ಮೂರೇ ದಿನಕ್ಕೆ ಶಿಕ್ಷಕರ ಪಟ್ಟಿಪ್ರೌಢಶಾಲಾ ಶಿಕ್ಷಕರ ಆಯ್ಕೆ ಪಟ್ಟಿಯನ್ನು ಮೂರು ದಿನದಲ್ಲಿ ಪ್ರಕಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜತೆಗೆ 10 ದಿನದ ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿಯೂ ಪ್ರಕಟವಾಗಲಿದೆ...
ಪಂಜಾಬಿನಲ್ಲಿ ೧೨ ಕೆಜಿ ಹೆರಾಯಿನ್ ವಶಪಡಿಸಿಕೊಂಡ ಬಿ ಎಸ್ ಎಫ್ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಗುಂಡಿನ ಕಾಳಗದ ವೇಳೆ ನುಸುಳುತ್ತಿದ್ದ ಪಾಕಿಸ್ತಾನದ ಕಳ್ಳಸಾಗಣಿಕಾದಾರರಿಂದ ೧೨ ಕೆಜಿ ಹೆರಾಯಿನ್ ನನ್ನು ಗಡಿ ಭದ್ರತಾ ಪಡೆ (ಬಿ ಎಸ್ ಎಫ್)
'ವಾಹನ ದಟ್ಟನೆಯಿಂದ ಓದಿಗೆ ಅಡಚಣೆ': ಪ್ರಧಾನಿಗೆ ಪತ್ರ ಬರೆದ ೮ ವರ್ಷದ ಬೆಂಗಳೂರು ಬಾಲಕಉತ್ತರ ಬೆಂಗಳೂರಿನ ಬಿ ಇ ಎಲ್ ವೃತ್ತದ ಬಳಿ ಉಂಟಾಗುವ ವಾಹನ ದಟ್ಟಣೆಯಿಂದ ತನ್ನ ವ್ಯಾಸಂಗಕ್ಕೆ ಅಡಚಣೆಯಾಗುತ್ತಿದೆ ಎಂದು ೩ನೆ ತರಗತಿಯ ಬೆಂಗಳೂರಿನ
ಬಿಜೆಪಿ ಪಕ್ಷವನ್ನು ಸೋಲಿಸಲು ಆರ್ ಜೆ ಡಿ ಲಾಲು ಜೊತೆ ರಾಜಕೀಯ ಮೈತ್ರಿ: ನಿತೀಶ್ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಮುಂದಾಳತ್ವದ ಎನ್ ಡಿ ಎ ಪಕ್ಷವನ್ನು ಸೋಲಿಸಲು ಆರ್ ಜೆಡಿ ಪಕ್ಷದ ಲಾಲು ಪ್ರಸಾದ್ ಯಾದವ್ ಜೊತೆ ಹೊಂದಾಣಿಕೆ ಮಾಡಿಕೊಂಡೆವು
ನಟನೆ ಸಾಕು, ಶಿಸ್ತು ಕ್ರಮ ಜರುಗಿಸಿ: ಮೋದಿಗೆ ಕಾಂಗ್ರೆಸ್ ಆಗ್ರಹಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಾಣ ಮರೆವು ಎಂದು ದೂರಿರುವ ಕಾಂಗ್ರೆಸ್, ದಾದ್ರಿ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದೆ ಇರುವುದಕ್ಕೆ ಕೇಂದ್ರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್...
ಆರ್ ಎಸ್ ಎಸ್ ನಿಂದ ಶಿವಸೇನೆಗೆ ತರಾಟೆ; ಕಾನೂನನ್ನು ಕಡೆಗಣಿಸುವುದು ಸರಿಯಲ್ಲಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹ್ಮೂದ್ ಕಸೂರಿ ಅವರ ಪುಸ್ತಕ ಬಿಡುಗಡೆ ಆಯೋಜಿಸಿದ್ದನ್ನು ವಿರೋಧಿಸಿ ಪತ್ರಕರ್ತ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಮಸಿ
ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಬೆಂಗಾಲಿ ಕವಿಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ ಅವರು ಬುಧವಾರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಸಮಾಜದಲ್ಲಿ ಹೆಚ್ಚುತ್ತಿರುವ
ಯದುವೀರ ಒಡೆಯರ್ ಚೊಚ್ಚಲ ಖಾಸಗಿ ದರ್ಬಾರ್ ಆರಂಭವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುವ ಮೂಲಕ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಂಡಿದೆ.
ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ ಮುತಾಲಿಕ್ ಸಮರ್ಥನೆಪಾಕಿಸ್ತಾನದ ಮಾಜಿ ವಿದೇಶಾಂಗ ಮಂತ್ರಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಕ ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ ಬಳಿದ ಶಿವಸೇನಾ ಕಾರ್ಯಕರ್ತರ ಕಾರ್ಯವನ್ನು ಶ್ರೀರಾಮಸೇನೆ ಸಮರ್ಥಿಸಿಕೊಳ್ಳುತ್ತದೆ...
ಚಿಂತಕರೆಲ್ಲ ಒಂದಾಗಿ ಹೋರಾಡಿ: ಎಚ್.ಡಿ. ದೇವೇಗೌಡಖ್ಯಾತ ಪ್ರಕರಣವನ್ನು ಖಂಡಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಸಾಹಿತಿ, ಚಿಂತಕರೆಲ್ಲಾ ಒಂದಾಗಿ ಹೋರಾಟ ನಡೆಸುವಂತೆ ಸಲಹೆ ನೀಡಿದ್ದಾರೆ...
ಹತ್ತು ದಿನಕ್ಕೊಂದು ಕೊಲೆ, 4 ದಿನಕ್ಕೊಂದು ಅತ್ಯಾಚಾರ..!ರಾಜ್ಯದಲ್ಲಿ ಪ್ರತಿ ಹತ್ತು ದಿನಗಳಿಗೊಮ್ಮೆ ದಲಿತ ಅಥವಾ ಆದಿವಾಸಿಯ ಕೊಲೆ, ಪ್ರತಿ ನಾಲ್ಕು ದಿನಗಳಿಗೊಮ್ಮೆ ಆದಿವಾಸಿ ಇಲ್ಲವೇ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ...
ನಾಳೆ ರಾಷ್ಟ್ರಾದ್ಯಂತ ಔಷಧ ಅಂಗಡಿ ಬಂದ್ಕೇಂದ್ರ ಸರ್ಕಾರವು ಔಷಧ ಮತ್ತು ಕಾಂತಿವರ್ಧಕ ಕಾಯಿದೆಗೆ ತಿದ್ದುಪಡಿ ತಂದು ಆನ್ ಲೈನ್ ಮುಖಾಂತರ ಔಷಧ ಮಾರಾಟಕ್ಕೆ ಹೊರಟಿರುವ ಕ್ರಮ ಖಂಡಿಸಿ ಔಷಧ ವ್ಯಾಪಾರಿಗಳು ಅ. 14 ರಂದು ರಾಷ್ಟ್ರಾದ್ಯಂತ ಔಷಧ ಅಂಗಡಿ ಬಂದ್ಗೆ ಕರೆ ನೀಡಿದ್ದಾರೆ...
ಮೈಸೂರು ದಸರಾ ವೈಭವ ಇಂದಿನಿಂದನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮಂಗಳವಾರ ವಿದ್ಯುಕ್ತ ಚಾಲನೆ ದೊರೆಯಲಿದೆ. ಚಾಮುಂಡಿ ¨ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಪಕ್ಕ ನಿರ್ಮಿಸಲಾಗಿರುವ ಬೃಹತ್ ವೇದಿಕೆಯಲ್ಲಿ ಉದ್ಘಾಟನೆ ನೆರವೇರಲಿದ್ದು...
ಜಿನ್ನಾ ಮನೆಯಲ್ಲಿ ಪಾಕಿಸ್ತಾನಿ ರಾಯಭಾರಿ ಕಚೇರಿ ತೆರೆಯಲು ಕಸೂರಿ ಮನವಿಜಿನ್ನಾ ವಾಸವಾಗಿದ್ದ ಮುಂಬೈ ಮನೆಯಲ್ಲಿ ಪಾಕಿಸ್ತಾನಿ ರಾಯಭಾರಿ ಕಚೇರಿಯನ್ನು ಪ್ರಾರಂಭಿಸಲು ಒತ್ತಡವನ್ನು ಮುಂದುವರೆಸುವುದಾಗಿ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಅಸ್ಸಾಮಿನ ಹಾಮೆನ್ ಬಾರ್ಗೋಹೇನ್ದೇಶದಲ್ಲಿ ಹೆಚ್ಚಿತ್ತಿರುವ ಕೋಮು ಘರ್ಷಣೆ, ಅಸಹನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದೆ ಇರುವುದನ್ನು ವಿರೋಧಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!