ಬೆಂಗಳೂರು ನಂತರ ಮಂಡ್ಯದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಬೆಂಗಳೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವುದಕ್ಕೂ ಮುನ್ನವೇ ಮಂಡ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ...
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲಿರುವ ಸಾರಾ ಜೋಸೆಫ್ಕೇರಳದ ಜನಪ್ರಿಯ ಸಾಹಿತಿ ಹಾಗೂ ಕೆಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತೆ, ಉತ್ತರ ಪ್ರದೇಶದಲ್ಲಿ ಬೀಫ್ ತಿಂದರೆಂದು ಆರೋಪಿಸಿ ಒಬ್ಬನ ಕೊಲೆ ಮಾಡಿದ್ದನ್ನು ವಿರೋಧಿಸಿ
ಬಿಜೆಪಿಯ ಬೀಫ್ ವಿರೋಧಿ ಪ್ರಚಾರಕ ಮಾಂಸ ರಫ್ತು ಸಂಸ್ಥೆಯ ಮಾಲೀಕನಾಗಿದ್ದ!ಬೀಫ್ ವಿರೋಧಿ ಪ್ರಚಾರಕ ಹಾಗು ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರು ಹಲಾಲ್ ಮಾಂಸ ಸಂಸ್ಕರಣ ಸಂಸ್ಥೆಯ ಮಾಲಿಕನಾಗಿದ್ದೆ ಎಂದು ದ ಹಿಂದು ಪತ್ರಿಕೆಗೆ ಹೇಳಿಕೊಂಡಿದ್ದಾರೆ.
ಹಾವೇರಿಗೆ ರಾಹುಲ್ ಭೇಟಿ, ಮೃತ ರೈತನ ಕುಟುಂಬಕ್ಕೆ ಸರ್ಕಾರಿ ನೌಕರಿ ಭರವಸೆಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮೈದೂರಿಗೆ ಭೇಟಿ...
ಗೋಹತ್ಯೆ ಆರೋಪಿಸಿ ಮಾರಾಣಾಂತಿಕ ಹಲ್ಲೆ; ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಗಲಭೆಆಗ್ರಾದ ಬಳಿಯಿರುವ ಉತ್ತರಪ್ರದೇಶದ ಮೈನ್ಪುರಿ ಜಿಲ್ಲೆಯ ಬಳಿ, ಗೋಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ನಾಲ್ವರನ್ನು ಅಟ್ಟಾಡಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ
ಹಾವೇರಿಯಲ್ಲಿ ಸಿಎಂರಿಂದ ಸಾಲ ಮನ್ನಾ ಘೋಷಣೆ: ರೈತರಿಗೆ ಇಂದೇ ಸಿಹಿಬರದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲ ಮನ್ನಾ ಬೇಡಿಕೆ ಈಡೇರಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಕ್ಕೆ...
ಜಾರ್ಜ್ಗೆ ಮಹಿಳಾ ಆಯೋಗದ ನೋಟಿಸ್ಬೆಂಗಳೂರಿನಲ್ಲಿ ಕಾಲ್ಸೆಂಟರ್ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ ಸಾಮೂಹಿಕವಲ್ಲ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್ಗೆ...
ಭಜರಂಗದಳ ಕಾರ್ಯಕರ್ತನ ಕೊಲೆ: ಮೂಡುಬಿದಿರೆಯಲ್ಲಿ ಉದ್ವಿಗ್ನಮೂಡುಬಿದಿರೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಿಗ್ಗೆ ಬಜರಂಗದಳ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯಾದ ಪ್ರಶಾಂತ ಪೂಜಾರಿ (26) ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿದೆ ಬಂದಿದೆ...
ರೈತರ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ: ಸಿಎಂ ಘೋಷಣೆಬರದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಇದು ಗ್ಯಾಂಗ್ರೇಪ್ ಅಲ್ಲ ಎಂದಿದ್ದ ಗೃಹ ಸಚಿವರಿಂದ ಕ್ಷಮೆಯಾಚನೆ22 ವರ್ಷದ ಬಿಪಿಒ ಉದ್ಯೋಗಿ ಮೇಲಿನ ಅತ್ಯಾಚರ ಗ್ಯಾಂಗ್ರೇಪ್ ಅಲ್ಲ ಎಂದಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಕ್ಷಮೆಯಾಚಿಸಿದ್ದಾರೆ.
ಸಿಎಂಗೆ ಆಹ್ವಾನ ಇಲ್ಲ ಕಾಂಗ್ರೆಸ್ ಪ್ರತಿಭಟನೆಪ್ರಧಾನಿ ನರೇಂದ್ರ ಮೋದಿ ಹಾಗೂ ಜರ್ಮನಿ ಚಾನ್ಸ್ಲರ್ ಭಾಗವಹಿಸಿದ್ದ ನಾಸ್ಕಾಮ್ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ನೀಡದೆ ಶಿಷ್ಠಾಚಾರ ಉಲ್ಲಂಘಿಸಿದ ನಾಸ್ಕಾಮ್ ವಿರುದ್ಧಛಿ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು...
ಕಷ್ಟ ಕೇಳ್ತಾರಾ ರಾಹುಲ್ ಗಾಂಧಿ?ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯಾಗಮನದ ಬಗ್ಗೆ ರೈತರ ನಿರೀಕ್ಷೆಗಿಂತ, ಕಾಂಗ್ರೆಸ್ ನಾಯಕರಲ್ಲೇ ತಳಮಳ ಹೆಚ್ಚಾಗಿದೆ. ಸಂಪುಟ ವಿಸ್ತರಣೆ ಕುರಿತ ಚರ್ಚೆ ನಡೆಯುತ್ತಿರುವಾಗಲೇ ಗುರುವಾರ ಸಂಜೆ ಕರ್ನಾಟಕ ಉಸ್ತುವಾರಿ ದಿಗ್ವಿಜಯ ಸಿಂಗ್...
ಪ್ರಧಾನಿ ವಾಜಪೇಯಿ ಎಂದ ಸಿಎಂ ಸಿದ್ದುಪ್ರಧಾನಿ ವಾಜಪೇಯಿ..ಅರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಲ್ಲವೇ.. ಎಂದು ಬೆರಗಾಗಬೇಡಿ.. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿತಪ್ಪಿ ಆಡಿದ ಮಾತು...
ಕರ್ನಾಟಕದ ರೈತರು ಮೋದಿ ಅವರಿಗೆ ಭಾರತದ ರೈತರಂತೆ ಕಾಣುತ್ತಿಲ್ಲ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ರೈತರು ಭಾರತದ ರೈತರಂತೆ ಕಾಣುತ್ತಿಲ್ಲ. ಅವರನ್ನು ಪಕೀಯರಂತೆ ನೋಡುತ್ತಿದ್ದಾರೆ ಎಂದು ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ...
ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯತ್ವಕ್ಕೆ ಲೇಖಕಿ ಶಶಿ ದೇಶಪಾಂಡೆ ರಾಜಿನಾಮೆಖ್ಯಾತ ಲೇಖಕಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಶಶಿ ದೇಶಪಾಂಡೆ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!