ಪಾಕಿಸ್ತಾನ ಶೆಲ್ ದಾಳಿ; ಮೂವರು ನಾಗರಿಕರ ಸಾವು; ೨೦ ಜನಕ್ಕೆ ಗಾಯಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಶನಿವಾರ ಭಾರತದ ಸ್ವಾತಂತ್ರ್ಯ ದಿನಾಚರಣೆಯಾದ ಇಂದು ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದ್ದು
ಬೆಳ್ಳಿ ಪದಕ ಖಚಿತಪಡಿಸಿದ ಸೈನಾವಿಶ್ವದ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಇದೇ ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ...
ನಮ್ಮ ಹಿತಾಸಕ್ತಿಗಾಗಿ ಉತ್ತಮ ಬಾಂಧವ್ಯ ಅಗತ್ಯ: ನವಾಜ್ ಶರೀಫ್೬೯ನೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಾಕಿಸ್ತಾನ ಪ್ರಧಾನಿ ಭಾರತಕ್ಕೆ ಶುಭ ಸಂದೇಶ ನೀಡಿದ್ದು, "ಎರಡು ದೇಶಗಳ ನಡುವಿನ ಒಳ್ಳೆಯ ಬಾಂಧವ್ಯ"
ದೇಶವನ್ನು ಲೂಟಿ ಮಾಡಲು ಬಿಡಲ್ಲ: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣದೇಶ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದು, ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಸಿದ...
ಅಂತಿಮ ಕಣದಲ್ಲಿ 1,151 ಅಭ್ಯರ್ಥಿಗಳುಬಿಬಿಎಂಪಿ ಚುನಾವಣೆಗೆ ಅಂತಿಮವಾಗಿ 1151 ಮಂದಿ ಕಣದಲ್ಲಿ ಉಳಿದಿದ್ದಾರೆ. ಅದರಲ್ಲಿ ವಿಶೇಷವಾಗಿ 429 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿ ಉಳಿಯುವ ಮೂಲಕ ವಿವಿಧ ರಾಜಕೀಯ ಪಕ್ಷಗಳ ಅಧಿಕೃತ...
ಕಳಸಾ ಹೋರಾಟಕ್ಕೆ ಭಾರಿ ಬೆಂಬಲಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ರೈತರ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದೆ. ಕುಸುಗಲ್ ಹಾಗೂ ಬ್ಯಾಹಟ್ಟಿ ಗ್ರಾಮದ ಸಾವಿರಾರು ರೈತರು ಗುರುವಾರಪಾದಯಾತ್ರೆ ಮೂಲಕ ಹುಬ್ಬಳ್ಳಿಗೆ ಆಗಮಿಸಿ ನಾಲ್ಕು ಗಂಟೆ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು...
ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ: ಸಂಸತ್ ಕಲಾಪ ವ್ಯರ್ಥವಾಗಿದ್ದಕ್ಕೆ ವಿಷಾದಯಾವುದೇ ಚರ್ಚೆ ಇಲ್ಲದೆ ಶೂನ್ಯ ಸಾಧನೆಯೊಂದಿಗೆ ಅಂತ್ಯಗೊಂಡ ಮುಂಗಾರು ಅಧಿವೇಶನದ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು,...
ಬನ್ನಂಜೆ ರಾಜ ಬೆಂಗಳೂರಿಗೆಭೂಗತ ಪಾತಕಿ ಬನ್ನಂಜೆ ರಾಜನನ್ನು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದ ತಂಡ ಶುಕ್ರವಾರ ಸಂಜೆ...
ಲಲಿತ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ: ಕೇಂದ್ರಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯನ್ನು ವಶಕ್ಕೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಮಾಜಿ ಐಪಿಎಲ್ ಮುಖ್ಯಸ್ಥನ ವಿರುದ್ಧ ಶೀಘ್ರವೇ ರೆಡ್...
1 ಕೋಟಿ ಬಿಲ್ ಬಾಕಿ, ಎಲ್ಲಾ ಸಚಿವರ ಮನೆ, ಕಚೇರಿ ದೂರವಾಣಿ ಸಂಪರ್ಕ ಕಟ್ಬಿಎಸ್ಎನ್ಎಲ್ ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಿದ್ದು, ಸುಮಾರು 1 ಕೋಟಿ ರುಪಾಯಿ ಬಿಲ್ ಬಾಕಿ ಉಳಿಸಿಕೊಂಡಿದ್ದ ರಾಜ್ಯ ಸರ್ಕಾರದ ಎಲ್ಲಾ ಸಚಿವರ...
ನಾವೇದ್ ಪಾಕಿಸ್ತಾನದ ಪ್ರಜೆ ಎಂಬುದುಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ: ಎನ್ಐಎಉಧಾಂಪುರ ದಾಳಿಯ ವೇಳೆ ಜೀವಂತವಾಗಿ ಸೇರೆ ಸಿಕ್ಕ ಉಸ್ಮಾನ್ ಖಾನ್ ಅಲಿಯಾಸ್ ಮೊಹಮ್ಮದ್ ನಾವೇದ್ ನನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ಹೆಚ್ಚಿನ...
ಹೀರೋ ಸೈಕಲ್ಸ್ ಸಂಸ್ಥಾಪಕ ಒ ಪಿ ಮುಂಜಲ್ ನಿಧನಸೈಕಲ್ ಉತ್ಪಾದನಾ ದೈತ್ಯ ಹೀರೋ ಸೈಕಲ್ಸ್ ಸಂಸ್ಥೆಯ ಸಂಸ್ಥಾಪಕ ಒ ಪಿ ಮುಂಜಲ್ ಅವರು ಪಂಜಾಬಿನ ಲುಧಿಯಾನ ನಗರದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ
ಕಳಸಾ-ಬಂಡೂರಿ: ಕೇಂದ್ರಕ್ಕೆ ಶೀಘ್ರ ಸರ್ವಪಕ್ಷ ನಿಯೋಗನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವುದು, ಕಳಸಾ-ಬಂಡೂರಿ ವಿವಾದ ಸಂಬಂಧ ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷದ ನಿಯೋಗ ಕರೆದೊಯ್ದು ಮನವಿ ಸಲ್ಲಿಸುವುದು ಸೇರಿದಂತೆ ಮಹತ್ವದ ಆಡಳಿತಾತ್ಮಕ ವಿಚಾರಗಳಿಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...
ಶಾಂತಕುಮಾರಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಮಾಜಿ ಮೇಯರ್ ಶಾಂತಕುಮಾರಿ ವಿರುದಟಛಿದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ...
ಬಿಬಿಎಂಪಿ ಚುನಾವಣೆ: ಶುರುವಾಯ್ತು ಮತ ಬೇಟೆನಾಮಪತ್ರ ಸಲ್ಲಿಕೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ಪ್ರಚಾರ ಕಾರ್ಯದ ಮೂಲಕ ಮತದಾರರ ಬೇಟೆ ಆರಂಭಿಸಿದ್ದಾರೆ. ರಾಜಾಜಿನಗರ, ಓಕಳಿಪುರ, ಹನುಮಂತನಗರ, ಮಂಜುನಾಥನಗರ, ಲಕ್ಕಸಂದ್ರ ಸೇರಿದಂತೆ ಹಲವು ವಾಡ್ರ್ ಗಳಲ್ಲಿ ಈಗಾಗಲೇ ಪ್ರಚಾರ ಕಾರ್ಯ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!