ದನದ ಮಾಂಸ ನಿಷೇಧ: ಪ್ರತ್ಯೇಕವಾದಿಗಳಿಂದ ಕಣಿವೆ ಸಂಪೂರ್ಣ ಬಂದ್ಉಚ್ಛ ನ್ಯಾಯಾಲಯ ಜಮ್ಮು ಕಾಶ್ಮೀರದಲ್ಲಿ ದನದ ಮಾಂಸ ನಿಷೇಧಿಸುವಂತೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಕಣಿವೆಯಲ್ಲಿ ಸಂಪೂರ್ಣ ಬಂದ್ ನಡೆಸಲಾಗಿದೆ.
ಬಿಬಿಎಂಪಿ: ಹಿಂದೆ ಹಗರಣ, ಮುಂದೆ ಝಣಝಣಬಿಬಿಎಂಪಿಯ ಆರ್ಥಿಕ ಪರಿಸ್ಥಿತಿ ಸುಧಾರಿಸುವುದಕ್ಕೆ ಆದ್ಯತೆ, ಮಾರುಕಟ್ಟೆಗಳನ್ನು ಸೂಕ್ತವಾಗಿ ನಿರ್ವಹಿಸಿ ಕಾಲಕಾಲಕ್ಕೆ ಬಾಡಿಗೆ ವಸೂಲಿ, ಪಾರ್ಕಿಂಗ್ ಸಮಸ್ಯೆಗೆ ಪರಿಹಾರ, ವಾಹನ ದಟ್ಟಣೆ ನಿವಾರಣೆಗೆ ಪ್ರಯತ್ನ, ಅನಧಿಕೃತ ಜಾಹೀರಾತು ಹಾಗೂ ಕಟ್ಟಡಗಳಿಗೆ ಕಡಿವಾಣ ಇವು ಬೆಂಗಳೂರು ಮಹಾನಗರ ಪಾಲಿಕೆಯ...
"ದುರಂತೋ" ರೈಲು ದುರಂತ: ಪರಿಹಾರ ಘೋಷಣೆ, ತುರ್ತು ಸಹಾಯವಾಣಿ ಆರಂಭಶುಕ್ರವಾರ ತಡರಾತ್ರಿ ಕರ್ನಾಟಕದಲ್ಲಿ ದುರಂತಕ್ಕೀಡಾದ ದುರಂತೋ ಎಕ್ಸ್ ಪ್ರೆಸ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಇಲಾಖೆ ಪರಿಹಾರ ಘೋಷಣೆ ಮಾಡಿದೆ...
ದುರಂತೋ ಎಕ್ಸ್ ಪ್ರೆಸ್ ರೈಲು ಪಲ್ಟಿ: ಕನಿಷ್ಟ 2 ಸಾವುದುರಂತೋ ಎಕ್ಸ್ ಪ್ರೆಸ್ ರೈಲು ಕರ್ನಾಟಕದ ಕಲಬುರ್ಗಿಯ ಚಿತ್ತಾಪುರ ಬಳಿ ಹಳಿ ತಪ್ಪಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...
ನಿನ್ನೆ ದೋಸ್ತಿ; ಇಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಕುರಿತಂತೆ ನಿನ್ನೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರ ಸ್ಥಾಪಿಸಿದ್ದ ಜೆಡಿಎಸ್ ಇಂದು...
ಕಳಸಾ ಬಂಡೂರಿಗೆ ತಾರಾ ಬಲ, ಹುಬ್ಬಳ್ಳಿಯತ್ತ ಸ್ಯಾಂಡಲ್ವುಡ್ಕಳಸಾಬಂಡೂರಿ ಯೋಜನೆ ಅನುಷ್ಠಾನ ಮತ್ತು ಮಹದಾಯಿ ನೀರಿನ ಹಕ್ಕಿಗಾಗಿ ಪಟ್ಟು ಹಿಡಿದು ರೈತರು ನಡೆಸುತ್ತಿರುವ ಹೋರಾಟ 59ನೇ ದಿನಕ್ಕೆ ಕಾಲಿಟ್ಟಿದ್ದು,...
ಸುದೀಪ್ -ಪ್ರಿಯಾ ವಿಚ್ಛೇದನಕ್ಕೆ ಯಾರು ಕಾರಣ...?ಶುಕ್ರವಾರ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಸುದ್ದಿಗೆ ಗ್ರಾಸವಾಗಿರುವ...
