ತಮಿಳುನಾಡಿನ ಸಾರ್ವಜನಿಕ ಸ್ಥಳಗಳಲ್ಲಿ ಮೊಲೆಯುಣಿಸುವ ಕೊಠಡಿಗಳ ಸ್ಥಾಪನೆಸರಳ ಮತ್ತು ಪರಿಣಾಮಕಾರಿ ಯೋಜನೆಯೊಂದರಲ್ಲಿ ತಾಯಂದಿರು ಮಕ್ಕಳಿಗೆ ಸಾರ್ವಜನಿಕ ಪ್ರದೇಶದಲ್ಲಿ ಎದೆಹಾಲು ಕುಡಿಸಲು ಅನುವು ಮಾಡಿಕೊಡಲು...
ಕಾಮುಕ ಕಳ್ಳನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಕಳ್ಳನಿಗೆ ಅಲ್ಲಿನ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆಯೊಂದು ಉಡುಪಿಯ ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಮಂಗಳವಾರ ನಡೆದಿದೆ...
ಒಬಾಮಾ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮೋದಿಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಜನ್ಮದಿನವಾದ ಇಂದು ಮಂಗಳವಾರ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ.
ಪ್ರಧಾನಿ 'ಹಿಂದೂಸ್ತಾನದ ಮನ್ ಕಿ ಬಾತ್' ಕೇಳಬೇಕು: ರಾಹುಲ್ ಗಾಂಧಿಬಿಜೆಪಿ ನಾಯಕರ ವಿರುದ್ಧ ಹಲವಾರು ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ
ಸೋನಿಯಾ ಪ್ರಧಾನಿಯಾಗಲು ಕಲಾಂ ವಿರೋಧಿಸಿಯೇ ಇಲ್ಲಹತ್ತು ವರ್ಷದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಧಾನಿಯಾಗಿ ನೇಮಿಸಲು ಆಗ ರಾಷ್ಟ್ರಪತಿಯಾಗಿದ್ದ ಡಾ. ಅಬ್ದುಲ್ ಕಲಾಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನುವ ಆರೋಪಗಳನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ತಳ್ಳಿಹಾಕಿದ್ದಾರೆ...
ಅಶ್ವಿನ್ರಾವ್ ರಹಸ್ಯ ವಿಚಾರಣೆಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರದ ಪ್ರಮುಖ ರೂವಾರಿ ಹಾಗೂ ಒಂದನೇ ಆರೋಪಿ ಅಶ್ವಿನ್ರಾವ್ನನ್ನು ಎಸ್ಐಟಿ ಪೊಲೀಸರು ಭಾನುವಾರ ರಾತ್ರಿಯೇ ಹೈದರಾಬಾದ್ನಿಂದ ಬೆಂಗಳೂರಿಗೆ ವಾಪಸ್ ಕರೆತಂದಿದ್ದಾರೆ...
ಪಾಕಿಸ್ತಾನ ಹಿಂದೂಗಳ ಕಲ್ಯಾಣಕ್ಕೆ ಬದ್ಧರಾಗಿದ್ದೇವೆ: ಸುಷ್ಮಾ ಸ್ವರಾಜ್ಹಿಂದೂಗಳನ್ನು ಒಳಗೊಂಡಂತೆ ಪಾಕಿಸ್ತಾನದ ಅಲ್ಪಸಂಖ್ಯಾತರ ಸಮಾಜ ಕಲ್ಯಾಣಕ್ಕೆ ಅಡ್ಡಿಯಾಗಿರುವ ಬೆಳವಣಿಗೆಗಳನ್ನು ಕೇಂದ್ರ ಗಮನಿಸುತ್ತಿದ್ದು, ಇಸ್ಲಮಾಬಾದಿನ
ಸಿನಿಮಾ ಕತೆಯಲ್ಲ, ಜೀವನ: ಪಾಕ್ ನಲ್ಲೊಂದು 'ಭಾಯಿಜಾನ್' ನೈಜ ಕತೆಪಾಕಿಸ್ತಾನದಲ್ಲಿ ಸಿಲುಕಿರುವ ಭಾರತ ಮೂಲದ 22ರ ಹರೆಯದ ಯುವತಿಗೆ ಮಾತು ಬರುವುದಿಲ್ಲ. ಆಕೆಯ ಕುಟುಂಬ ಎಲ್ಲಿದೆ ಎಂಬುದೂ ಆಕೆಗೆ ಗೊತ್ತಿಲ್ಲ....
