ರಿಯಾಜ್ಗೆ ಜಾಮೀನು ನೀಡಲು ತೀವ್ರ ವಿರೋಧಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಪಿಆರ್ಒ ಸೈಯ್ಯದ್ ರಿಯಾಜ್ ಮತ್ತು ಬಿ.ಎಂ.ಶ್ರೀನಿವಾಸೇಗೌಡ ಅವರಿಗೆ ಜಾಮೀನು ನೀಡದಂತೆ ಎಸ್ಐಟಿ ಪರ ವಕೀಲರು ಹೈಕೋರ್ಟ್ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದಾರೆ...
ಒಆರ್ ಒಪಿ ವಾರ್ಷಿಕ ಪರಿಷ್ಕರಣೆ ಕಷ್ಟ: ಮನೋಹರ್ ಪರಿಕ್ಕರ್ನಿವೃತ್ತ ಸೈನಿಕರಿಗೆ ಒಆರ್ ಒಪಿ ವಾರ್ಷಿಕ ಪರಿಷ್ಕರಣೆ ಮಾಡುವುದು ಕಷ್ಟ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಪಾರಿರಾಜನ್ ಜಾಮೀನು ಅರ್ಜಿ: ಹೈಕೋರ್ಟ್ ವಜಾಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ರಾಜನ್ ಅಲಿಯಾಸ್ ಪಾರಿರಾಜ ನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ...
ಮೈಸೂರಿಗೆ ಕೈ ತಪ್ಪಿದ ಐಐಟಿ, ಧಾರವಾಡಕ್ಕೆ ಬಹುತೇಕ ಖಚಿತಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸ್ಥಾನ ಪಡೆದಿರುವ ಧಾರವಾಡಕ್ಕೆ ಇದೀಗ ಐಐಟಿಯೂ ದಕ್ಕುವ ಸಾಧ್ಯತೆ ಇದೆ. ಐಐಟಿ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದ ಮೈಸೂರು...
ಧರ್ಮಸ್ಥಳ ದೇಗುಲ ಮುಜರಾಯಿಗೆ?ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ...
'ಲೋಕಾ' ಭ್ರಷ್ಟಾಚಾರ: ರಿಯಾಜ್ ಸೇರಿ ನಾಲ್ವರಿಗೆ ಜಾಮೀನುಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಾಲ್ವರು...
ಅಸ್ಸಾಂ ಸಿಜೆ ವಿರುದ್ಧ ರಾಷ್ಟ್ರಪತಿಗೆ ದೂರುಈಶಾನ್ಯ ರಾಜ್ಯ ಅಸ್ಸಾಂ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕರ್ನಾಟಕ ಮೂಲದ ಕೆ.ಶ್ರೀಧರ್ ರಾವ್ ಕರ್ತವ್ಯ ನಿರ್ವಹಣೆ ನಿಷ್ಠೆ ತೋರುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ ಗುವಾಹಟಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ಸದಸ್ಯರು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ...
ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕ್ ದಾಳಿ; ಓರ್ವ ಸಾವುಕಳೆದ ಶುಕ್ರವಾರದಿಂದ ಪಾಕ್ ನಾಲ್ಕು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾನುವಾರ ಮಧ್ಯ ರಾತ್ರಿ ಪಾಕಿಸ್ತಾನ ಸುಮಾರು ಎರಡು ಗಂಟೆಗಳ ಕಾಲ ದಾಳಿ...
ಎತ್ತಿನಹೊಳೆ ಯೋಜನೆ ನಿಲ್ಲಿಸಲಾಗದು: ರಮಾನಾಥ ರೈಉಭಯ ಸದನಗಳಲ್ಲಿ ಮಂಡನೆಯಾಗಿ ಅಂಗೀಕಾರ ಪಡೆದ ಎತ್ತಿನಹೊಳೆ ಯೋಜನೆ ಸ್ಥಗಿತಕ್ಕೆ ಕೇಂದ್ರ ಸರ್ಕಾರದ ಮಧ್ಯಪ್ರವೇಶವೊಂದೇ ಉಳಿದಿರುವ ದಾರಿ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು....
