ಕಾಮನ್ವೆಲ್ತ್ ಹಗರಣದ ಮೊದಲ ತೀರ್ಪು ಪ್ರಕಟ: ಐವರಿಗೆ ಜೈಲು ಶಿಕ್ಷೆಕಾಮನ್ವೆಲ್ತ್ ಗೇಮ್ಸ್ ಹಗರಣದ ಮೊದಲ ತೀರ್ಪು ಬುಧವಾರ ಹೊರ ಬಿದ್ದಿದ್ದು, ಲೈಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಾನಗರ ಪಾಲಿಕೆಯ ನಾಲ್ವರು...
ನಾಳೆ ದೇಶವ್ಯಾಪಿ ಮುಷ್ಕರ: ಕೆಎಸ್ಆರ್ಟಿಸಿ, ಬಿಎಂಟಿಸಿ ಬೆಂಬಲ, ಆಟೋ ಸಹ ಇರಲ್ಲದೇಶದ 10 ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ದೇಶವ್ಯಾಪಿ ಬೃಹತ್ ಮುಷ್ಕರಕ್ಕೆ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ನೌಕರರು ಬೆಂಬಲ...
ಮಣಿಪುರದಲ್ಲಿ ಹಿಂಸಾಚಾರ; ಮೂವರ ಸಾವು, ಹಲವರಿಗೆ ಗಾಯರಾಜ್ಯ ವಿಧಾನಸಭೆ ಮೂರು ಕಾಯ್ದೆಗಳನ್ನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಮಣಿಪುರದಲ್ಲು ಗುಂಪು ಘರ್ಷಣೆ ಹಿಂಸಾಚಾರಕ್ಕಿಳಿದು ಮೂವರು ಮೃತಪಟ್ಟಿರುವ
ಬಿಜೆಪಿ ಜತೆ ಮೈತ್ರಿ ಮುಗಿದ ಅಧ್ಯಾಯ: ದೇವೇಗೌಡಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಜತೆ ಮೈತ್ರಿ ವಿಚಾರ ಮುಗಿದ ಅಧ್ಯಾಯ ಎಂದು ಮಾಜಿ ಪ್ರಧಾನಿ...
ಲೋಕಸಭೆ ಹೆಚ್ಚುವರಿ ಕಾರ್ಯದರ್ಶಿಯಾಗಿ ಕನ್ನಡಿಗ ವಿ.ಆರ್.ರಮೇಶ್ ನೇಮಕಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕನ್ನಡಿಗ ವಿ.ಆರ್.ರಮೇಶ್ ಅವರನ್ನು ಲೋಕಸಭಾ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ...
ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ 4 ತಂಡ ರಚನೆಹಿರಿಯ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ನಾಲ್ಕು...
ದೆಹಲಿ ಸರ್ಕಾರದ ವಿರುದ್ಧ ಎಎಪಿ ಶಾಸಕ ಪ್ರತಿಭಟನೆದೆಹಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ಅದೇ ಪಕ್ಷದ ಸಂಗಮ್ ವಿಹಾರ್ ನ ಶಾಸಕ ಪಂಕಜ್ ಪುಷ್ಕರ್, ತಮ್ಮ ಕ್ಷೇತ್ರದಲ್ಲಿ ಡೆಂಗ್ಯೂ ಇಂದ ಸಾವಿಗೀಡಾಗುತ್ತಿರುವ ಜನರ
ದೇಶದಲ್ಲಿ ಕ್ಷಣಕ್ಕೊಂದು ಮಗುವಿನ ಮೇಲೆ ದೌರ್ಜನ್ಯ: ಅಧ್ಯಯನದೇಶದಲ್ಲಿ ಪ್ರತಿ ಸೆಕೆಂಡ್ಗೆ ಒಂದು ಮಗುವಿನ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಆಘಾತಕಾರಿ ಮಾಹಿತಿ ಕೇಂದ್ರ ಸರ್ಕಾರ ನಡೆಸಿದ...
ಯೋಗೇಶ್ ಮಾಸ್ಟರ್ ಕೂಡ ಗುರಿಯಾಗಿದ್ದರೆ?ವಿವಾದಾತ್ಮ 'ಢುಂಢಿ' ಕಾದಂಬರಿಯ ಲೇಖಕ ಯೋಗೇಶ್ ಮಾಸ್ಟರ್ ಕೂಡ ಮೂಲಭೂತವಾದಿಗಳ ಗುರಿಯಾಗಿದ್ದಾರೆ? ಲೇಖಕರೆ ಹೇಳುವ ಪ್ರಕಾರ ಹಿರಿಯ ಲೇಖಕ ಎಂ ಎಂ ಕಲ್ಬುರ್ಗಿ ಅವರನ್ನು
ಎಂಎಂ ಕಲಬುರ್ಗಿ ಹತ್ಯೆ: ಸಿಐಡಿಯಿಂದ ತನಿಖೆ; ಸಿಎಂಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನ್ಯೂರಾಲಜಿಸ್ಟ್, ಲೇಖಕ ಆಲಿವರ್ ಸ್ಯಾಕ್ಸ್ ನಿಧನವಿಶ್ವವಿಖ್ಯಾತ ಬ್ರಿಟಿಶ್ ನ್ಯೂರಾಲಜಿಸ್ಟ್ ಮತ್ತು ಜನಪ್ರಿಯ ಬರಹಗಾರ ಆಲಿವರ್ ಸ್ಯಾಕ್ಸ್ ಅವರು ತಮ್ಮ ೮೨ ನೆಯ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ.
ಕೊಲೆಯಲ್ಲೂ ಖುಷಿ ಕಂಡ ವಿಕೃತ ಮನಸ್ಸುಗಳುಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಇಡೀ ದೇಶವೇ ದಿಗ್ಭ್ರಮೆ ವ್ಯಕ್ತಪಡಿಸುತ್ತಿದ್ದರೆ, ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ವಿಕೃತ ಮನಸ್ಸುಗಳು ಕಲಬುರ್ಗಿಸಾವನ್ನು ಸಂಭ್ರಮಿಸಿವೆ...
ನಿಷ್ಠುರ ನಡೆಯ ವ್ಯಕ್ತಿತ್ವದ ಚಿತ್ರಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ 28.11.1938ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು...
ಕಲಬುರ್ಗಿ ಹತ್ಯೆ: ಸಿಬಿಐಗೆ ವಹಿಸಲು ಸರ್ಕಾರ ಚಿಂತನೆ?ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದು, ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...
ಕಲಬುರ್ಗಿ ಹತ್ಯೆಗೆ ಪ್ರಗತಿಪರರ ಖಂಡನೆಹಿರಿಯ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಖಂಡಿಸಿರುವ ಪ್ರಗತಿಪರ ಚಿಂತಕರು, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒಕ್ಕೊರಲಿನಿಂದ ಸರ್ಕಾರವನ್ನು ಒತ್ತಾಯಿಸಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!