳರನ್ನು ಹಿಡಿಯಲು ಸಿಬ್ಬಂದಿಯೊಂದಿಗೆ ತೆರಳಿದ್ದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಜಗದೀಶ್ ರಿಗೆ ಆರೋಪಿಗಳು...
ಕಲಾಂ ಮೊದಲು ರಾಷ್ಟ್ರ ರತ್ನ, ನಂತರ ರಾಷ್ಟ್ರಪತಿ: ಪ್ರಧಾನಿ ಮೋದಿಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ 84ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕಲಾಂ ಅವರ...
ಸಂಚಾರ ತಪ್ಪಿದವರ ಡಿಎಲ್ಗೆ ಸಂಚಕಾರಸಿಗ್ನಲ್ ಜಂಪ್, ಟ್ರಾಪಿsಕ್ ಆದ್ರೆ ರಾಂಗ್ ರೂಟ್ ರೈಡ್, ಥ್ರಿಪಲ್ ರೈಡ್, ಪುಟಪಾಥ್ ರೈಡ್, ಕೂಲಿಂಗ್ ಗ್ಲಾಸ್ ಕಣ್ಣಲ್ಲಿ, ಹೆಲ್ಮೆಟ್ ಕೈಯಲ್ಲಿ ಇವೆಲ್ಲವೂ ರಾಜಧಾನಿಯ ವಾಹನ ಚಾಲನೆಯ ಇತ್ತೀಚಿನ ಟ್ರೆಡಿಂಗ್, ಈ ಟ್ರೆಂಡಿಂಗ್ ನಿಂದಾಗಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಯಾದ ಪ್ರಕರಣಗಳು...
ದಾದ್ರಿ ದುರದೃಷ್ಟಕರದಾದ್ರಿಯ ಗೋಮಾಂಸ ಭಕ್ಷಣೆ ಸಂಬಂಧಿತ ಹತ್ಯೆ ಹಾಗೂ ಮುಂಬೈ, ಪುಣೆಯಲ್ಲಿ ಪಾಕ್ ಗಾಯಕ ಗುಲಾಮ್ ಅಲಿ ಸಂಗೀತ ಕಚೇರಿ...
ಡೀಸೆಲ್ ಬೆಲೆ 95 ಪೈಸೆ ಹೆಚ್ಚಳ; ಪೆಟ್ರೋಲ್, ಎಲ್ ಪಿ ಜಿ ದರ ಬದಲಾವಣೆ ಇಲ್ಲಡಿಸೇಲ್ ಬೆಳಯನ್ನು ೯೫ ಪೈಸೆ ಏರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ದರ ಇಂದು ಮಧ್ಯರಾತ್ರಿಯಿಂದ ಜಾರಿಯಾಗಲಿದೆ.
ಗುಲಾಂ ಅಲಿ ಸಂಗೀತ ಕಛೇರಿಗೆ ರಕ್ಷಣೆ ನೀಡಲಿರುವ ಆಪ್ ಸೇನೆಅವಶ್ಯಕತೆ ಮೂಡಿದರೆ ಪಾಕಿಸ್ತಾನಿ ಗಜಲ್ ಗಾಯಕ ಗುಲಾಂ ಅಲಿ ಅವರ ಸಂಗೀತ ಕಛೇರಿ ದೇಶದ ರಾಜಧಾನಿಯಲ್ಲಿ ಯಾವುದೇ ಆಡಚಣೆಗಳಿಲ್ಲದೆ ನೆರವೇರಲು 'ಕಾರ್ಯಕರ್ತರ ಸೇನೆಯನ್ನು'
ಆಂಧ್ರ ಪ್ರದೇಶ ರಾಜಧಾನಿಯ ಸಂಸ್ಥಾಪನಾ ಕಾರ್ಯಕ್ರಮಕ್ಕೆ ಬರುವುದಿಲ್ಲ: ಜಗನ್ಆಂಧ್ರಪ್ರದೇಶದ ರಾಜಧಾನಿ ನಗರ 'ಅಮರಾವತಿ' ನಿರ್ಮಾಣದಲ್ಲಿ ಟಿಡಿಪಿ ಸರ್ಕಾರ 'ರಿಯಲ್ ಎಸ್ಟೇಟ್ ವ್ಯವಹಾರ' ನಡೆಸುತ್ತಿದೆ ಎಂದು ದೂರಿರುವ ವೈ ಎಸ ಆರ್ ಕಾಂಗ್ರೆಸ್
ಪ್ರಶಸ್ತಿ ಹಿಂದಿರುಗಿಸದೆ ಪ್ರತಿಭಟನೆ ನಡೆಸಲು ಗೋವಾ ಸಾಹಿತಿಗಳ ನಿರ್ಧಾರಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವ್ಯಕ್ತವಾಗುತ್ತಿರುವ ಅಸಹನೆಯ ಸಂಸ್ಕೃತಿಯನ್ನು ಖಂಡಿಸಿರುವ ಗೋವಾ ಬರಹಗಾರರು, ಪ್ರಶಸ್ತಿ ಹಿಂದಿರುಗಿಸುವುದಿಲ್ಲ ಎಂದು ಗುರುವಾರ
ಚೆಕ್ ವಿವಾದ: ಮಂಡ್ಯ ಜನತೆಗೆ ಫೇಸ್ ಬುಕ್ ಮೂಲಕ ರಮ್ಯಾ ಸಂದೇಶಮಂಡ್ಯ ಜಿಲ್ಲೆಯ ಸಣಬದಕೊಪ್ಪಲಿನ ಚೆಕ್ ವಿತರಣೆ ವಿವಾದಕ್ಕೆ ಸಂಬಂಧಿಸದಂತೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಸ್ಪಷ್ಟನೆ ನೀಡಿದ್ದು,...
