ಮಿಡ್ನೈಟ್ ಡ್ರಾಮಾ ಬಳಿಕ ಗಲ್ಲಿಗೇರಿದ ಪಾತಕಿ1993ರ ಮುಂಬೈ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಅಪರಾಧಿಯಾಗಿರುವ ಯಾಕೂಬ್ ಮೆಮನ್ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಂತಿಮ ಕಸರತ್ತು ನಡೆಸಿದ್ದು ಫಲನೀಡಲಿಲ್ಲ....
ಯಾಕೂಬ್ ಗಲ್ಲು: ಕಾನೂನು ತಜ್ಞರ ಅಸಮ್ಮತಿಗಲ್ಲು ಶಿಕ್ಷೆಯಿಂದ ವಿನಾಯಿತಿ ನೀಡುವಂತೆ ಕೋರಿ ಯಾಕುಬ್ ಮೆಮನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಕೆಲವು ಕಾನೂನು ಪಂಡಿತರು ಅಸಮ್ಮತಿ ವ್ಯಕ್ತಪಡಿಸಿದ್ದರೆ...
ಚುನಾವಣೆಗೆ ಮನಸ್ಸು ಮಾಡಿದ ರಾಜ್ಯ ಸರ್ಕಾರಬಹು ನಿರೀಕ್ಷಿತ ಬಿಬಿಎಂಪಿ ಚುನಾವಣೆ ನಿಗದಿತ ಸಮಯಕ್ಕೆ ನಡೆಯುವುದು ಬಹುತೇಕ ಖಚಿತ. ರಾಜ್ಯ ಸರ್ಕಾರ ಇನ್ನುಮುಂದೆ ಬಿಬಿಎಂಪಿ ಚುನಾವಣೆ ಮುಂದೂಡುವ ಕಸರತ್ತು ಬಿಟ್ಟು, ಚುನಾವಣೆಯಲ್ಲಿ ಗೆಲ್ಲುವ ಕಸರತ್ತು ನಡೆಸಲು ತೀರ್ಮಾನಿಸಿದೆ. ಅಂದರೆ ಚುನಾವಣೆ...
ಕೊನೆಗೂ ಯಾಕೂಬ್ ಮೆಮನ್ ಗೆ ಗಲ್ಲು1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ಗೆ ಗುರುವಾರ ಬೆಳಗ್ಗೆ 6.30 ವೇಳೆಯಲ್ಲಿ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ...
ಚುರುಕುಗೊಂಡ ಎಸ್ ಐಟಿ ತನಿಖೆ: ಅಶ್ವಿನ್-ರಿಯಾಜ್ ಗೆ ತಲೆ ಬಿಸಿಲೋಕಾಯುಕ್ತದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧಿತರಾಗಿರುವ ಶ್ರೀನಿವಾಸಗೌಡ...
ಯಾಕೂಬ್ ದೇಹ ಕುಟುಂಬದ ವಶಕ್ಕೆಗುರುವಾರ ಬೆಳಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಆರೋಪಿ ಯಾಕೂಬ್ ಮೆಮನ್ ನ ದೇಹವನ್ನು ಅವರ ಕುಟುಂಬದ ವಶಕ್ಕೆ...
ಜನಮನದ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಭಾವಪೂರ್ಣ ವಿದಾಯದೇಶ ಕಂಡ ಅಪ್ರತಿಮ, ಜನಮನದ ರಾಷ್ಟ್ರಪತಿ, ವಿಜ್ಞಾನಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಗುರುವಾರ ಮಧ್ಯಾಹ್ನ ಮಣ್ಣಲ್ಲಿ ಮಣ್ಣಾದರು.
ದೆಹಲಿಯಲ್ಲಿ ಇಬ್ಬರು ದರೋಡೆಕೋರರ ಬಂಧನಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕಲಾಂ ಹೆಸರು ಟ್ವೀಟ್ ವಿವಾದ: ಇದೊಂದು ಪ್ರಾಮಾಣಿಕ ತಪ್ಪು ಎಂದ ಅನುಷ್ಕಾಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಸಾವಿಗೆ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇದೀಗ ತನ್ನ ತಪ್ಪನ್ನು ಸಮರ್ಥಿಸಿಕೊಂಡಿದ್ದು, ಇದೊಂದು ಪ್ರಾಮಾಣಿಕವಾದ ತಪ್ಪಾಗಿದ್ದು ಉದ್ದೇಶ...
ಗೋವಾ ಹುಸಿ ಭಯೋತ್ಪಾದನೆ ಕರೆ; ನೇಪಾಳಿ ಬಂಧನಏಳು ಜನ ಭಯೋತ್ಪಾದಕರು ಗೋವಾಗೆ ನುಸುಳಿದ್ದು ಭಯೋತ್ಪಾದಕ ಕೃತ್ಯಗಳನ್ನು ನಡೆಸಲಿದ್ದಾರೆ ಎಂದು ತಡರಾತ್ರಿಯಲ್ಲಿ ಮದ್ಯ ಸೇವಿಸಿ ಕರೆ ಮಾಡಿದ್ದ ೪೦ ವರ್ಷದ
ಕಲಾಂ ರಾಮೇಶ್ವರಂ ಮನೆಯ ಸುತ್ತ ಭಾರಿ ಜನಸ್ತೋಮದಿವಂಗತ ಭಾರತೀಯ ವಿಜ್ಞಾನಿ ಹಾಗು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ರಾಮೇಶ್ವರಂ ಗೃಹದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ ಎಂದು ಬುಧವಾರ
ಹುಟ್ಟೂರಿನತ್ತ ಡಾ.ಎಪಿಜೆ ಅಬ್ದುಲ್ ಕಲಾಂ ಪಾರ್ಥಿವ ಶರೀರಸೋಮವಾರ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು...
ವಿಧಾನ ಪರಿಷತ್ ಸದಸ್ಯ ಶರವಣ ವಿರುದ್ಧ ಎಸ್ಐಟಿಗೆ ದೂರುನ್ಯಾ. ವೈ.ಭಾಸ್ಕರ್ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ವಿರುದ್ಧ ವಿಶೇಷ ತನಿಖಾ ತಂಡಕ್ಕೆ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಎಂಬುವರು ದೂರು ನೀಡಿದ್ದಾರೆ...
15 ದಿನ ರಜೆ ಮೇಲೆ ತೆರಳಿದ ನ್ಯಾ.ಭಾಸ್ಕರ್ ರಾವ್ಲೋಕಾಯುಕ್ತ ಕಚೇರಿ ಭ್ರಷ್ಟಾಚಾರ ಹಗರಣದ ಬಗ್ಗೆ ಪ್ರತಿಭಟನೆ, ಒತ್ತಡಗಳಿಗೆ ಮಣಿಯದ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ರಾವ್ ಅವರು, ತಮ್ಮ ಪುತ್ರ ಅಶ್ವಿನ್ ರಾವ್ ಬಂಧನವಾಗುತ್ತಿದ್ದಂತೆ 15 ದಿನ ರಜೆ ಹಾಕಿದ್ದಾರೆ. ಸೋಮವಾರ ಕಚೇರಿಗೆ ಆಗಮಿಸಿದ್ದ ಲೋಕಾಯುಕ್ತ...
ರಾಮೇಶ್ವರಂ ತಲುಪಿದ ಕಲಾಂ ಪಾರ್ಥಿವ ಶರೀರ, ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನಸೋಮವಾರ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!