ಬಿಬಿಎಂಪಿ ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರಬಿಬಿಎಂಪಿ ಮೇಯರ್ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದ್ದು, ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು...
ನಮ್ಮ ಬೆಂಗಳೂರು ದೇಶದಲ್ಲೇ ಅತಿ ಹೆಚ್ಚು ಟೆಕ್ಕಿಗಳನ್ನು ಹೊಂದಿರುವ ನಗರಸಿಲಿಕಾನ್ ಸಿಟಿ ಬೆಂಗಳೂರು ದೇಶದಲ್ಲೇ ಅತಿ ಹೆಚ್ಚು ಇಂಜಿನಿಯರಿಂಗ್ ಪದವಿಧರರನ್ನು ಹೊಂದಿರುವ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮಂಜುನಾಥ ರೆಡ್ಡಿ ಹೆಸರು ಅಂತಿಮ: ಸ್ವಪಕ್ಷದಿಂದಲೇ ವಿರೋಧಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಕಿರುಸಭೆಯಲ್ಲಿ ಮೇಯರ್ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ್ದರು. ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿಗಳ ಒಂದು ಗುಂಪು ಮಂಜುನಾಥ ರೆಡ್ಡಿ...
ಬಿಬಿಎಂಪಿ ಸುತ್ತ ನಿಷೇಧಾಜ್ಞೆಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿಬಿಎಂಪಿ ಕಚೇರಿ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರ ಡಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಆದೇಶಿಸಿದ್ದಾರೆ...
ಕೈ ವಶೀಕರಣದ ಭೀತಿ ರೆಸಾರ್ಟ್ ನತ್ತ ಬಿಜೆಪಿಮೇಯರ್ ಸ್ಥಾನಕ್ಕಾಗಿ ನಡೆಯುತ್ತಿರುವ ಜಿದ್ದಾಜಿದ್ದಿನ ಬೆಳವಣಿಗೆಯಲ್ಲಿ ತನ್ನ ಸದಸ್ಯರನ್ನು ಒಟ್ಟಾಗಿಟ್ಟುಕೊಳ್ಳುವ ಉದ್ದೇಶದಿಂದ ಬಿಜೆಪಿಯು ಗುರುವಾರ ಮಧ್ಯಾಹ್ನ ಅವರನ್ನೆಲ್ಲ ರೆಸಾರ್ಟ್ ವಾಸಕ್ಕೆ ಕಳುಹಿಸಿತು...
ಮೇಯರ್ ಆಯ್ಕೆ: ಕಾಂಗ್ರೆಸ್-ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಒಂದೆಡೆ ಮೈತ್ರಿ ಅಂತಿಮ ಎಂದು ಸಾರಿದ್ದಲ್ಲದೇ ಮೇಯರ್ ಹೆಸರನ್ನೂ ಅಂತಿಮಗೊಳಿಸಿರುವ ಕಾಂಗ್ರೆಸ್, ಅದಕ್ಕೆ ಮೌನ ಸಮ್ಮತಿ ನೀಡಿರುವ ಜೆಡಿಎಸ್ ಇದ್ದರೆ; ಇನ್ನೊಂದೆಡೆ, ಕಾಯ್ದು ನೋಡಿ, ಅಚ್ಚರಿಯ ಫಲಿತಾಂಶ ನೀಡುತ್ತೇವೆ ಎನ್ನುತ್ತಿರುವ ಬಿಜೆಪಿ ಇದೆ...
ಮೇಯರ್ ಚುನಾವಣೆ ಪ್ರಕ್ರಿಯೆ ಸರಿಯಾದ ಕ್ರಮದಲ್ಲಿ ನಡೆದಿಲ್ಲ: ಆರ್.ಅಶೋಕ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ಪ್ರಕ್ರಿಯೆ ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂದು ಬಿಜೆಪಿ ನಾಯಕ ಆರ್.ಅಶೋಕ್...
ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಬೃಹತ್ ಗದ್ದುಗೆ: ಮಂಜುನಾಥ್ ರೆಡ್ಡಿ ಬಿಬಿಎಂಪಿ ನೂತನ ಮೇಯರ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನೂತನ ಮೇಯರ್ ಆಗಿ ಕಾಂಗ್ರೆಸ್ನ ಬಿ.ಎನ್. ಮಂಜುನಾಥ್ ರೆಡ್ಡಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!