ಸೋನಿಯಾ ಗಾಂಧಿ ಭೇಟಿ ಮಾಡಿದ ರಮ್ಯಾ, ಪ್ರತಿಕ್ರಿಯೆಗೆ ನಕಾರಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಮಂಡ್ಯ ಜಿಲ್ಲೆ ಸಣಬದಕೊಪ್ಪಲು ಮೃತ ರೈತ ಲೋಕೇಶ್ ಕುಟುಂಬಕ್ಕೆ ನೀಡಿದ್ದ ಚೆಕ್ ರಾಜಕೀಯ ಇದೀಗ...
ಆಧಾರ್ ಚೀಟಿ ಬಳಕೆ ತೀರ್ಪಿಗೆ ತಿದ್ದುಪಡಿ ತಂದ ಸುಪ್ರೀಂ ಕೋರ್ಟ್ಆಧಾರ್ ಚೀಟಿ ಬಳಕೆಯ ಬಗ್ಗೆ ಈ ಹಿಂದೆ ನೀಡಿದ್ದ ತೀರ್ಪಿಗೆ ಗುರುವಾರ ತಿದ್ದುಪಡಿ ಮಾಡಿರುವ ಸುಪ್ರೀಂ ಕೋರ್ಟ್ ಸಾಮಾಜ ಕಲ್ಯಾಣ ಯೋಜನೆಗಳಾದ ನರೇಗ (MNREGA),
ದುರ್ಗಾ ದೇವತೆಯ ಮೇಲೆ ಅಂಚೆ ಚೀಟಿ ಬಿಡುಗಡೆ ಮಾಡಿದ ಆಫ್ರಿಕಾ ದೇಶನವರಾತ್ರಿ ಮತ್ತು ದುರ್ಗಾ ಪೂಜೆಯಂತಹ ಭಾರತೀಯ ಹಬ್ಬಗಳ ಬಗ್ಗೆ ಜಾಗತಿಕವಾಗಿ ಅಸಕ್ತಿಯಿ ಹೆಚಿರುವುದನ್ನು ಗುರುತಿಸಿರುವ ಆಫ್ರಿಕಾದ ದ್ವೀಪ ರಾಷ್ಟ್ರವೊಂದು
ಮಣಿಪಾಲ್ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್: ಮೂವರಿಗೆ ಜೀವಾವಧಿ ಶಿಕ್ಷೆಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ...
ಯದುವೀರ ಒಡೆಯರ್, ಪ್ರಮೋದಾ ದೇವಿಗೆ ಕೋರ್ಟ್ ನೋಟಿಸ್ಖಾಸಗಿ ದರ್ಬಾರ್ ಸಂಭ್ರಮದಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಮಾತೆ ಪ್ರಮೋದಾ ದೇವಿ ಅವರಿಗೆ ಬುಧವಾರ...
ಉಪಲೋಕಾಯುಕ್ತ ಹುದ್ದೆಗೆ ಮಂಜುನಾಥ್ ನೇಮಕ, ಹಠಕ್ಕೆ ಬಿದ್ದ ಸರ್ಕಾರಉಪ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾ.ಕೆ. ಎಲ್.ಮಂಜುನಾಥ್ರನ್ನೇ ನೇಮಿಸಬೇಕೆಂದು ಹಠಕ್ಕೆ ಬಿದ್ದಂತಿರುವ ರಾಜ್ಯ ಸರ್ಕಾರ ಮತ್ತೆ ರಾಜಭವನ ಕದ ತಟ್ಟಲು ನಿರ್ಧರಿಸಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್