ನಿನ್ನೆ ಆತ್ಮಹತ್ಯೆಗೆ ಶರಣಾದ ಮಂಡ್ಯದ ರೈತ ಲೋಕೇಶ್ ಮನೆಗೆ ರಾಹುಲ್ ಭೇಟಿಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಮಂಡ್ಯಕ್ಕೆ ತೆರಳಿದ್ದು, ಸಾಲಬಾಧೆ...
ರಾಜ್ಯದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಲಿ: ರಾಹುಲ್ ಗಾಂಧಿರೈತರ ವಿಚಾರ ಅತಿ ಸೂಕ್ಷ್ಮ ವಿಚಾರವಾಗಿದ್ದು, ರಾಜ್ಯದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...
ಇಬ್ಬರಿಂದ ನಡೆದರೆ ಗ್ಯಾಂಗ್ರೇಪ್ ಅಲ್ಲ ಎಂದಿದ್ದ ಗೃಹ ಸಚಿವರಿಗೆ ನೋಟಿಸ್ಸಾಮೂಹಿಕ ಅತ್ಯಾಚಾರಕ್ಕೆ ಹೊಸ ವ್ಯಾಖ್ಯಾನ ನೀಡಿ, ಗ್ಯಾಂಗ್ರೇಪ್ ಎಂದು ಕರೆಯಬೇಕಾದರೆ 3 ಅಥವಾ 4ಕ್ಕಿಂತ ಹೆಚ್ಚು ಮಂದಿ ಇರಬೇಕು ಎಂದಿದ್ದ ಗೃಹ ಸಚಿವ...
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಡಿಸ್ಚಾರ್ಜ್ಲಘು ಹೃದಯಾಘಾತದಿಂದ ಮಂಗಳವಾರ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಅವರು ಸಂಪೂರ್ಣ...
ಶಾಸಕರ ಗೂಂಡಾಗಿರಿ; ಬೀಫ್ ಪಾರ್ಟಿ ಮಾಡಿದ್ದಕ್ಕೆ ಪಕ್ಷೇತರ ಶಾಸಕನನ್ನು ಥಳಿಸಿದ ಬಿಜೆಪಿ ಶಾಸಕರುಬೀಫ್ ಔತಣಕೂಟವನ್ನು ಆಯೋಜಿಸಿದ್ದಕ್ಕೆ ಜಮ್ಮು ಕಾಶ್ಮೀರದ ಪಕ್ಷೇತರ ಶಾಸಕ, ಎಂಜಿನಿಯರ್ ರಶೀದ್ ಅವರಿಗೆ ವಿಧಾನಸಭೆಯಲ್ಲೇ ಬಿಜೆಪಿ ಶಾಸಕರು ಥಳಿಸಿದ ಘಟನೆ ನಡೆದಿದೆ.
ಶಿವಸೇನೆ ಅಸಹನೆ; ದೆಹಲಿಯಲ್ಲಿ ಪ್ರದರ್ಶನ ನೀಡಲು ಗುಲಾಂ ಅಲಿಗೆ ಆಹ್ವಾನ ನೀಡಿದ ಕೇಜ್ರಿವಾಲ್ ಸರ್ಕಾರಮುಂಬೈನಲ್ಲಿ ನಡೆಯಬೇಕಿದ್ದ ಪಾಕಿಸ್ತಾನಿ ಗಾಯಕ ಗುಲಾಂ ಅಲಿ ಅವರ ಪ್ರದರ್ಶನಕ್ಕೆ ಶಿವಸೇನೆ ಪಕ್ಷ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕಾರ್ಯಕ್ರಮ ರದ್ದಾದ ಹಿನ್ನಲೆಯಲ್ಲಿ,
ರಾಹುಲ್ ಕೇಳಬೇಕಾದ ಪ್ರಶ್ನೆಗಳುಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಬೇಕಾದ ಪ್ರಶ್ನೆಗಳನ್ನು ಪಟ್ಟಿ...
ಮತ್ತೆ ನ್ಯಾಯಾಲಯಕ್ಕೆ ಶ್ರೀ ಗೈರು; ವಕೀಲರಿಂದ ಸ್ಪಷ್ಟನೆರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ರಾಘವೇಶ್ವರ ಶ್ರೀಗಳಿಗೆ ಖುದ್ದಾಗಿ ಹಾಜರಾಗುವಂತೆ ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದರೂ ವೈಯುಕ್ತಿಕ ಕಾರಣ ನೀಡಿರುವ ಶ್ರೀಗಳು ವಿಚಾರಣೆಗೆ ಮತ್ತೆ ಗೈರಾಗಿದ್ದಾರೆ....