ರೈತರ ಆತ್ಮಹತ್ಯೆ: ಪರಿಹಾರದಲ್ಲಿ ರಾಜ್ಯ ಸರ್ಕಾರದಿಂದ ತಾರತಮ್ಯ; ಲೋಕಸಭೆಯಲ್ಲಿ ಬಿಎಸ್ವೈಸಾಲಬಾಧೆಯಿಂದ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕೇಂದ್ರ ಸರ್ಕಾರ...
13 ವರ್ಷಗಳ ಬಳಿಕ, ಎಚ್ಎಎಲ್ ನಿರ್ಮಿತ ಐಜೆಟ್ಗೆ ಮರು ವಿನ್ಯಾಸ13 ವರ್ಷಗಳ ನಂತರ ಎಚ್ಎಎಲ್ ನಿರ್ಮಿತ ಮೂಲ ಮಾದರಿ ಇಂಟರ್ಮಿಡಿಯೆಟ್ ಜೆಟ್ ತರಬೇತಿ ವಿಮಾನ ಎಚ್ಜೆಟಿ-36 ಸೀತಾರ ಯೋಜನೆಯ ಹಿಂಭಾಗ...
ಪೊಲೀಸರಿಗೆ ಭಾಸ್ಕರ್ ಚಳ್ಳೆಹಣ್ಣುಲೋಕಾಯುಕ್ತ ಭ್ರಷ್ಟಾಚಾರದ ಮತ್ತೊಬ್ಬ ಆರೋಪಿ ಭಾಸ್ಕರ್ನ ಪತ್ತೆಗೆ ಎಸ್ಐಟಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆತನಿಗಾಗಿ ಹೊರರಾಜ್ಯಗಳಲ್ಲೂ ಶೋಧ ನಡೆಸುತ್ತಿದ್ದಾರೆ...
ಹೈದ್ರಾಬಾದ್ನಲ್ಲಿ ಅಶ್ವಿನ್ ತೀವ್ರ ವಿಚಾರಣೆಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ನನ್ನು ಹೈದ್ರಾಬಾದ್ಗೆ ಕರೆದೊಯ್ದಿರುವ ಎಸ್ಐಟಿ ಪೊಲೀಸರು ಆತನನ್ನು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳದ ಪಂಚನಾಮೆ ಮಾಡಿದ್ದಾರೆ.
ಲೋಕಾಯುಕ್ತಗೆ ಹೊಸ ರಿಜಿಸ್ಟ್ರಾರ್ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇದ್ದ ರಿಜಿಸ್ಟ್ರಾರ್ ಹುದ್ದೆಗೆ ಪ್ರಧಾನ ಸಿವಿಲ್ ನ್ಯಾಯಾಧೀಶ ನರೇಂದ್ರಕುಮಾರ್ ಬಸವರಾಜ್ ಗುಣಿಕಿ ಅವರನ್ನು ಹೈಕೋರ್ಟ್ ನೇಮಿಸಿದೆ...
ರಿಯಾಜ್ ಸಸ್ಪೆಂಡ್ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಆರೋಪಿ, ಸಂಸ್ಥೆಯ ಜಂಟಿ ಆಯುಕ್ತ ಹುದ್ದೆಯಿಂದ ಸಯ್ಯದ್ ರಿಯಾಜ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ...
ಇನ್ನು ಮೊಬೈಲ್ಗೇ ಬರುತ್ತೆ ಪಡಿತರ ವಿವರ ಎಸ್ಸೆಮ್ಮೆಸ್ಪಡಿತರ ಹಂಚಿಕೆಯಲ್ಲಿ ನಡೆಯುತ್ತಿದ್ದ ಅಕ್ರಮ ತಡೆಯಲು ಆಹಾರ ಇಲಾಖೆ ಸೋಮವಾರದಿಂದ ಎಸ್ಎಂಎಸ್ ಮಾಹಿತಿ ವ್ಯವಸ್ಥೆ ಆರಂಭಿಸುತ್ತಿದ್ದು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!