ಕಲಬುರ್ಗಿ ಹತ್ಯೆಗೆ ಸಿಬಿಐ ತನಿಖೆ ಬೇಡ: ಗೋವಿಂದ ಪಾನ್ಸರೆ ಕುಟುಂಬದ ಮನವಿಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ಅವರ ಅಭಿಮಾನಿಗಳು, ಹಿತೈಷಿಗಳು ಮತ್ತು ಕುಟುಂಬದ ಸದಸ್ಯರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ..
ಕಳಸಾಬಂಡೂರಿಗೆ ಕಾಂಗ್ರೆಸ್ ಅಡ್ಡಿ: ವೆಂಕಯ್ಯನಾಯ್ಡುಉತ್ತರ ಕರ್ನಾಟಕಕ್ಕೆ ಕುಡಿಯುವ ನೀರು ಪೂರೈಸುವ ಕಳಸಾಬಂಡೂರಿ ನಾಲಾ ಯೋಜನೆ ಕುರಿತು ಈಗ ಆಗುತ್ತಿರುವ ಎಲ್ಲ ಅಡೆತಡೆಗಳಿಗೆ ಆಗಿನ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಆರೋಪಿಸಿದ್ದಾರೆ...
ಭಾರಿ ಮಳೆಗೆ ಕಾಂಪೌಂಡ್ ಕುಸಿದು ಮೂವರು ಸಾವುಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಸಂಪಿಗೆಹಳ್ಳಿ ಹೆಗ್ಡೆನಗರ ಸಮೀಪದ ಚೊಕ್ಕನಹಳ್ಳಿಯಲ್ಲಿ ಕಾರ್ಮಿಕರ ತಾತ್ಕಾಲಿಕ ಶೆಡ್ಗಳ ಮೇಲೆ ಕಾಂಪೌಂಡ್ ಕುಸಿದು ಮೂವರು ಕಾರ್ಮಿಕರು ಮೃತಪಟ್ಟು 9 ಮಂದಿ ಗಾಯಗೊಂಡಿದ್ದಾರೆ...
ಯಾವುದೇ ರೀತಿಯ ಯುದ್ಧಕ್ಕೂ ಸಿದ್ಧ: ಪಾಕಿಸ್ತಾನ ಸೇನಾ ಮುಖ್ಯಸ್ಥಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ಮಾಡುತ್ತಿರುವ ಪಾಕಿಸ್ತಾನ ಇದೀಗ ತನ್ನ ಉದ್ಧಟತನವನ್ನು ಮತ್ತೂ ಮುಂದುವರಿಸಿದ್ದು,...
ಅಸ್ಸಾಂ ಶಾಸಕ ಗೋಪಿನಾಥ್ ದಾಸ್ ವಿರುದ್ಧ ರೇಪ್ ಕೇಸ್ ದಾಖಲುಮನೆಗೆಲಸ ಮಾಡುವ ಬಾಲಕಿ ನೀಡಿರುವ ದೂರಿನ ಆಧಾರದ ಮೇಲೆ ಅಸ್ಸಾಮಿನ ಶಾಸಕ ಗೋಪಿನಾಥ್ ದಾಸ್ ವಿರುದ್ಧ ರೇಪ್ ಪ್ರಕರಣ ದಾಖಲಿಸಲಾಗಿದೆ.
ದೆಹಲಿ-ಫರೀದಾಬಾದ್ ಮೆಟ್ರೋ ರೈಲು ಉದ್ಘಾಟಿಸಿದ ಮೋದಿದೆಹಲಿಯ ಬದಾರ್ಪುರ್ನಿಂದ ಎಸ್ಕೋರ್ಟ್ಸ್ ಮುಜೇಸರ್ (ಫರೀದಾಬಾದ್) ನಡುವಿನ ಮೆಟ್ರೋ ರೈಲು ಸಂಚಾರವನ್ನು ಪ್ರಧಾನಿ ನರೇಂದ್ರ ಮೋದಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!