ಬೆಲಾರಸ್ ಸಾಹಿತಿ ಸ್ವೆಟ್ಲಾನ ಅಲೆಕ್ಸಿವಿಚ್ ಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ೬೭ ವರ್ಷದ ಬೆಲಾರಸ್ ದೇಶದ ಲೇಖಕಿ ಸ್ವೆಟ್ಲಾನ ಅಲೆಕ್ಸಿವಿಚ್ ಅವರಿಗೆ ೨೦೧೫ರ ನೊಬೆಲ್ ಸಾಹಿತ್ಯ ಪ್ರಶಸ್ತಿ ಲಭಿಸಿದೆ.
ಆಂಧ್ರ ವಿಶೇಷ ಸ್ಥಾನಮಾನಕ್ಕೆ ಉಪವಾಸ ಮುಂದುವರೆಸಿದ ಜಗನ್ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿರುವ ಅನಿರ್ಧಿಷ್ಟ ಕಾಲದ ಉಪವಾಸ ಗುರುವಾರ
'ಮರ್ಯಾದೆಗೆ ಅಂಜಿ ದೂರುಕೊಡಲ್ಲ ಎಂದು ರೇಪ್ ಮಾಡಿದ ಕಾಮುಕರು'22 ವರ್ಷದ ಬಿಪಿಒ ಉದ್ಯೋಗಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಇಬ್ಬರು ಟಿಟಿ ಚಾಲಕರನ್ನು ಬಂಧಿಸಿ ವಿಚಾರಣೆಗೆ...
ಸರ್ಕಾರಿ ಉದ್ಯೋಗದಲ್ಲಿ ಮಹಿಳಾ ಮೀಸಲಾತಿ ಹೆಚ್ಚಳಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರ ಮೀಸಲಾತಿ ಪ್ರಮಾಣವನ್ನು ಶೇ.30ರಿಂದ 33ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಗುರುವಾರ...
ಬೀಫ್ ಪಾರ್ಟಿ ಸಮರ್ಥಿಸಿಕೊಂಡ ಕಾಶ್ಮೀರ ಶಾಸಕ, ಬಿಜೆಪಿಯಿಂದ ಹತ್ಯೆಗೆ ಯತ್ನ ಆರೋಪಬೀಫ್ ಪಾರ್ಟಿ ಆಯೋಜಿಸಿದ್ದಕ್ಕಾಗಿ ಬಿಜೆಪಿ ಶಾಸಕರಿಂದ ಹಲ್ಲೆಗೊಳಗಾಗಿರುವ ಕಾಶ್ಮೀರ ಪಕ್ಷೇತರ ಶಾಸಕ, ಎಂಜಿನಿಯರ್ ರಶೀದ್ ಅವರು...
ನಯನತಾರ ಸೈಗಲ್ ನೋವು ಅರ್ಥವಾಗುತ್ತದೆ: ರಾಜ್ಯಸಭಾ ಸಂಸದ ಜಾವೇದ್ ಅಕ್ತರ್ಅಸಹನೆಯಿಂದ ಕೂಡಿದ ಇತ್ತೀಚಿನ ಘಟನೆಗಳು ಭಾರತದಲ್ಲಿ ನಡೆಯುತ್ತವೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಖ್ಯಾತ ಕವಿ-ಚಲನಚಿತ್ರ ಗೀತರಚನಕಾರ, ರಾಜ್ಯಸಭಾ ಸಂಸದ ಜಾವೇದ್ ಅಕ್ತರ್
ನಯನತಾರಾ ನಂತರ ಅಕಾಡೆಮಿ ಪ್ರಶಸ್ತಿ ವಾಪಸ್ ಮಾಡಿದ ಕವಿ ಅಶೋಕ್ ವಾಜಪೇಯಿದೇಶದಲ್ಲಿ ಕೋಮು ದಳ್ಳುರಿಯನ್ನು ತಡೆಯಲು, ಚಿಂತಕರ, ವಿಚಾರವಾದಿಗಳ ಕೊಲೆಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ವಿರೋಧಿಸಿ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!