ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸುತ್ತೇನೆ: ನೆಹರು ಸೋದರ ಸೊಸೆ ನಯನತಾರ ಸೈಗಲ್ಕೇಂದ್ರ ಸರ್ಕಾರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಲು ವಿಫಲವಾಗಿದೆ ಎಂದು ದೂರಿ ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್
ಶಿವಣ್ಣ ಆಸ್ಪತ್ರೆಗೆ ದಾಖಲು: ಲೀಲಾವತಿ ಸೇರಿ ಹಲವು ನಟ, ನಟಿಯರಿಂದ ಆರೋಗ್ಯ ವಿಚಾರಣೆಅಸ್ವಸ್ಥಗೊಂಡು ಮಲ್ಯ ಆಸ್ಪತ್ರೆಗೆ ದಾಖಲಾಗಿರುವ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ಕುಮಾರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಉದ್ಯಮಿಗಳಾಗುವುದು ಪ್ರತಿಭಾವಂತ ಯುವ ಭಾರತೀಯರ ಆದ್ಯತೆ : ಮೋದಿಪ್ರತಿಭಾವಂತ ಯುವ ಭಾರತೀಯರು ಹೆಚ್ಚು ಸಂಬಳ ನೀಡುವ ಉದ್ಯೋಗವನ್ನು ಎದುರು ನೋಡದೇ ಸ್ವಯಂ ಉದ್ಯಮಿಗಳಾಗುವುದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ
ಬಾಷ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ-ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ಬೆಂಗಳೂರಿಗೆ ಭೇಟಿ ನೀಡಿರುವ ನರೇಂದ್ರ ಮೋದಿ- ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಬಾಷ್ ಕಂಪನಿಗೆ ಭೇಟಿ ನೀಡಿ ನ್ಯಾಸ್ಕಾಂ ಆಯೋಜಿಸಿದ್ದ ಭವಿಷ್ಯದ ಡಿಜಿಟಲೀಕರಣ ಶೃಂಗದಲ್ಲಿ ಭಾಗವಹಿಸಿದ್ದಾರೆ.
ಭಾರತ ವಿಶ್ವದ 5ನೇ ಮಾರಣಾಂತಿಕ ಸೇನೆ!ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದ್ದು, ಇತ್ತೀಚೆಗಿನ ರಕ್ಷಣಾ ವರದಿಗಳ ಪ್ರಕಾರ ವಿಶ್ವದ ಮಾರಾಣಾಂತಿಕ ಸೇನೆಯನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನ ಪಡೆದುಕೊಂಡಿದೆ...
ಬಿಹಾರದಲ್ಲಿ ಬಿಜೆಪಿ ಗೆದ್ದರೆ ಗೋಹತ್ಯೆ ನಿಷೇಧ: ಸುಶೀಲ್ ಕುಮಾರ್ ಮೋದಿಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದರೆ, ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸುತ್ತೇವೆ ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ
ಜಂಬೂಸವಾರಿ ಸಮಯ ಬದಲು ಮಾಡಲು ಆಕ್ಷೇಪಈ ಬಾರಿಯ ಜಂಬೂಸವಾರಿ ಉತ್ಸವವನ್ನು ಆಯುಧ ಪೂಜೆಯಂದೇ ಆಚರಿಸುವ ಸರ್ಕಾರದ ದಿಢೀರ್ ನಿರ್ಧಾರಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ...
ಗಿನ್ನಿಸ್ ಪುಟ ಸೇರಿದ ಬೆಂಗಳೂರಿನ ಗಾಂಧಿ ವೇಷಧಾರಿಗಳುಮಹಾತ್ಮ ಗಾಂಧೀಜಿಯವರ 146ನೇ ಜನ್ಮದಿನದ ಅಂಗವಾಗಿ 4 ಸಾವಿರಕ್ಕೂ ಹೆಚ್ಚು ಬೆಂಗಳೂರಿನ ಮಕ್ಕಳು ಗಾಂಧಿ ವೇಷ ತೊಟ್ಟು ಗಿನ್ನಿಸ್ ದಾಖಾಲೆ ಮಾಡಿದ್ದಾರೆ...
ದಾದ್ರಿ ಹತ್ಯೆ: ದಾಳಿಗೆ ಪ್ರೇರೇಪಿಸಿದ್ದು ಸ್ಥಳೀಯ ಬಿಜೆಪಿ ಮುಖಂಡನ ಪುತ್ರ?ಮೊಹಮ್ಮದ್ ಇಖ್ಲಾಕ್ ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿ ಅವರ ಮನೆ ಮೇಲೆ ದಾಳಿ ಮಾಡುವಂತೆ ಪ್ರೇರಿಪಿಸಿದ್ದು ಸ್ಥಳೀಯ ಬಿಜೆಪಿ ಮುಖಂಡನೊಬ್ಬನ...
ಪ್ರಗತಿಪರ ರೈತ ಪುಟ್ಟಯ್ಯರಿಂದ ದಸರಾ ಉದ್ಘಾಟನೆಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಪ್ರಗತಿಪರ ರೈತ ಪುಟ್ಟಯ್ಯ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ.
ಒಂದು ದಿನ ಮುಂಚೆ ಜಂಬೂಸವಾರಿ!ನಾಡಹಬ್ಬ ದಸರಾ ಮಹೋತ್ಸವದ ದಿನಾಂಕವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ. ಅ. 23ರಂದು ವಿಜಯದಶಮಿ ಅಂಗವಾಗಿ ನಡೆಯಬೇಕಿದ್ದ ಜಂಬೂ ಸವಾರಿಯನ್ನು ಅ. 22ರಂದೇ ನಡೆಸಲುತೀರ್ಮಾನಿಸಿದೆ...
ಮೋದಿ ಅವರ ಟೊಳ್ಳು ಭರವಸೆಗಳಲ್ಲಿ ಜನರಿಗೆ ವಿಶ್ವಾಸವಿಲ್ಲ: ಸೋನಿಯಾ ಗಾಂಧಿಪ್ರಧಾನಿ ನರೇಂದ್ರ ಮೋದಿ ಅವರ ಟೊಳ್ಳು ಭರವಸೆಗಳಲ್ಲಿ ಜನರಿಗೆ ವಿಶ್ವಾಸವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಫ್ಲಿಪ್ ಕಾರ್ಟ್ ಗೆ ೨೦ ಲಕ್ಷ ರೂ ಮೋಸ ಮಾಡಿದ ಹೈದರಾಬಾದ್ ಯುವಕಇ ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ಸಂಸ್ಥೆಯಿಂದ ಉತ್ಪನ್ನಗಳನ್ನು ಕೊಂಡ ಹೈದರಾಬಾದಿನ ಯುವಕ ಸಂಸ್ಥೆಗೆ ೨೦ ಲಕ್ಷ ರೂ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಂಗಾಲ ಬಾಂಬ್ ಸ್ಫೋಟ; ಇಬ್ಬರ ಸಾವುಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ, ನಾಡ ಬಾಂಬೊಂದನ್ನು ತಯಾರಿಸುವಾಗ ಅದು ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮತ್ತೊಬ್ಬನಿಗೆ
ಆಸಿಡ್ ದಾಳಿಗೆ ಒಳಗಾದವರ ಚಿಕಿತ್ಸೆಗೆ ಸರ್ಕಾರದಿಂದ ರು.20 ಲಕ್ಷ ಪರಿಹಾರಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!