420 ಭಾಸ್ಕರನ ಸಹಚರ ಸೆರೆಲೋಕಾಯುಕ್ತ ಕಚೇರಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ...
ರಿಯಾಜ್ಗೆ ಜಾಮೀನು ನಿರಾಕರಣೆಲೋಕಾಯುಕ್ತ ಕಚೇರಿಯಲ್ಲಿ ನಡೆದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಪಿಆರ್ಒ ಸೈಯ್ಯದ್ ರಿಯಾಜ್ಗೆ ಮಂಗಳವಾರ...
ಮ್ಯಾನ್ಹೋಲ್ಗಿಳಿದ ಇಬ್ಬರ ಸಾವುಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಮನೆ ಪಕ್ಕದಲ್ಲೇ ಒಳಚರಂಡಿ ಗುಂಡಿ ಸ್ವಚ್ಛಗೊಳಿಸಲು ಒಳಗೆ ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ...
ಕಾಶ್ಮೀರಿ ಪ್ರತ್ಯೇಕವಾದಿಗಳಿಹೆ ಆಹ್ವಾನ ಸಮರ್ಥಿಸಿಕೊಂಡ ಪಾಕಿಸ್ತಾನ ಆಯೋಗಪಾಕಿಸ್ತಾನ ರಕ್ಷಣಾ ಸಲಹೆಗಾರ ಸತ್ರಜ್ ಅಜೀಜ್ ಅವರ ಭೇಟಿಗೆ ಕಾಶ್ಮೀರ ಪ್ರತ್ಯೇಕವಾದಿ ನಾಯಕರಿಗೆ ಆಹ್ವಾನ ನೀಡಿರುವ ನಡೆಯನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನ
ಇಳಿಯದ ಈರುಳ್ಳಿ ಬೆಲೆ; ೧೦ ಸಾವಿರ ಟನ್ ಆಮದು ಮಾಡಿಕೊಳ್ಳಲಿರುವ ಎಂ ಎಂ ಟಿ ಸಿಈರುಳ್ಳಿ ಬೆಳೆಯನ್ನಿ ನಿಯಂತ್ರಿಸಲು ಕೇಂದ್ರ ಸರ್ಕಾರ ಎಂ ಎಂ ಟಿ ಸಿಗೆ ೧೦ ಸಾವಿರ ಟನ್ ಈರುಳ್ಳಿ ಆಮದು ಮಾಡಿಕೊಳ್ಳುವಂತೆ ಸೂಚಿಸಿದೆ.
ಮೋದಿ 'ಪ್ರವಾಸಿ ಪ್ರಧಾನ ಮಂತ್ರಿ': ಖರ್ಗೆಲೋಕಸಭೆಯ ವಿರೋಧ ಪಕ್ಷದ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ನರೇಂದ್ರ ಮೋದಿ ಅವರನ್ನು ಅವರನ್ನು 'ಪ್ರವಾಸಿ ಪ್ರಧಾನ ಮಂತ್ರಿ'
ಆಜೀಜ್ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದರೆ ಸರ್ಕಾರದಿಂದ ಸೂಕ್ತ ಉತ್ತರಆಗಸ್ಟ್ ೨೩ ರಂದು ಭಯೋತ್ಪಾದನೆ ಬಗ್ಗೆ ಮಾತುಕತೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಸತ್ರಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ
ಬ್ಯಾಂಕಾಕ್ ನಲ್ಲಿ ಬಾಂಬ್ ಸ್ಪೋಟ: ಶಂಕಿತ ವ್ಯಕ್ತಿಯ ಹುಡುಕಾಟದಲ್ಲಿ ಅಧಿಕಾರಿಗಳುಬ್ಯಾಂಕಾಕ್ ನ ಇರಾವನ ದೇಗುಲದ ಸಮೀಪ ಸೋಮವಾರ ಸಂಭವಿಸಿದ ಪ್ರಬಲ ಸ್ಪೋಟಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಟಿವು ದೃಶ್ಯಾವಳಿಯ ಮೂಲಕ ಶಂಕಿತ ವ್ಯಕ್ತಿಯೊಬ್ಬನನ್ನು ಗುರ್ತಿಸಲಾಗಿದ್ದು, ಆತನಿಗಾಗಿ ಅಧಿಕಾರಿಗಳು ಮಂಗಳವಾರ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ...
ಉಗ್ರ ತರಬೇತಿ ತೊರೆಯಲು ಯತ್ನಿಸಿದ್ದ ನಾವೇದ್ ಕುಟುಂಬಕ್ಕೆ ಇಲ್ಇಟಿ, ಐಎಸ್ಐನಿಂದ ಬೆದರಿಕೆಜಮ್ಮು ಮತ್ತು ಕಾಶ್ಮೀರದ ಉಧಾಂಪುರದ ಉಗ್ರ ದಾಳಿಯ ವೇಳೆ ಸೆರೆ ಸಿಕ್ಕ ಮೊಹಮ್ಮದ್ ನಾವೇದ್, ಉಗ್ರ ಸಂಘಟನೆಯ ತರಬೇತಿ ಶಿಬಿರವನ್ನು ತೊರೆಯಲು...
ಲೋಕಾಯುಕ್ತರ ಪದಚ್ಯುತಿ ವಿಧೇಯಕ: ರಾಜ್ಯಪತ್ರ ಪ್ರಕಟಅಸಾಮರ್ಥ್ಯ ಮತ್ತು ದುರ್ವತನೆ ಆರೋ- ಪದ ಮೇಲೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ಮಹತ್ವದ ವಿಧೇಯಕಕ್ಕೆ ಸರ್ಕಾರ ಸೋಮವಾರ ರಾಜ್ಯಪತ್ರ ಹೊರಡಿಸಿದೆ...
ನಿಮ್ಮ ಆಯ್ಕೆ ಉಗ್ರವಾದವೋ, ಮಾನವತೆಯೋ: ಮೋದಿ ಪ್ರಶ್ನೆಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸದ ಕೊನೆಯ ದಿನವಾದ ಸೋಮವಾರ ಇಲ್ಲಿನ ದುಬೈ ಕ್ರಿಕೆಟ್ ಸ್ಟೇಡಿಯಂ...
ರಾಂಚಿ ಹಿರಿಯ ಪೋಲಿಸ್ ಗೆ ಗಾಯ; ಗುಂಡಿನ ಕಾಳಗದಲ್ಲಿ ಚಾಲಕ, ಮಾವೋವಾದಿ ನಿಧನಜಾರ್ಖಂಡದ ರಾಜಧಾನಿ ರಾಂಚಿಯ ಹೊರವಲಯದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವಿನ ಗುಂಡಿನ ಕಾಳಗದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದು
ಅಕ್ರಮ ಸಂಬಂಧ ಅನೈತಿಕ; ಕ್ರಿಮಿನಲ್ ಅಪರಾಧ ಅಲ್ಲ: ಕೋರ್ಟ್ಅಕ್ರಮ ಸಂಬಂಧ ವಿಚ್ಚೇಧನಕ್ಕೆ ಹಿನ್ನಲೆ ಒದಗಿಸುತ್ತದೆ ಆದರೆ ಅದು ಅನೈತಿಕ ನಡೆಗಿಂತಲೂ ಮುಂದುವರೆದು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ
ಶಿಲಾಯುಗದಲ್ಲಿ ನಡೆದ ಮಾರಣಹೋಮದ ಅವಶೇಷಗಳು ಜರ್ಮನಿಯಲ್ಲಿ ಪತ್ತೆಶಿಲಾಯುಗದಲ್ಲಿ ನಡೆದಿರಬಹುದಾದ ಗುಂಪು ಕೊಲೆಗಳ ಸಾಕ್ಷ್ಯಗಳು ಜರ್ಮನಿಯ ಫ್ರಾಂಕ್ಫರ್ಟ್ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ ಎಂದು ಮಾಧ್ಯಮವೊಂದು
ಬಿಹಾರಕ್ಕೆ ವಿಶೇಷ ಅನುದಾನ ನಮ್ಮ ಹಕ್ಕು: ನಿತೀಶ್ ಕುಮಾರ್ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರಕ್ಕಾಗಿ ನೀಡಿರುವ ೧.೨೫ ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!